Home / ಪ್ರಮುಖ ನಗರಗಳು (page 103)

ಪ್ರಮುಖ ನಗರಗಳು

ದಿ. ೨೦ ರಿಂದ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ

Spread the loveಹುಬ್ಬಳ್ಳಿ : ೫೩೪ ನೇ ಕನಕ ಜಯಂತಿ ಅಂಗವಾಗಿ ಸಾಂಸ್ಕೃತಿಕ ನಗರಿ ಧಾರವಾಡ ಜಿಲ್ಲೆಯ ಸುಕ್ಷೇತ್ರ ಮನಸೂರಿನ ಜಗದ್ಗುರು ಶ್ರೀ ಮಠದ ವಿದ್ಯಾಪೀಠದ ಆಶ್ರಯದಲ್ಲಿ ಐದು ದಿನಗಳವರೆಗೆ ರಾಜ್ಯ ಮಟ್ಟದ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ದಿ. ೨೦ ರಿಂದ ೨೪ ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮನಸೂರು ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಮಹಾಮಠದದ ಶ್ರೀ ಬಸವರಾಜ ದೇವರು ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು …

Read More »

ಗಾಂಜಾ ಸೇವಿಸುತ್ತಿದ್ದ ವಿದ್ಯಾರ್ಥಿಗಳ ಬಂಧನ

Spread the loveಹುಬ್ಬಳ್ಳಿ : ತೊಳನಕೆರೆ ಬಳಿ ನಾಲ್ವರು ವಿದ್ಯಾರ್ಥಿಗಳು ಗಾಂಜಾ ಸೇವನೆ ಮಾಡುತ್ತಿದಾಗ ವಿದ್ಯಾರ್ಥಿಗಳನ್ನ ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಿಂದ 75 ಗ್ರಾಂ ವಶಪಡಿಸಿಕೊಂಡು . ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು. ಗಾಂಜಾ ಮಾರಾಟಗಾರ ದಾದಾ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳು ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಹಾಗೂ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ …

Read More »

ಕೊಲೆಗೆ ಸುಫಾರಿ ಆರೋಪ: ಹುಬ್ಬಳ್ಳಿ ಖ್ಯಾತ ವೈದ್ಯನ ವಿರುದ್ದ ದೂರು ದಾಖಲಿಸಿದ ಪತ್ನಿ

Spread the loveಹುಬ್ಬಳ್ಳಿ : ತಮ್ಮ ಪತಿ ತನ್ನನ್ನ ಕೊಲೆ ಮಾಡಿಸಲು ಸುಪಾರಿ ಕೊಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆಂದು ಪತ್ನಿಯೇ ಪತಿಯ ವಿರುದ್ಧ ದೂರು ಘಟನೆ ಬೆಳಕಿಗೆ ಬಂದಿದೆ. ಬಾಲಾಜಿ ಆಸ್ಪತ್ರೆಯ ಡಾ.ಕ್ರಾಂತಿಕಿರಣ ಅವರ ಪತ್ನಿ ಡಾ.ಶೋಭಾ ಸುಣಗಾರ ಎಂಬುವವರೇ ದೂರನ್ನ ನೀಡಿದ್ದಾರೆ. ತನ್ನ ಪತಿಯ ಜೊತೆ ಮೂರ್ನಾಲ್ಕು ವರ್ಷದಿಂದ ಕೌಟುಂಬಿಕ ಭಿನ್ನಾಭಿಪ್ರಾಯಗಳಿವೆ. ಈ ಕಾರಣಕ್ಕೆ ನನ್ನ ಹೆಸರಿನಲ್ಲಿರುವ ಆಸ್ತಿಯನ್ನ ಬಿಟ್ಟು ಕೊಡುವಂತೆ ಪೀಡಿಸಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತನ್ನನ್ನ …

Read More »

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕನ್ನಡ ಭಾಷೆಗೆ ಆದ್ಯತೆ : ಶಾಸಕ ಅರವಿಂದ ಬೆಲ್ಲದ

Spread the loveಹುಬ್ಬಳ್ಳಿ :ಹಿಂದಿನ ಸರ್ಕಾರ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಮಾಡುವಂತೆ ನಿರ್ಣಯ ತಗೆದುಕೊಂಡಿತ್ತು, ಆದರೆ ನ್ಯಾಯಾಲಯ ಅದಕ್ಕೆ ತಡೆಹಿಡಿದಿತ್ತು. ನೂತನವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದಿದ್ದು, ಅದರಡಿ ಪ್ರತಿಯೊಂದು ರಾಜ್ಯದಲ್ಲಿ ಆಯಾ ಪ್ರಾಥಮಿಕ ಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಅದರಂತೆ ನಮ್ಮ ರಾಜ್ಯದಲ್ಲಿ ಪ್ರಾಥಮಿಕ ಭಾಷೆಯಾಗಿ ಕನ್ನಡಕ್ಕೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಚಂದ್ರಕಾಂತ ಅರವಿಂದ ಬೆಲ್ಲದ ಹೇಳಿದರು.   ನಗರದ ಶ್ರೀ ಸಿದ್ಧಾರೂಢ …

Read More »
[the_ad id="389"]