Spread the loveಹುಬ್ಬಳ್ಳಿ : ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ನೂಲ್ವಿ ಕ್ರಾಸ್ ಬಳಿಯ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಕೂಡಲೇ ಗಾಯಗೊಂಡವರನ್ನು ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಧ್ಯ ವೃದ್ಧರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು …
Read More »ಚಾಲಕನ ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ಗೆ ಡಿಕ್ಕಿ
Spread the loveಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದ ರಸ್ತೆ ಮದ್ಯವಿರುವ ಡೈವೈಡರ್ ಗುದ್ದಿದ ಘಟನೆ ದೇಶಪಾಂಡೆ ನಗರ ಕಾಟನ್ ಮಾರುಕಟ್ಟೆ ಬಳಿ ನಡೆದಿದೆ. ನಗರದ ನಿವಾಸಿ ಕೃಷ್ಣ ಕಲಬುರಗಿ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಎಂದಿನಂತೆ ತಮ್ಮ ಮನೆಗೆ ಹೋಗುವ ಸಂದರ್ಭದಲ್ಲಿ ಕಾರ್ ನಿಯಂತ್ರಣ ತಪ್ಪಿದೆ,ರಸ್ತೆ ಮಧ್ಯೆವಿರುವ ಡಿವೈಡರ್ ಗೆ ಡಿಕ್ಕಿ ಹೊಡದಿದೆ.ಈ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಸ್ಥಳಕ್ಕೆ ಉತ್ತರ ಸಂಚಾರಿ ಪೋಲಿಸರು ಬೇಟಿ ನೀಡಿ ಪರಿಶೀಲನೆ …
Read More »ಎಸ್ ಡಿ ಎಂ ಕೋವಿಡ್ ಎಲ್ಲಾ ಪ್ರಕರಣಗಳ ಜಿನೋಮ್ ಸಿಕ್ವೆನ್ಸಿಂಗ್ ವರದಿ ಲಭ್ಯ: ಯಾವುದೇ ಹೊಸ ಪ್ರಬೇಧದ ವೈರಾಣು ಇಲ್ಲ
Spread the loveಧಾರವಾಡ: ಇಲ್ಲಿನ ಸತ್ತೂರಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ ಡಿ ಎಂ) ವೈದ್ಯಕೀಯ ಕಾಲೇಜಿನಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಬಾಕಿ ಇದ್ದ 140 ಜಿನೋಮ್ ಸಿಕ್ವೆನ್ಸಿಂಗ್ ವರದಿಗಳು ಲಭ್ಯವಾಗಿದ್ದು.ಯಾವುದೇ ಹೊಸ ಪ್ರಬೇಧದ ವೈರಾಣು ಇಲ್ಲ. ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಹೇಳಿದ್ದಾರೆ. ಎಸ್ ಡಿ ಎಂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದ ಕೋವಿಡ್ ಪ್ರಕರಣಗಳ , …
Read More »ಕಾಂಗ್ರೆಸ್ ಮಹಿಳಾ ಪ್ರತಿನಿಧಿಗಳಿಗೆ ಸರಿಯಾದ ಗೌರವ ಸಿಗುತ್ತಿಲ್ಲ:ಮಳಗಿ ಅಸಮಾಧಾನ
Spread the loveಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸರ್ಕಾರ ಇದ್ದಾಗ ಮಹಿಳೆಯರಿಗೆ ಸ್ಥಾನಮಾನ ಹಾಗೂ ಗೌರವವನ್ನು ನೀಡುವ ಬಗ್ಗೆ ಸಾಕಷ್ಟು ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಆದರೆ ಈಗ ಕಾಂಗ್ರೆಸ್ ಪಕ್ಷದಲ್ಲಿ ತಾಲೂಕು ಮಟ್ಟದ ಹಾಗೂ ಗ್ರಾಮ ಪಂಚಾಯತಿ ಚುನಾಯಿತ ಮಹಿಳಾ ಪ್ರತಿನಿಧಿಗಳಿಗೆ ಸರಿಯಾದ ಗೌರವ ಸಿಗುತ್ತಿಲ್ಲ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಸ್ವಾತಿ ಮಳಗಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಸ್ಥಳೀಯ ಸಂಸ್ಥೆಯ …
Read More »