Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 85)

ಹುಬ್ಬಳ್ಳಿ , ಧಾರವಾಡ

ಹುಬ್ಬಳ್ಳಿ ದೇಶಪಾಂಡೆ ನಗರ ಸಾರ್ವಜನಿಕ ಶೌಚಾಲಯ ಶುಚಿಗೊಳಿಸುವುದು ಯಾವಾಗ

Spread the loveಹುಬ್ಬಳ್ಳಿ : ಕೊರೊನಾ ಸೋಂಕು ದಿನದಿಂದ ದಿನಕ್ಕೆ ಮತ್ತೇ ಭೀತಿ ಹುಟ್ಟಿಸುತ್ತಿದ್ದು, ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಜಾಗೃತಿ ಮೂಡಿಸುತ್ತಿರುವ ಪಾಲಿಕೆಯು಼ ಸಾರ್ವಜನಿಕ ಶೌಚಾಲಯಗಳನ್ನು ಶುಚಿಗೊಳಿಸದೇ ನಿರ್ಲಕ್ಷ್ಯ ತೋರಿದೆ. ನಗರದ ದೇಶಪಾಂಡೆ ನಗರದಲ್ಲಿರುವ ಸಾರ್ವಜನಿಕ ಶೌಚಾಲಯ ಗಬ್ಬೇದ್ದು ದುರ್ವಾಸನೆ ಬೀರುತ್ತಿದ್ದು,ಶೌಚಾಲಯ ಸಮೀಪವೇ ರೋಟರಿ ಶಾಲೆ ಇದ್ದು ವಿದ್ಯಾರ್ಥಿಗಳು ಹಾಗೂ ನಿತ್ಯ ಸಂಚರಿಸುವ ಸಾರ್ವಜನಿಕರು ಮೂಗು ಮುಚ್ಚಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವವಿದ್ದು, …

Read More »

ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ: ಕೊವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲಿಸಲು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಸೂಚನೆ

Spread the loveಹುಬ್ಬಳ್ಳಿ : ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹೇಳಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿಂದು ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಶಾಫಿಂಗ್ ಮಾಲ್, ಜಿಮ್, ಬಾರ್ ಆಂಡ್ ರೆಸ್ಟೋರೆಂಟ್, ಮಲ್ಟಿಪ್ಲೆಕ್ಸ್, ಸಿನಿಮಾ ಮಂದಿರಗಳ ಮಾಲೀಕರು ಹಾಗೂ ಧಾರ್ಮಿಕ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಎಲ್ಲ ಸಮುದಾಯದ ಮುಖಂಡರ ಜೊತೆ …

Read More »

ಮಾಜಿ ಮುಖ್ಯಮಂತ್ರಿಗಳು ಜಗದೀಶ್ ಶೆಟ್ಟರ ಅವರಿಂದ: ಜೈ ಹೋ ಫಿಟ್ನೆಸ್ ಸೆಂಟರ್ ಉದ್ಘಾಟನೆ

Spread the loveಹುಬ್ಬಳ್ಳಿ : ಜೈ ಹೋ ಫಿಟ್ನೆಸ್ ಸೆಂಟರ್ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿಗಳು ಜಗದೀಶ್ ಶೆಟ್ಟರ ಅವರು ಮಾಡಿದರು.   ನಗರದ ವಿಶ್ವೇಶ್ವರ ನಗರದಲ್ಲಿ ಇಂದು ಜೈ ಹೋ ಫಿಟ್ನೆಸ್ ಸೆಂಟರ್ ಉದ್ಘಾಟನೆಯನ್ನು ಮಾಡಲಾಯಿತು. ನಂತರ ಮಾತನಾಡಿದ ಜೈಹೋ ಫಿಟ್ ನೆಸ್ ಸೆಂಟರ್ ಕೋಚ್ ಹಾಗೂ ಕನ್ನಡ ಚಿತ್ರರಂಗದ ನಟ ಕೃಷ್ಣ ಹುಬ್ಬಳ್ಳಿ ಧಾರವಾಡ ಅಂಗವಿಕಲ ಯುವಕರಿಗೆ ಉಚಿತವಾಗಿ ತರಬೇತಿಯನ್ನು ನೀಡಲಾಗುತ್ತದೆ ಹಾಗೂ ಯಾವುದೇ ರೀತಿಯ ಶುಲ್ಕವನ್ನು ಅವರಿಂದ …

Read More »

ಹುಬ್ಬಳ್ಳಿ ಹೊರವಲಯದ ಬೈ ಪಾಸ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಕಾರು ಚಾಲಕ ಸ್ಥಳದಲ್ಲೇ ಸಾವು

Spread the loveಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದ ಬೈ ಪಾಸ್ ಬಳಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಬವಿಸಿದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶರ್ಮಾ ಟ್ರಾವೆಲ್ಸ್ ಗೇ ಸೇರಿದ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಬೈ ಪಾಸ್ ನಲ್ಲಿ ಮುಖಾಮುಖಿ ಡಿಕ್ಕಿ ಸಂಬವಿಸಿದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಲಕ ಸೇರಿದಂತೆ ಕಾರಿನಲ್ಲಿ ಒಟ್ಟು 5 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು …

Read More »
[the_ad id="389"]