Spread the loveಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದನ್ನು ಮನಗಂಡ ಕಳ್ಳರು ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಗೂ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಹೌದು.ಗ್ರಾಮದ ಮಾರುತಿ ನಗರದ ನಿವಾಸಿ ಕಾಳಪ್ಪ ಬಡಿಗೇರ್ ಎಂಬುವವರ ಮನೆಯೇ ಕಳತನವಾಗಿದ್ದು, ಇವರು ಕಳೆದು ಎರಡು ದಿನಗಳಿಂದ ಬಸವಣ್ಣನ ದೇವಸ್ಥಾನದಲ್ಲಿ ವಾಸವಿದ್ದರು ಇ ಎಲ್ಲಾ ವಿಚಾರ ತಿಳಿದು ಕೊಂಡ ಕಳ್ಳರು, ಈ ವೇಳೆ ಶನಿವಾರ ತಡರಾತ್ರಿ ಮನೆ …
Read More »ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ
Spread the loveಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಸಿಬ್ಬಂದಿ ಎಂ.ಐ.ಸೂಡಿ ಎಂಬುವವರೇ ವೈದ್ಯಾಧಿಕಾರಿ ಡಾ.ಗೀತಾ ನಾಯಕ ಎಂಬುವವರ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿದ್ದು, ವಿಷ ಸೇವಿಸಿದ್ದಾರೆ. ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಎಂ.ಐ.ಸೂಡಿ ಅವರನ್ನು ಅಂಬ್ಯುಲೆನ್ಸ್ ಮೂಲಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಿಬ್ಬಂದಿ ಸ್ಥಿತಿ ಗಂಭೀರವಾಗಿದೆ. ಈ …
Read More »ಹುಬ್ಬಳ್ಳಿಯ ಕೇಂದ್ರಿ ವಿದ್ಯಾಲಯದಲ್ಲಿ ಚಿರತೆ ಪ್ರತ್ಯಕ್ಷ ಹಿನ್ನೆಲೆ : ಬೌತಿಕ್ ಕ್ಲಾಸ್ ಬದಲಿಗೆ ವಿದ್ಯಾರ್ಥಿಗಳಿಗೆ ಅನ್ ಲೈನ್ ನಡೆಸಲಿ ಡಿಸಿ ಆದೇಶ
Spread the loveಹುಬ್ಬಳ್ಳಿಯ ನೃಪತುಂಗ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಕಳೆದ ಎರಡುಮೂರು ದಿನಗಳಿಂದ ಚಿರತೆ ಪತ್ತೆ ಮತ್ತು ಅದನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಾಗೂ ಶಾಲಾ ಶಿಕ್ಷಕರ ಪ್ರಾಣ ಪ್ರಾಣ ಹಾನಿಯಾಗದಂತೆ ಮುನ್ನಚ್ಚರಿಕೆ ಕ್ರಮವಾಗಿ ಶಾಲೆಯಲ್ಲಿ ಬೌತಿಕ ಕ್ಲಸ್‌ಕ್ಕೆ ನಿರ್ಬಂಧ ಹೇರಿ ಆನ್ ಲೈನ್ ಕ್ಲಾಸ್ ನಡೆಸುವಂತೆ ಕೇಂದ್ರಿಯ ವಿದ್ಯಾಲಯದ ಅಧ್ಯಕ್ಷರಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ. ರಾಜನಗರದ ಕೇಂದ್ರೀಯ ವಿದ್ಯಾಲಯದಲ್ಲಿ …
Read More »ಧಾರವಾಡದಲ್ಲಿ ಅತ್ಯಾಚಾರಿಗಳ ವಿರುದ್ಧ ಆಕ್ರೋಶ : ರಾಮ ಸೇನೆ ಕಾರ್ಯಕರ್ತರಿಂದ ಪ್ರತಿಭಟನೆ
Spread the loveರಾಜ್ಯದಲ್ಲಿ ಹೆಣ್ಮಕ್ಕಳ ಮೇಲೆ ನಡೆಯುತ್ತಿರು ಅತ್ಯಾಚಾರ ಪ್ರಕರಣಗಳ ತಡೆಗೆ ಕಠಿಣ ಕಾನೂನು ಜಾರಿಗೆ ಅಗ್ರಹಿಸಿ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಹು-ಧಾ ನಗರಗಳಲ್ಲಿ ಹಿಂದು ದೇವಾಲಯಗಳ ತೆರವು ವಿರೋಧಿಸಿ, ಧಾರವಾಡದಲ್ಲಿ ರಾಮ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ರಾಮ ಸೇನೆಯ ಮುಖಂಡರು ಹಾಗೂ ಕಾರ್ಯಕರ್ತರು, ಅತ್ಯಾಚಾರಿಗಳ ವಿರುದ್ಧ ಹಾಗೂ ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ …
Read More »