Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 78)

ಹುಬ್ಬಳ್ಳಿ , ಧಾರವಾಡ

ಪರಿಷತ್ ಚುನಾವಣೆಗೆ ಹಣ ಹಂಚಿಕೆ ಆರೋಪ- ವಿಧಾನಪರಿಷತ್ ಬೇಡ ಬೇಕೋ ಅನ್ನೋ ಬಗ್ಗೆ ಎಲ್ಲ ಪಕ್ಷಗಳು ಚಿಂತಿಸಬೇಕಿದೆ : ಪ್ರಹ್ಲಾದ್ ಜೋಶಿ ಕಳವಳ

Spread the loveಹುಬ್ಬಳ್ಳಿ: ರಾಜ್ಯಾದ್ಯಂತ ಪರಿಷತ್ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ 15 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂ ಬಿಜೆಪಿ ಸಂಘಟನೆಯಿಂದ ದೊಡ್ಡ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದೆ.ಪ್ರದೀಪ್ ಶೆಟ್ಟರ್ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ. ದೇಶದೆಲ್ಲೆಡೆ ಬಿಜೆಪಿ ಪರ ಅಲೆಯಿದೆ. …

Read More »

ಅತಿ ಹೆಚ್ಚು ಮೊದಲ ಪ್ರಾಶಸ್ತದ ಮತಗಳಿಂದ ಗೆಲವಿನ ವಿಶ್ವಾಸ ವ್ಯಕ್ತಪಡಿಸಿದ : ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್

Spread the loveಹುಬ್ಬಳ್ಳಿ: ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಪಟ್ಟಣ ಪಂಚಾಯಿತಿ ಸದಸ್ಯರು , ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು ಮೊದಲ ಪ್ರಾಶಸ್ತದ ಮತವನ್ನು ನನಗೆ ನೀಡಿದ್ದಾರೆ ಎಂದು ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಅವರು ವಿಶ್ವಾಸ ವ್ಯಕ್ತಪಡಿಸಿದರು .. ಹುಬ್ಬಳ್ಳಿಯಲ್ಲಿಂದು ಮತದಾನ ಮಾಡಿದ ನಂತರ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಐದು ಸಾವಿರ  ಮೊದಲ ಪ್ರಾಶಸ್ತ್ಯದ ಮತಗಳು ಬೀಳಲಿವೆ ಎಂದರು .ನಮ್ಮ ಪಕ್ಷ …

Read More »

ಅಜೇಯ ಜೋಶಿ ಅಭಿಮಾನಿ ಬಳಗದಿಂದ ಬಿಪಿನ್ ರಾವತ್ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಕೆ

Spread the loveಹುಬ್ಬಳ್ಳಿ: ದೇಶಕಂಡ ಅತ್ಯುತ್ತಮ ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಅವರಿಗೆ ಅಜೇಯ ಜೋಶಿ ಅಭಿಮಾನಿ ಬಳಗ ದ ವತಿಯಿಂದ ಇಂದು ಸಂಜೆ ಹುಬ್ಬಳ್ಳಿ ಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಳಗದ ಪದಾಧಿಕಾರಿಗಳಾದ ವಿನಾಯಕ ಬದ್ದಿ ಬಸಯ್ಯ ಹೀರೆಮಠ ,ಸುಬ್ಬರಾಯ್ ಭಟ್ಟ,ಸಿದ್ದರಾಮಪ್ಪ ಗಜರಿ,ಸಂಪತ್ತ ಕುಮಾರ ಸಾಲಿಮಠ,ವಿನೋದ್ ಬೆಂಡಿಗೇರಿ,ರೀಯಾಜ್,ಆಶ್ಪಕ್,ರಾಜು,ನೀಲಕಂಠಯ್ಯ,ವಿಜಯ ಪಾಟೀಲ್, ರವಿರಾಜ್, ಸುರೇಶ,ರಫಿಕ್,ಶಂಕರ್, ವಿರೇಶ,ರಾಜೇಶ,ಪ್ರಕಾಶ್, ಮಹೇಶ್, ವಿಜಯ,ಸದ್ದಾಮ್,ಮಾರುತಿ,ಭರತ,ವಿನಾಯಕ ಉಪಸ್ಥಿತರಿದ್ದರು.

Read More »

ಅಕ್ರಮ ಮದ್ಯ ಸಾಗಾಟ: 30.24 ಲೀಟರ್ ಮದ್ಯವನ್ನು ವಶಪಡಿಸಿಕೊಂಡ ಅಬಕಾರಿ ಅಧಿಕಾರಿಗಳು

Spread the loveಹುಬ್ಬಳ್ಳಿ : ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಕ್ರಮ ಮದ್ಯ ಸಾಗಾಟ ಜೋರಾಗಿ ಸಾಗಿದ್ದು, ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಂತೆ ಇಂದು ನಗರದ ಮಂಟೂರ ರಸ್ತೆಯಲ್ಲಿ ಭಾರಿ ಪ್ರಮಾಣದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೆರೆಗೆ ವಾಹನ ಸಂಖ್ಯೆ ಕೆಎ.63k.1560(ಹೊಂಡಾ ಡಿಯೋ ದ್ವಿಚಕ್ರ)ದಲ್ಲಿ ಅಕ್ರಮವಾಗಿ 30.24 ಲೀಟರ್ ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ದಾಳಿ ಮಾಡಿದ ವೇಳೆ …

Read More »
[the_ad id="389"]