Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 87)

ಹುಬ್ಬಳ್ಳಿ , ಧಾರವಾಡ

ಮನೆಗಳ್ಳತನ ಆರೋಪಿ ಬಂಧನ : ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆ

Spread the loveಹುಬ್ಬಳ್ಳಿ: ಕೀಲಿ ಹಾಕಿದ ಮನೆಗಳನ್ನೇ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತನಿಂದ 1,00,000 ರೂ. ಮೌಲ್ಯದ 20 ಗ್ರಾಂ ಚಿನ್ನಾಭರಣ, 68 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ ನಲ್ಲಿ ಜೈ ಹನುಮಾನ್ ನಗರ ಹಾಗೂ ಸೆಪ್ಟೆಂಬರ್‌ನಲ್ಲಿ ಮಲ್ಲೇಶ್ವರ ನಗರದಲ್ಲಿ ಮತ್ತೊಬ್ಬ ಸಹಚರನೊಂದಿಗೆ ಸೇರಿ ಎರಡು ಮನೆಗಳ ಕೀಲಿ ಮುರಿದು ಕಳ್ಳತನ ಮಾಡಿದ್ದ. ಇನ್‌ಸ್ಪೆಕ್ಟರ್‌ ಅಶೋಕ ಚವ್ಹಾಣ ನೇತೃತ್ವದ …

Read More »

ಎಸ್ ಡಿ ಎಂ ನಲ್ಲಿ ಮುಂದುವರೆದ ಕೊರೋನಾ ಆರ್ಭಟ: ಹೊಸದಾಗಿ 77 ಕೋವಿಡ್ ಪ್ರಕರಣಗಳು ಪತ್ತೆ

Spread the loveಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ಇಂದು ಮತ್ತೆ 77 ಜನರಲ್ಲಿ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ 204 ಜನರಲ್ಲಿ ಹಾಗೂ ಇಂದು 77 ಪ್ರಕರಣಗಳು ಸೇರಿ ಒಟ್ಟು 281 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಎಲ್ಲರಿಗೂ ಚಿಕಿತ್ಸೆ,ಔಷಧೋಪಚಾರ ನಡೆಯುತ್ತಿದೆ.ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ. ಇನ್ನೂ …

Read More »

ಎಸ್ ಡಿ ಎಂ ಮೆಡಿಕಲ್ ಕಾಲೇಜು : ಮತ್ತೆ 116 ಜನರಲ್ಲಿ ಕೋವಿಡ್ ಸೋಂಕು ದೃಢ

Spread the loveಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ನಿನ್ನೆ (ನ.25) ಮಧ್ಯರಾತ್ರಿ ಮತ್ತೆ 116 ಜನರಲ್ಲಿ ದೃಢಪಟ್ಟಿದೆ. ಮುಂಚಿನ 66 ಸೇರಿ ಒಟ್ಟು 182 ಜನರಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದೆ. ನ.17 ರಂದು ಕಾಲೇಜಿನ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ ಅಂತಹ ವ್ಯಕ್ತಿಗಳು ಕೂಡ ಕೋವಿಡ್ ಪರೀಕ್ಷೆಗೆ ಒಳಪಡಬೇಕು …

Read More »

ಜಾಗದ ವಿಷಯಕ್ಕೆ ಕಾಲೇಜಿಗೆ ಬೀಗ:ಅಧಿಕಾರಗಳ ಮಧ್ಯಸ್ಥಿಕೆಯಲ್ಲಿ ರೀ ಓಪನ್

Spread the loveಹುಬ್ಬಳ್ಳಿ: ಕಾಲೇಜಿನ ಜಾಗದ ವಿಷಯಕ್ಕೆ ಸಂಬಂಧಿಸದಂತೆ ಕಾಲೇಜಿಗೆ ಬೀಗ ಹಾಕಿರುವುದನ್ನು ವಿರೋಧಿಸಿದ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿಯೇ ಪ್ರತಿಭಟನೆಗೆ ಮುಂದಾದರು. ಹೌದು.. ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ನಾಸ್ತಿಕ ಎನ್ನುವವರಿಂದ ಕಾಲೇಜಿಗ ಬೀಗ ಹಾಕಿದ್ದು, ಪಟ್ಟಣದ ಗುಡ್ ನ್ಯೂಸ್ ಕಾಲೇಜಿಗೆ ಬೀಗ ಹಾಕಿದಕ್ಕೆ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಹಲವು ವರ್ಷಗಳ ಹಿಂದೆಯೇ ಜಾಗ ಕೊಟ್ಟ ಕಾರಣ ಇದೀಗ ಮತ್ತೆ ಜಾಗ ಬೇಕೆಂದು ನಾಸ್ತಿಕ ಎನ್ನುವವರಿಂದ ಕೋರ್ಟ್ ಮೊರೆ ಹೋಗಿದ್ದಾರೆ. …

Read More »
[the_ad id="389"]