Home / ಪ್ರಮುಖ ನಗರಗಳು (page 130)

ಪ್ರಮುಖ ನಗರಗಳು

ನಿಮ್ಮ ವಾರ್ಡನಲ್ಲಿ ಎಷ್ಟು ಜನ ಓಟ್ ಮಾಡಿದ್ದಾರೆ ನೋಡಿ ಇಲ್ಲಿದೆ

Spread the loveಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗಾಗಿ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶಾಂತಿಯುತವಾಗಿ ಮತದಾನ ಜರುಗಿತು . ಒಟ್ಟು 8,18,096 ಮತದಾರರ ಪೈಕಿ 4,40,251 ಮತದಾರರು ಮತ ಚಲಾಯಿಸಿದ್ದು , ಶೇ 53.81 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಕೆ . ಪಾಟೀಲ ಅವರು ತಿಳಿಸಿದ್ದಾರೆ .  

Read More »

ಕೋವಿಡ್ ಸೋಂಕಿತನಿಂದ ಮತದಾನ

Spread the loveಹುಬ್ಬಳ್ಳಿ: ಕೋವಿಡ್ ಸೋಂಕಿತ 52 ವರ್ಷದ ಮತದಾರರೊಬ್ಬರು ವಾರ್ಡ್ 49ರ ಶಿರೂರು ಪಾರ್ಕ್, ಅಕ್ಷಯ ಕಾಲೋನಿಯ ಐಬಿಎಂಆರ್ ಕಾಲೇಜಿನಲ್ಲಿ ಸ್ಥಾಪಿಸಿರುವ ಬೂತ್ ನಂಬರ್ 2 ರಲ್ಲಿ ಕೋವಿಡ್ ನಿಯಮಾನುಸಾರ ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ವೈದ್ಯಾಧಿಕಾರಿ ಡಾ.ಶ್ರೀಧರ್ ದಂಡೆಪ್ಪನವರು ಸೇರಿದಂತೆ ವೈದ್ಯರುಗಳಾದ ಡಾ. ಪ್ರಕಾಶ್, ಡಾ.ಕೋಮಲ್ ಹಾಗೂ ನರ್ಸಿಂಗ್ ಸಿಬ್ಬಂದಿ ಮಂಜುಳ ಹಾಗೂ ರಾಮ್ ಅವರು ಉಪಸ್ಥಿತರಿದ್ದರು.

Read More »

ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದ ಕೆ ಆರ್ ಎಸ್ ಕಾರ್ಯಕರ್ತರು

Spread the loveಹುಬ್ಬಳ್ಳಿ : ನಗರದ ಗೋಕುಲ್ ರಸ್ತೆಯ ವಾರ್ಡ್ ನಂಬರ್ 52 ರಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ‌. ಬಿಜೆಪಿಯವರಿಗೆ ಪೊಲೀಸರು ಬೆಂಬಲ ನೀಡುತ್ತಿದ್ದಾರೆಂದು ಆರೋಪಿಸಿ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಯಿತು. ಪೊಲೀಸರ ಕ್ರನ ಖಂಡಿಸಿ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಮತಗಟ್ಟೆ ಬಳಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Read More »

ಹು- ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲ್ಲುವು ಸಾಧಿಸಲ್ಲಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the loveರಾಜ್ಯದಲ್ಲಿ ಈಗ ಮೂರು ಮಹಾನಗರ ಪಾಲಿಕೆ ಚುನಾವಣೆಗಳು ನಡೆಯುತ್ತಿವೆ. ಹುಬ್ಬಳ್ಳಿ ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಪಾಲಿಕೆಗೆ ಇಂದು ಮತದಾನ ನಡೆಯುತ್ತಿದೆ. ಈ ಪಾಲಿಕೆ ಚುನಾವಣೆಯಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರದಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲ್ಲುವು ಸಿಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಕುಟುಂಬ ಸಮೇತವಾಗಿ ಮತದಾನ ಕೇಂದ್ರಕ್ಕೆ ಆಗಮಿಸಿ ಸವಿಂಧಾನಿಕ ಮತದಾನ ಹಕ್ಕು ಚಲಾವಣೆ ಮಾಡಿದ ಬಳಿಕ ಮಾತನಾಡಿದ ಅವರು, ಹುಬ್ಬಳ್ಳಿ …

Read More »
[the_ad id="389"]