Home / ಪ್ರಮುಖ ನಗರಗಳು (page 112)

ಪ್ರಮುಖ ನಗರಗಳು

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬೃಹತ್ತಾದ ಶ್ರೀ ಸಿದ್ದಾರೋಢರ ಮೂರ್ತಿ ಸ್ಥಾಪನಗೆ ಉತ್ತರ ಜನಶಕ್ತಿ ಸೇನಾ ಪಕ್ಷ ಒತ್ತಾಯ

Spread the loveಹುಬ್ಬಳ್ಳಿ : ಉಣಕಲ್ ಕೆರೆಯನ್ನು ಶ್ರೀ ಚನ್ನಬಸವ ಸಾಗರವೆಂದು ನಾಮಕರಣ ಮಾಡಿದ್ದು ಅಲ್ಲಿ ಬೃಹತ್ತಾದ ಶ್ರೀ ಚನ್ನಬಸವೇಶ್ವರ ಮೂರ್ತಿ ಸ್ಥಾಪಿಸಬೇಕು, ಹುಬ್ಬಳ್ಳಿಯ ರೈಲ್ವೆ ನಿಲ್ದಾಣ ಎದುರುಗಡೆ ಇರುವ ಶ್ರೀ ವಿವೇಕಾನಂದರ ಮೂರ್ತಿ ತೆರವುಗೊಳಿಸಿ ರೈಲ್ವೆ ನಿಲ್ದಾಣ ಹೆಸರಿನಂತೆ ಬೃಹತ್ತಾದ ಶ್ರೀ ಸಿದ್ದಾರೋಢರ ಮೂರ್ತಿಯನ್ನು ಸ್ಥಾಪಿಸಬೇಕೆಂದು ಉತ್ತರ ಜನಶಕ್ತಿ ಸೇನಾ ಪಕ್ಷ ಒತ್ತಾಯಿಸಿದೆ. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಈ ಕುರಿತು ಪಕ್ಷದ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಸ್.ಎಸ್.ಶಂಕರಣ್ಣ ಮಾತನಾಡಿದ ಅವರು, …

Read More »

ಸುರಪುರ ತಾಲೂಕಿನ ದಲಿತ ಮಹಿಳೆಯ ಹತ್ಯೆ ಖಂಡಿಸಿ ಆಕ್ರೋಶ: ಧಾರವಾಡದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Spread the loveಯಾದಗಿರಿ ಜಿಲ್ಲೆಯ ಸುರುಪುರ ತಾಲೂಕಿನ ಚೌಡೇಶ್ವರಹಾಳ ಗ್ರಾಮದ ದಲಿತ‌ ಮಹಿಳೆಯ ಹತ್ಯೆ ಖಂಡಿಸಿ, ಧಾರವಾಡದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು, ಕಾರ್ಯಕರ್ತರು ದಲಿತ ಮಹಿಳೆ ಹತ್ಯೆ ಮಾಡಿದವರ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ …

Read More »

ಧಾರವಾಡದ ಅಣ್ಣಿಗೇರಿ ತಾಲೂಕಿನಲ್ಲಿ ಸಿಡಿಲು ಬಡಿದು ರೈತ ಸಾವು: ಜಮೀನಿಂದ ಮನೆಗೆ ಮರಳುವ ವೇಳೆ ದುರ್ಘಟನೆ

Spread the loveಜಮೀನಿಂದ ಕೆಲಸ ಮುಗಿಸಿಕೊಂಡು ಮನೆಗೆ ಮರಳುವ ವೇಳೆ ರೈತನಿಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಸಾವನಪ್ಪಿ, ಜೊತೆಗಿದ್ದ ಪತ್ನಿಗೂ ಗಂಭೀರವಾದ ಗಾಯವಾಗಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನಲ್ಲಿ ನಡೆದಿದೆ.‌ ತಾಲೂಕಿನ ಸೈದಾಪುರ ಗ್ರಾಮದ ಹೊರವಲಯದಲ್ಲಿ ಈ ದುರ್ಘಟನೆ ನಡೆದಿದ್ದು, ಸಂಗಪ್ಪ ಪಕ್ಕಿರಪ್ಪ ವಾರದ (48) ಮೃತ ರೈತನಾಗಿದ್ದಾನೆ. ಇನ್ನೂ ಘಟನೆಯಲ್ಲಿ ಮೃತ ಸಂಗಪ್ಪ ಪತ್ನಿಗೂ ಗಂಭೀರ ಗಾಯವಾಗಿದ್ದು, ಅವರನ್ನು ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯ ಕುರಿತು …

Read More »

ಬೆಲ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ : ಓರ್ವನ ಬಂಧನ

Spread the loveಹುಬ್ಬಳ್ಳಿ: ಚಿನ್ನ ಬಚ್ಚಿಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಓರ್ವನನ್ನು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಇಲ್ಲಿನ ಕೇಶ್ವಾಪುರದ ಮಧುರಾ ಎಸ್ಟೇಟ್ ನಿವಾಸಿ ಚೇತನ ದೇವೆಂದ್ರಪ್ಪ ಜನ್ನು ಬಂಧಿತ ವ್ಯಕ್ತಿ. ಈತ ರವಿವಾರ ರಾತ್ರಿ 38.50 ಲಕ್ಷ ಮೌಲ್ಯದ 804.1 ಗ್ರಾಂ ಚಿನ್ನವನ್ನು ಬೆಲ್ಟ್ ನಲ್ಲಿ ಸಾಗಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಸಿಸಿಬಿ ಪೋಲಿಸರು ಇಲ್ಲಿನ ಗಿರಣಿಚಾಳದ ಏಳು ಮಕ್ಕಳ ತಾಯಿಯ ಗುಡಿಯ ಹಿಂಭಾಗದಲ್ಲಿ …

Read More »
[the_ad id="389"]