Home / ಪ್ರಮುಖ ನಗರಗಳು (page 118)

ಪ್ರಮುಖ ನಗರಗಳು

2022 ರೊಳಗಾಗಿ ಎಲ್ಲರಿಗೂ ಸೂರು ಕಲ್ಪಿಸುವ ಯೋಜನೆ ಅನುಷ್ಠಾನ : ಡಾ. ಸುರೇಶ್ ಇಟ್ನಾಳ

Spread the loveಹುಬ್ಬಳ್ಳಿ :ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಧಾನ ಮಂತ್ರಿ ಆವಾಸ ಹಾಗೂ ನಗರ ವಸತಿ ಯೋಜನೆಯಡಿ ಬಡವರಿಗೆ ಸೂರು ಕಲ್ಪಿಸುತ್ತಿವೆ. 2022 ರ ಅಂತ್ಯದೊಳಗೆ ಈ ಯೋಜನೆ ಸಂಪೂರ್ಣ ಜಾರಿಯಾಗಲಿದೆ.ಈ ಕುರಿತು ವಿದ್ಯಾರ್ಥಿಗಳು ಮಾಹಿತಿ ಪಡೆದುಕೊಂಡು, ಜನರಿಗೆ ಹಣಕಾಸು ಮತ್ತು ಸಾಲ ಸೌಲಭ್ಯ ನೆರವಿನ ಬಗ್ಗೆ ತಿಳಿಸಿ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ ಹೇಳಿದರು. ನಗರದ …

Read More »

ಭಾರತ್ ಬಂದ್ ಹಿನ್ನೆಲೆ : ಚೆನ್ನಮ್ಮ ವೃತ್ತರಲ್ಲಿ ರೈತರು ಪೊಲೀಸರ ನಡುವೇ ಮಾತಿನಚಕಮಕಿ

Spread the loveಹುಬ್ಬಳ್ಳಿ : ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು‌. ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆ ಮಲಗಿ ಪ್ರತಿಭಟನೆ ನಡೆಸಿದರು.‌ ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನ ತಡೆಯಲು ರೈತರು ಮುಂದಾದಾಗ ಪೊಲೀಸರು ಹಾಗೂ ರೈತರ ನಡುವೇ ವಾಗ್ವಾದ ನಡೆಯಿತು‌‌. ಆಗ ಪೊಲೀಸರು …

Read More »

ಆನ್ ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ : ಗೃಹ ಸಚಿವ ಅರಗ ಜ್ಞಾನೇಂದ್ರ

Spread the loveಹುಬ್ಬಳ್ಳಿ : ಆನ್ ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು . ಪೊಲೀಸ್ ಇತಿಹಾಸದಲ್ಲಿಯೇ ಇಂತಹೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಯಾವುದೇ ಆನ್ ಲೈನ್ ಜೂಜಾಟದ ವೇದಿಕೆಗಳಿದ್ದರೂ ಅವುಗಳನ್ನು ಬ್ಯಾನ್ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದೆ.

Read More »

ಪೊಲೀಸ್ ಕಮೀಷನರ್ ಗಳು ಹಾಗೂ ಹಿರಿಯ ಅಧಿಕಾರಿಗಳು ಪೀಲ್ಡಿಗೆ ಇಳಿದು ಕೆಲಸ ಮಾಡುವಂತೆ ಸಿಎಂ ಖಡಕ್ ಸೂಚನೆ.

Spread the loveಹುಬ್ಬಳ್ಳಿ : ಪೊಲೀಸ್ ಕಮೀಷನರ್ ಗಳು ಹಾಗೂ ಹಿರಿಯ ಅಧಿಕಾರಿಗಳು ಪೀಲ್ಡಿಗೆ ಇಳಿದು ಕೆಲಸ ಮಾಡಬೇಕು.‌ಕಚೇಯಲ್ಲಿ ಕುಳಿತು ಕೆಲಸ ಮಾಡುವದು ಬೇಡಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಖಡಕ್ ವಾರ್ನಿಂಗ್ ನೀಡಿದರು. ನಗರದಲ್ಲಿಂದು ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪೊಲೀಸ್ ಕಾರ್ಯದಕ್ಷತೆ ಬಗ್ಗೆ ಪಾಠ ಮಾಡಿದರು. ಕಚೇರಿಯಲ್ಲಿ ಕುಳಿತು ಆಡಳಿತ ಕೆಲಸ ಮಾಡೋದಷ್ಟೇ ಪೊಲೀಸರ ಕರ್ತವ್ಯವಲ್ಲ. ಪೀಲ್ಡಿಗೆ ಹಿಳಿದು ಕಮಿಷನರ್, ಡಿಸಿಪಿಗಳು …

Read More »
[the_ad id="389"]