Home / ಪ್ರಮುಖ ನಗರಗಳು (page 142)

ಪ್ರಮುಖ ನಗರಗಳು

ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಬೇಕೆಂದು : ಎಸ್‌.ಆರ್‌.ಹಿರೇಮಠ ಒತ್ತಾಯ

Spread the loveಹುಬ್ಬಳ್ಳಿ : ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಬೇಕೆಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌.ಹಿರೇಮಠ ಒತ್ತಾಯಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಜನರು ಈಗಾಗಲೇ ಸಾಕಷ್ಟು ಸಾವು-ನೋವು ಖಂಡಿದ್ದೇವೆ. ಈ ಮೊದಲು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಾಸ್ಕ್ ಹಾಕದೆ ಸಾಮಾಜಿಕ ಅಂತರ ಕಾಪಾಡದೆ , ರ್ಯಾಲಿ , ಮಾಡಿ ಚುನಾವಣೆ ನಡೆಸಿದ್ದರಿಂದ ಅಲ್ಲಿ …

Read More »

ಆಮ್ ಆದ್ಮಿ ಪಕ್ಷದ ಬೆಳವಣಿಗೆ ಕಂಡು ಪ್ರಲ್ಹಾದ್ ಜೋಶಿ ಭಯಗೊಂಡಿದ್ದಾರೆ : ಶಾಂತಲಾ ದಾಮ್ಲ

Spread the loveಹುಬ್ಬಳ್ಳಿ : ದೇಶದಲ್ಲಿ ಆಪ್ ಬಹುಬೇಗ ಬೆಳೆಯುತ್ತಿರುವ ಪಕ್ಷ ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭಯಗೊಂಡು ಆಪ್ ಕುರಿತು ಹಾರಿಕೆ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಗೆ ಪಕ್ಷದಿಂದ ಮಹಾನಗರ ಚುನಾವಣೆ ಮೂಲಕ ಉತ್ತರ ನೀಡಲಾಗುವುದು ಎಂದು ರಾಜ್ಯ ಸಹ ಸಂಚಾಲಕ ಹಾಗೂ ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಉಸ್ತುವಾರಿ ಶಾಂತಲಾ ದಾಮ್ಲೆ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ಚುನಾವಣೆ ಆಮ್ …

Read More »

ಮಹಾನಗರಪಾಲಿಕೆ ಚುನಾವಣೆ ಮದ್ಯಪಾನ ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ

Spread the loveಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಸಂದರ್ಭದಲ್ಲಿ ಸೆಪ್ಟಂಬರ್ 2 ರ ಬೆಳಿಗ್ಗೆ 6 ಗಂಟೆಯಿಂದ ಸೆ.4 ರ ಬೆಳಿಗ್ಗೆ 6 ಗಂಟೆಯವರೆಗೆ ಹಾಗೂ ಮತಗಳ ಎಣಿಕೆ ಸಂದರ್ಭದಲ್ಲಿ ಸೆ.5 ರ ಸಂಜೆ 6 ಗಂಟೆಯಿಂದ ಸೆ.6 ರ ರಾತ್ರಿ 10 ಗಂಟೆಯವರೆಗೆ ಮದ್ಯಪಾನ,ಮದ್ಯ ಮಾರಾಟ ಹಾಗೂ ಮದ್ಯ ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದರು. ಧಾರವಾಡ ತಾಲೂಕು,ಹುಬ್ಬಳ್ಳಿ …

Read More »

ಅಘ್ಫಾನ ದೇಶದಲ್ಲಿ ಪ್ರಸ್ತುತ ಬೆಳವಣಿಗೆಯು ಅತ್ಯಂತ ಕಳವಕಾರಿದೆ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

Spread the loveಹುಬ್ಬಳ್ಳಿ : ಪ್ರಸ್ತುತ ಅಫ್ಘಾನಿಸ್ತಾನದಲ್ಲಿ ತಾಲಿಬಾಣ ಉಗ್ರ ಸಂಘಟನೆ, ಅಫ್ಘಾನಿಸ್ತಾನದಲ್ಲಿ ದಿನದಿಂದ ದಿನಕ್ಕೆ ತನ್ನ ಹಿಡಿತ ಸಾಧಿಸುತ್ತಾ ಸಾಗುತ್ತಿದೆ. ಸದ್ಯ ಅಫ್ಘಾನನಲ್ಲಿರುವ ನಮ್ಮ ಭಾರತೀಯರನ್ನು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಜೈಶಂಕರ ನೇತೃತ್ವದಲ್ಲಿ ಸುರಕ್ಷತೆಗಾಗಿ ಸತತ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಹೇಳಿದರು. ಹುಬ್ಬಳ್ಳಿ ಖಾಸಗಿ ಹೋಟೆಲನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ನೇತೃತ್ವದಲ್ಲಿ ನಡೆಯುತ್ತಿರುವ, ಅವಳಿನ ಪಾಲಿಕೆ ಚುನಾವಣೆ ಪೂರ್ವ …

Read More »
[the_ad id="389"]