Home / ಪ್ರಮುಖ ನಗರಗಳು (page 106)

ಪ್ರಮುಖ ನಗರಗಳು

ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳು ಭಾಗಿ:ಸಮಗ್ರವಾದ ತನಿಖೆಗೆ ಸಿದ್ದರಾಮಯ್ಯ ಆಗ್ರಹ

Spread the loveಹುಬ್ಬಳ್ಳಿ : ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದೇನೆ. ಈ ಬಗ್ಗೆ ಸಮಗ್ರವಾದ ತನಿಖೆ ಆಗಬೇಕು. ಕೆಲವರನ್ನು ರಕ್ಷಿಸುವ ಕೆಲಸ ಆಗಿತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿಂದು ಕಾಂಗ್ರೆಸ್ ನಾಯಕನ‌ ಪುತ್ರನ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದ ಅವರು, ಯಾರನ್ನೋ ರಕ್ಷಿಸುವ ಕೆಲಸ ಆಗಬಾರದು. ಮುಖ್ಯಮಂತ್ರಿ ಗಳು “ಇಡಿ”ಗೆ ರೇಫರ್ ಮಾಡಿದ್ದಾಗಿ ಹೇಳುತ್ತಿದ್ದಾರೆ. ಆಗಿದ್ದರೆ ಇಷ್ಟು ದಿನ ಯಾಕೆ …

Read More »

ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಐಟಿ, ಇಡಿ ದಾಳಿ ನಡೆಯುತ್ತಿವೆ-ಲಕ್ಷ್ಮಿ ಹೆಬ್ಬಾಳ್ಕರ್

Spread the loveಬಿಜೆಪಿಯವರು ಅಧಿಕಾರಕ್ಕೆ ಬಂದನಂತರ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಐಟಿ ಇಡಿ ಹಾಗೂ ಸಿಬಿಐಗಳಿಂದ ದಾಳಿ ನಡೆಯುತ್ತಿವೆ. ಈಗ ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಧಾರವಾಡದಲ್ಲಿ ಶೆಟ್ಟಿ ಅನ್ನುವ ಗುತ್ತಿಗೆದಾರರ ಮೇಲೆ ಐಟಿ ದಾಳಿ ನಡೆದಿರುವುದು ದುರದೃಷ್ಟಕರ.‌ ನಮ್ಮ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲು ಬಿಜೆಯವರು ಈ ರೀತಿ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ನಾವು ಹೆದರುವುದಿಲ್ಲ ಎಂದು …

Read More »

65 ಸಾವಿರ ರೂ. ಮರಳಿಸಿದ ಬಸ್ ಚಾಲಕ, ನಿರ್ವಾಹಕ

Spread the loveಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಬಿಟ್ಟು ಹೋಗಿದ್ದ 65 ಸಾವಿರ ರೂ. ನಗದು ಹಾಗೂ ಮಹತ್ವದ ದಾಖಲೆಗಳಿದ್ದ ಬ್ಯಾಗನ್ನು ಪ್ರಯಾಣಿಕರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದ ಚಾಲಕ, ನಿರ್ವಾಹಕರನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ. ನಗರದ ಕಮರಿಪೇಟೆ ನಿವಾಸಿ ಸೀರೆ ವ್ಯಾಪರಿ ಶ್ರೀನಿವಾಸ ಹಬೀಬ ಎಂಬುವವರು ಬೆಳಗಾವಿಯಿಂದ ಹುಬ್ಬಳ್ಳಿಗೆ ಗ್ರಾಮಾಂತರ 3ನೇ ಘಟಕದ ಎಫ್ 3110 ಸಂಖ್ಯೆಯ ರಾಜಹಂಸ ಬಸ್ಸಿನಲ್ಲಿ ಬಂದಿದ್ದಾರೆ. ನಗರದ ಗೋಕುಲ ರಸ್ತೆಯ ಬಸ್ ನಿಲ್ದಾಣದಲ್ಲಿ ಇತರೆ …

Read More »

ಧಾರವಾಡದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಮಹಿಳೆಯರ ಆಕ್ರೋಶ: AIUTUC ನೇತೃತ್ವದಲ್ಲಿ ಪ್ರತಿಭಟನೆ

Spread the loveಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಹಾಗೂ ರೈತ ವಿರೋಧಿ ಕಾಯ್ದೆ ಹಿಂಪಡೆಯಲು ಅಗ್ರಹಿಸಿ, ಧಾರವಾಡದಲ್ಲಿ ಮಹಿಳಾ ಮಣಿಗಳು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ, ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ‌ ಆಕ್ರೋಶವನ್ನು ಹೊರ ಹಾಕಿದರು. ಈಗಾಗಲೇ …

Read More »
[the_ad id="389"]