Spread the loveಹುಬ್ಬಳ್ಳಿ: ಜಾತಿ ಧರ್ಮಕ್ಕಿಂತ ಸ್ನೇಹ ಪ್ರೀತಿ ದೊಡ್ಡದು, ಸ್ನೇಹ ಪ್ರೀತಿಗಿಂತ ಮಾನವೀಯ ದೊಡ್ಡದು ಎಂಬ ನಾನುಡಿಯಂತೆ ಕಥಾಹಂದರ ಹೊಂದಿರುವ ಗೋರಿ ಚಿತ್ರ ನ.26 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕರಾದ ಗೋಪಾಲಕೃಷ್ಣ ಹೊಮ್ಮರಡಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಹಾವೇರಿ ಟಾಕೀಸ್ ಬ್ಯಾನರ್ ಅಡಿಯಲ್ಲಿ ಗೋರಿ ಚಿತ್ರವನ್ನು ಉತ್ತರ ಕರ್ನಾಟಕ ಭಾಗದ ಕಲಾವಿದರೇ ನಿರ್ಮಿಸಲಾಗಿದೆ. ಈಗಾಗಲೇ ಚಿತ್ರದ ಹಾಡುಗಳಿಂದ ಹೆಚ್ಚು …
Read More »ಹುಬಳ್ಳಿಯಲ್ಲಿ ಪುನೀತ್ ರಾಜ್‍ಕುಮಾರ್ ನುಡಿನಮನ ಸರ್ಕಾರ ಆಯೋಜಿಸಬೇಕೆಂದು ಶಿವಾನಂದ ಮುತ್ತಣ್ಣವರ ಒತ್ತಾಯ
Spread the loveಹುಬ್ಬಳ್ಳಿ: ರಾಜ್ಯ ಸರ್ಕಾರ ಪುನೀತ್ ರಾಜ್‍ಕುಮಾರ್ ಅವರಿಗೆ ನುಡಿನಮನ ಸಲ್ಲಿಸಲು ಹುಬ್ಬಳ್ಳಿಯಲ್ಲಿ “ಪುನೀತ್ ನೆನಪು” ಕಾರ್ಯಕ್ರಮ ಆಯೋಜಿಸಬೇಕೆಂದು ಡಾ.ರಾಜಕುಮಾರ ಅಭಿಮಾನಿಗಳ ಸಂಘದ ಮುಖ್ಯಸ್ಥ ಶಿವಾನಂದ ಮುತ್ತಣ್ಣವರ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಇಡೀ ಕರುನಾಡನ್ನು ಆಘಾತಕ್ಕೆ ತಳ್ಳಿದೆ ಪುನೀತ್ ರಾಜಕುಮಾರ್ ಅಕಾಲಿಕ ನಿಧನ. ಸಾವಿರಾರು ಅಭಿಮಾನಿಗಳು ಇಂದಿಗೂ ಆ ಶಾಕ್‌ನಿಂದ ಹೊರ ಬಂದಿಲ್ಲ ಕುಟುಂಬದ ಪರಿಸ್ಥಿತಿಯೂ ಹಾಗೆ ಇದೆ. ಅವರಿಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ …
Read More »ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಲಿಂಗರಾಜ ಅಂಗಡಿ ಸ್ಫರ್ಧೆ
Spread the loveಹುಬ್ಬಳ್ಳಿ : ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲೆಯ ಹಿರಿಯ, ಕಿರಿಯ ಸಾಹಿತಿಗಳು, ಕಲಾವಿದರು, ಕನ್ನಡಾಭಿಮಾನಿಗಳ ಒತ್ತಾಸೆ ಬೆಂಬಲದೊಂದಿಗೆ ಪುನರ್ ಆಯ್ಕೆ ಬಯಸಿ ಸ್ಪರ್ಧೆ ಮಾಡಿದ್ದು, ನನ್ನ ಆಯ್ಕೆ ನೂರಕ್ಕೆ ನೂರರಷ್ಟು ಖಚಿತವಾಗಿದೆ ಎಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ.ಲಿಂಗರಾಜ ರುದ್ರಪ್ಪ ಅಂಗಡಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ ಎಂಟು ವರ್ಷಗಳಿಂದ …
Read More »ಕಸಾಪ ಚುನಾವಣೆಯಲ್ಲಿ ನಾಡೋಜ್ ಜೋಶಿ ಬೆಂಬಲಿಸುವಂತೆ ಲಕ್ಷ್ಮಣ ಕುಲಕರ್ಣಿ ವಿನಂತಿ
Spread the loveಹುಬ್ಬಳ್ಳಿ: ನಾಳೆ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕನ್ನಡ ನಾಡಿನ ಹೆಮ್ಮೆಯ ಪುತ್ರರಾಗಿರುವ ನಾಡೋಜ್ ಡಾ.ಮಹೇಶ ಜೋಶಿ ಅವರು ಸ್ಪರ್ಧಿಸಿದ್ದು ಅವರನ್ನು ನಾಡಿನ ಜನತೆ ಬೆಂಬಲಿಸುವಂತೆ ವಿಶ್ವ ವಿಪ್ರ ಸೇವಾ ಟ್ರಸ್ಟ್ ನ ಅಧ್ಯಕ್ಷ ಲಕ್ಷ್ಮಣ ಚಿದಂಬರಂ ಕುಲಕರ್ಣಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಡಾ.ನಾಡೋಜ್ ಜೋಶಿ ಅವರು ದೂರದರ್ಶನವನ್ನು ಸಮೀಪ ದರ್ಶನವಾಗಿ ಮಾಡಿದ ಮತ್ತು ಕನ್ನಡ ನೆಲ ಜಲ ರಕ್ಷಣೆಗೆ ಕಟ್ಟಿಬದ್ದರಾಗಿ …
Read More »