Spread the loveಹುಬ್ಬಳ್ಳಿ : ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಿ ಶ್ರೀ ಮಲ್ಲಿಕಾರ್ಜುನ ಅಲೆ ಮಾರಿ ದಾಲಪಟಾ ಕಲಾವಿದರ ಸಂಘ ಹಾಗೂ ಶ್ರೀ ಅಲೆಮಾರಿ ಜಾನಪದ ಗೊಂಬೆ ಕುಣಿತ ಕಲಾವಿದರ ಸಂಘದ ಸದಸ್ಯರು ನಗರದಲ್ಲಿಂದು ಭಿಕ್ಷಾಟನೆ ಮಾಡಲು ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾವಣೆಗೊಂಡ ಸಂಘದ ಕಲಾವಿದರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಪಾದಯಾತ್ರೆ …
Read More »ಮೂರು ಪಾಲಿಕೆಯಲ್ಲಿ ನಾವೇ ಅಧಿಕಾರ ಹಿಡಿಯುತ್ತೇವೆ- ಸಿಎಂ ಬೊಮ್ಮಾಯಿ
Spread the loveಸದ್ಯ ಈಗ ಮೂರು ಮಾಹಾನಗರ ಪಾಲಿಕೆಗಳಲ್ಲಿ ಚುನಾವಣೆ ಮುಗಿದು ಫಲಿತಾಂಶ ಬಂದಿದೆ. ಹುಬ್ಬಳ್ಳಿ ಧಾರವಾಡ, ಬೆಳಗಾವಿ ಹಾಗೂ ಕಲಬುರ್ಗಿಯಲ್ಲಿ ನಾವೇ ಈ ಬಾರಿ ಅಧಿಕಾರವನ್ನು ಹಿಡಿಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಾಲಿಕೆಗಳಲ್ಲಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಪಕ್ಷದಿಂದ ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ. ಎಲ್ಲವನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳುವುದಕ್ಕೆ ಆಗುವುದಿಲ್ಲ ಎಂದರು. …
Read More »ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ವದಂತಿ: ವಲಯ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ
Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ಎಂಬ ವದಂತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ರಾತ್ರಿ ಬೆಟ್ಟದಲ್ಲಿ ಚಿರತೆ ನೋಡಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಮೆರಿಗೆ. ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ಚಿರತೆ ಹೆಜ್ಜೆ ಗುರುತುಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಚಿರತೆ ಪ್ರತ್ಯಕ್ಷವಾಗಿತ್ತು ಎಂಬ ಮಾಹಿತಿ ಇತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ …
Read More »ಸ್ನೇಹಿತನ ಸಾವಿಗೆ ಸಿಎಂ ಕಣ್ಣೀರು
Spread the loveಹುಬ್ಬಳ್ಳಿ : ಸೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಬೊಮ್ಮಾಯಿ, ಹುಬ್ಬಳ್ಳಿಯ ಮಂಜುನಾಥ ನಗರದಲ್ಲಿರುವ ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿದರು. ಸ್ನೇಹಿತನ ಪಾರ್ಥೀವ ಶರೀರಕ್ಕೆ ಹೂಮಾಲೆ ಹಾಕಿ ಅಂತಿಮ ದರ್ಶನ ಪಡೆದ ಅವರು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ರಾಜು ಅವರು ಹೃದಯಾಘಾತದಿಂದಾಗಿ ಬುಧವಾರ ನಿಧನರಾಗಿದ್ದರು.
Read More »
Hubli News Latest Kannada News