Spread the loveಕುಂದಗೋಳ ಕುಂದಗೋಳ ಮತಕ್ಷೇತ್ರದ ಅರಳಿಕಟ್ಟಿ ಗ್ರಾಮದ ಆಶ್ರಯ ಪ್ಲಾಟಿನಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ PRED ಅಡಿ 6 ಲಕ್ಷ ರೂಪಾಯಿ ಮಂಜೂರಾಗಿದ್ದು ಇಂದು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಅನುಕೂಲವಾಗಲು ಜಿಲ್ಲಾ ವಿಕಲಚೇತನ ಇಲಾಖೆಯಿಂದ ಎರಡು ವೀಲ್ ಚೇರ್ ಗಳನ್ನು ಆಸ್ಪತ್ರೆಯ ವೈದ್ಯರಿಗೆ ಇಂದು ಹಸ್ತಾಂತರಿಸಿದರು. ತದನಂತರ ಗ್ರಾಮಸ್ಥರು ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ …
Read More »ನೂತನ ಶಾಸಕರಿಗೆ ಸನ್ಮಾನ ಕಾರ್ಯಕ್ರಮ
Spread the loveಕುಂದಗೋಳ ಕುಂದಗೋಳ ಮತಕ್ಷೇತ್ರದ ಹಿರೇನರ್ತಿ ಗ್ರಾಮದ ಶ್ರೀ ಬನಶಂಕರಿ ದೇವಿ ಸೇವಾ ಸಮಿತಿ ಗ್ರಾಮ ಪಂಚಾಯತ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಗ್ರಾಮದ ಸಮಸ್ತ ಗುರು ಹಿರಿಯರು ಮತ್ತು ಸಹಕಾರಿ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಶಾಸಕರಾದ ಎಂ ಆರ್ ಪಾಟೀಲ್ ಅವರು ಭಾಗವಹಿಸಿ ಸನ್ಮಾನವನ್ನು ಸ್ವೀಕರಿಸಿ ಪೂಜ್ಯ ಶ್ರೀಗಳಿಂದ ಆಶೀರ್ವಾದವನ್ನು ಪಡೆದರು. ಈ ಸಂದರ್ಭದಲ್ಲಿ ಗ್ರಾಮದ …
Read More »ಸ್ಮಾರ್ಟ್ ವಾಚ್ ವಿಚಾರವಾಗಿ ಅಸ್ಲಾಂ ಮಕಾಂದಾರ ಕೊಲೆ
Spread the loveಹುಬ್ಬಳ್ಳಿ: ಸ್ಮಾರ್ಟ್ ವಾಚ್ ಕಾರಣಕ್ಕಾಗಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಬೆಂಗೇರಿಯಲ್ಲಿ ನಡೆದಿದೆ. ಅಸ್ಲಾಂ ಮಕಾಂದಾರ (೩೦) ಎಂಬಾತನೇ ಕೊಲೆಗೀಡಾದ ವ್ಯಕ್ತಿ. ಮಂಜುನಾಥ ಜೋನಲ್ಲಿ ಎಂಬಾತನೇ ಚಾಕುವಿನಿಂದ ಎದೆ ಭಾಗಕ್ಕೆ ಗಂಭೀರವಾಗಿ ಇರಿದ ಪರಿಣಾಮವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಸ್ಲಾಂನನ್ನು ಆತನ ಸ್ನೇಹಿತರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೇ ಚಿಕಿತ್ಸೆ ಫಲಕಾರಿಯಾಗದೇ ಅಸ್ಲಾಂ ಮೃತಪಟ್ಟಿದ್ದಾನೆ. ಮಾಹಿತಿ ತಿಳಿಯುತ್ತಿದ್ದ ಹಾಗೆ …
Read More »ದೇಶಪಾಂಡೆ ನಗರದ ಮುಖ್ಯ ರಸ್ತೆಯಲ್ಲಿ ಪೆಂಡಾಲ್ ಹಾಕಿ ರಸ್ತೆ ಬಂದ : ರಸ್ತೆ ಬಂದ ಮಾಡಲು ಅನುಮತಿ ನೀಡಿದವರು ಯಾರು…?
Spread the loveಹುಬ್ಬಳ್ಳಿ ದೇಶಪಾಂಡೆ ನಗರದ ಮುಖ್ಯ ರಸ್ತೆಯಲ್ಲಿ ಮನೆ ಗ್ರಹ ಪ್ರವೇಶ ಕಾರ್ಯಕ್ರಮಕ್ಕೆ ಮುಖ್ಯ ರಸ್ತೆಯಲ್ಲಿ ಪೆಂಡಾಲ್ ಹಾಕಿ ರಸ್ತೆ ಬಂದ ಮಾಡಿದ್ದು. ನಿತ್ಯ ನೂರಾರು ಸಂಖ್ಯೆಯಲ್ಲಿ ವಾಹನ ಸವಾರರು ಸಂಚರಿಸುವ ರಸ್ತೆ ಬಂದ ಮಾಡಿದ್ದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ . ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಪೆಂಡಾಲ್ ತೆರವುಗೊಳಿಸಿ ಪಾದಚರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ಅನಕೂಲ ಮಾಡಿಕೊಡಬೇಕಾಗಿದೆ.
Read More »
Hubli News Latest Kannada News