Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 95)

ಹುಬ್ಬಳ್ಳಿ , ಧಾರವಾಡ

ಚಿಟಗುಪ್ಪಿ ಆಸ್ಪತ್ರೆಯಲ್ಲಿ ಲಾಕರ್ ಪತ್ತೆ: ಅಧಿಕಾರಿಗಳ ನೇತೃತ್ವದಲ್ಲಿ ತೆರವಿಗೆ ಜನರ ಒತ್ತಾಯ

Spread the loveಹುಬ್ಬಳ್ಳಿ: ಇತಿಹಾಸ ಪ್ರಸಿದ್ದ ಚಿಟಗುಪ್ಪಿ ಆಸ್ಪತ್ರೆಯು ಶಿಥಿಲಾವಸ್ಥೆ ತಲುಪಿದ ಹಿನ್ನೆಲೆಯಲ್ಲಿ ತೆರವುಗೊಳಿಸಿ ಕಾರ್ಯಾಚರಣೆ ಆರಂಭವಾಗಿದೆ. ಇದರ ಬೆನ್ನಲ್ಲೇ ಆಸ್ಪತ್ರೆಯ ಗೋಡೆಗಳಲ್ಲಿ ಒಂದು ಲಾಕರ್ ಪತ್ತೆಯಾಗಿದ್ದು, ಇದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ. ಹೌದು, ಮೊದಲೇ ಸುದೀರ್ಘ 127 ವರ್ಷದ ಈ ಕಟ್ಟಡ ಬ್ರಿಟಿಷ್ ರ ಕಾಲದಾಗಿದ್ದೆ, ರಾವ್ ಬಹದ್ದೂರ್ ಶ್ರೀನಿವಾಸ ಬಾಲಾಜಿ ಚಿಟಗುಪ್ಪಿ ಅವರು ಜನರಿಗೆ ಅನುಕೂಲವಾಗಲೆಂದು 1894 ರಲ್ಲಿ ಔಷಧಾಲಯ ಎಂಬ ಹೆಸರಿನಲ್ಲಿ ಪ್ರಾರಂಭಿಸಿದ್ದಾರೆ. ನಂತರ 1936 …

Read More »

ಬಿಟ್ ಕಾಯಿನ್ ಸತ್ಯ ಹೊರ ಬಂದ್ರೆ ಸರ್ಕಾರ ಉಳಿಯುತ್ತಾ : ಸಿದ್ದರಾಮಯ್ಯ ವ್ಯಂಗ್ಯ

Spread the loveಹುಬ್ಬಳ್ಳಿ : ಬಿಟ್ ಕಾಯಿನ್ ಸತ್ಯ ಹೊರ ಬಂದ್ರೆ ಸರ್ಕಾರ ಉಳಿಯುತ್ತಾ.? ಮುಖ್ಯಮಂತ್ರಿಗಳು ಯಾಕೆ ಅದನ್ನು ಮುಚ್ಚಿಹಾಕಲು ಪ್ರಯತ್ನ ಮಾಡತೀರೋದು..? ಮುಖ್ಯಮಂತ್ರಿಗಳು ಯಾಕೆ ಸುಳ್ಳು ಹೇಳತೀರೋದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿಗೆ ಪ್ರಶ್ನೆ ಹಾಕಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಇದರಲ್ಲಿ ಭಾಗಿಯಾಗಿದ್ರೆ ಅವರ ಸರ್ಕಾರ ಹೋಗಲ್ವಾ..? ಬಿಟ್ ಕಾಯಿನ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ.ಯಾವುದೇ ಪಕ್ಷದವರು ಇರಲಿ …

Read More »

ರಸ್ತೆ ದಾಟುವ ವೇಳೆ ವ್ಯಕ್ತಿ ಮೇಲೆ ಹರಿದ ಲಾರಿ: ಸ್ಥಳದಲ್ಲಿಯೇ ಸಾವು

Spread the loveಹುಬ್ಬಳ್ಳಿ: ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಹರಿದ ಪರಿಣಾಮ ವ್ಯಕ್ತಿಯೋರ್ವನು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಗಾಳಿ ದುರ್ಗಮ್ಮ ದೇವಸ್ಥಾನದ ಬಳಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಲಾರಿ ಪಾದಚಾರಿ ಮೇಲೆ ಹರಿದು ಈ ಘಟನೆ ನಡೆದಿದೆ. ಇನ್ನೂ ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ.‌ ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ …

Read More »

ನಾಳೆ ಗಂಗಾಧರ ಹೈಸ್ಕೂಲ್ ಮೈದಾನದಲ್ಲಿ ಹುಬ್ಬಳ್ಳಿ ಆಕಾಶಬುಟ್ಟಿ ಹಬ್ಬ

Spread the loveಹುಬ್ಬಳ್ಳಿ: ಹುಬ್ಬಳ್ಳಿ ಆಕಾಶಬುಟ್ಟಿ ಹಬ್ಬ – 2021 ನ್ನು ನ.13 ರಂದು ಸಂಜೆ 6 ಗಂಟೆಗೆ ಇಲ್ಲಿನ ಮೂರುಸಾವಿರಮಠದ ಗಂಗಾಧರ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ ಆಕಾಶಬುಟ್ಟಿ ಹಬ್ಬದ ಅಧ್ಯಕ್ಷ ರಾಜು ಜರತಾರಘರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕತ್ತಲನ್ನು ಹೊಗಲಾಡಿಸಿ ಬೆಳಕನ್ನು ಚಿಮ್ಮುವ, ಬೆಳಕಿನ ಹಬ್ಬ ಹುಬ್ಬಳ್ಳಿ ಆಕಾಶ ಬುಟ್ಟಿ ಹಬ್ಬವನ್ನು ಕಳೆದ ವರ್ಷದಿಂದ ಆಚರಣೆ ಮಾಡುತ್ತಾ ಬರಲಾಗಿದೆ. ಅದರಂತೆ ಈ …

Read More »
[the_ad id="389"]