Spread the loveಹುಬ್ಬಳ್ಳಿ : ಕೇಂದ್ರ ಸಚಿವರು ಪ್ರಹ್ಲಾದ್ ಜೋಶಿ ಅವರ ಹುಟ್ಟುಹಬ್ಬದ ಆಂಗವಾಗಿ ಹುಬ್ಬಳ್ಳಿಯ ದುರ್ಗದಬೈಲ್ ನಲ್ಲಿ ಪುನೀತ್ ನೆನಪು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಚಿವರು ಪ್ರಹ್ಲಾದ್ ಜೋಶಿ ಅವರ ಹುಟ್ಟುಹಬ್ಬದ ಆಂಗವಾಗಿ ಪುನೀತ್ ನೆನೆಪು ಕಾರ್ಯಕ್ರಮವನ್ನು ಪ್ರಭು ನವಲಗುಂದಮಠ ಅವರಿಂದ ಆಯೋಜಿಸಲಾಗಿತ್ತು ಕಾರ್ಯಕ್ರಮದಲ್ಲಿ ಚಂದ್ರಶೇಖರ ಗೋಕಾಕ, ಶಿವು ಮೆಣಸಿನಕಾಯಿ . ಶಿವಾನಂದ ಮುಟ್ಟಣವರ್, ಹು-ಡಾ ಅಧ್ಯಕ್ಷರಾದ ನಾಗೇಶ ಕಲಬುರ್ಗಿ,ಮಾಜಿ ಶಾಸಕಾರಾದ ಅಶೋಕ ಕಾಟವೇ. ಇತರರು ಉಪಸ್ಥಿತರಿದ್ದರು.
Read More »ಹುಬ್ಬಳ್ಳಿಯಲ್ಲಿ ಮತ್ತೆ ಸದ್ದು ಮಾಡಿದ ಮಾರಕಾಸ್ತ್ರ: ವ್ಯಕ್ತಿಯ ಮೇಲೆ ಹಲ್ಲೆ
Spread the loveಹುಬ್ಬಳ್ಳಿ: ಕಳವು ಆರೋಪವನ್ನು ಪೋಲಿಸರಿಗೆ ತಿಳಿಸಿದ ಕಾರಣಕ್ಕೆ ಯುವಕನೊಬ್ಬನಿಗೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕುಸುಗಲ್ ರಸ್ತೆಯ ಶೆಲ್ ಪೆಟ್ರೋಲ್ ಬಂಕ್ ಹತ್ತಿರದ ಎಳನೀರು ಅಂಗಡಿ ಬಳಿ ನಡೆದಿದೆ. ವಿನೋಬಾನಗರದ ರಾಹುಲ್ ಅಲಿಯಾಸ್ ಬಬ್ಲೂ ಬಂಡಿ ಎಂಬಾತನೇ ಗಂಭೀರವಾಗಿ ಗಾಯಗೊಂಡಿದ್ದು, ಸಿಮೆಂಟ್ ಚಾಳದ ಪ್ರಭುರಾಜ ಕಲ್ಲೂಸಾ, ಜನತಾ ಕ್ವಾರ್ಟರ್ಸ್ ನ ಪ್ರಶಾಂತ ಬೊಮ್ಮಾಜಿ ಎಂಬುವವರೇ ಹಲ್ಲೇ ಮಾಡಿದವರಾಗಿದ್ದಾರೆ. ರಾಹುಲ್ ಅಲಿಯಾಸ್ ಬಂಡಿ ಈ ಹಿಂದೆ …
Read More »ಸಿದ್ಧು, ಡಿಕೆಶಿ ವಿರುದ್ಧ ಗುಡುಗಿದ ಕೆ.ಎಸ್.ಈಶ್ವರಪ್ಪ: ಅವರು ಹೇಳುವುದೆಲ್ಲ ಬರಿ ಸುಳ್ಳು
Spread the loveಹುಬ್ಬಳ್ಳಿ: ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೇಳುವುದೆಲ್ಲ ಬರಿ ಸುಳ್ಳು. ಸಿದ್ಧರಾಮಯ್ಯ ಹಿಂದುಳಿದ ವರ್ಗದವರಿಗೆ ಏನು ಮಾಡಲಿಲ್ಲ. ಸಿದ್ಧರಾಮಯ್ಯನವರು ಬರಿ ಘೋಷಣೆ ಮಾಡಿದ್ದರು. ಗ್ರಾಮೀಣ ಭಾಗದ ಜನರು ಸಿದ್ದರಾಮಯ್ಯ ಹಿಂದುಳಿದವರಿಗೆ ಏನೂ ಮಾಡಲಿಲ್ಲ ಅಂತಾ ಹೇಳ್ತಾ ಇದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಬಿಜೆಪಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಕೇಳಲು …
Read More »ವಸೀಮ್ ರಿಜ್ಜಿ ಅವಹೇಳನಕಾರಿ ಹೇಳಿಕೆ ಖಂಡಿಸಿ: ಎಐಎಂಐಎಂ ಪಕ್ಷದಿಂದ ಪ್ರತಿಭಟನೆ
Spread the loveಹುಬ್ಬಳ್ಳಿ : ಇಸ್ಲಂ ಧರ್ಮದ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ವಿರುದ್ಧವಾಗಿ ಉತ್ತರ ಪ್ರದೇಶದ ಸಿಯಾ ಬೋರ್ಡ್ ಚೇರ್ಮನ್ ವಸೀಮ್ ರಿಜ್ಜಿ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಎಐಎಂಐಎಂ ಪಕ್ಷ ನಗರದಲ್ಲಿ ಪ್ರತಿಭಟನೆ ನಡೆಸಿತು. ಇಲ್ಲಿನ ತಹಶಿಲ್ದಾರರ ಕಚೇರಿ ಎದುರಿಗೆ ಎಐಎಂಐಎಂ ಪಕ್ಷದ ಧಾರವಾಡ ಜಿಲ್ಲೆಯ ಅಧ್ಯಕ್ಷ ನಜೀರ ಅಹ್ಮದ್ ಹೊನ್ಯಾಳ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಅವರು, ವಸೀಮ್ ರಿಜ್ಜಿ ಮೊಹಮ್ಮದ್ ಪೈಗಂಬರ್ ಅವರ ಕುರಿತಾದ …
Read More »