Spread the loveಹುಬ್ಬಳ್ಳಿ : ಯುಪಿಎ ಅವಧಿಯಲ್ಲಿ ಬಿಜೆಪಿ ಜನತೆಯ ಪರವಾಗಿ ಸಂಸತ್ ನಲ್ಲಿ ಹೋರಾಡಿತ್ತು. 2ಜಿ ಹಗರಣ, ಕಲ್ಲಿದ್ದಲು ಹಗರಣಗಳ ಬಗ್ಗೆ ಪ್ರಶ್ನೆ ಮಾಡಿತ್ತು. ಆದರೆ ಕಾಂಗ್ರೆಸ್ ನವರಿಗೆ ಜನಪರ ಚರ್ಚೆಗೆ ಆಸಕ್ತಿ ಇಲ್ಲ. ಕಾಂಗ್ರೆಸ್ ನವರಿಗೆ ಚರ್ಚೆ ಬಗ್ಗೆ ಭರವಸೆ ಇಲ್ಲ ಎಂದು ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಹೇಳಿದರು. ನಗರದಲ್ಲಿಂದು ಖಾಸಗಿ ಹೋಟೆಲನಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಿನಾಕಾರಣ ಸಂಸತ್ ನಲ್ಲಿ ಗದ್ದಲು ಎಬ್ಬಿಸಿತು. …
Read More »ವಾಜಪೇಯಿ ಬಗ್ಗೆ ಟಿಕೆ ಟಿಪ್ಪಣಿ ಮಾಡಿತ್ತಿರುವದು ನಾಚಿಕೆಗೇಡಿನ ಸಂಗತಿ – ಮಾಜಿ ಸಿಎಂ ಜಗದೀಶ್ ಶೆಟ್ಟರ
Spread the loveಹುಬ್ಬಳ್ಳಿ : ಇತ್ತೀಚೆಗೆ ಕಾಂಗ್ರೆಸ್‌ನವರಯ ಮಾಜಿ ಪ್ರಧಾನಿ ಅಜಾತಶತ್ರು ಅಟಲ ಬಿಹಾರಿ ವಾಜಪೇಯಿ ಅವರ ಬಗ್ಗೆ ಕೀಲಾಗಿ ಹೇಳಿಕೆ ನೀಡಿದ್ದು, ಅವರ ಹೇಳಿಕೆ ತುಂಬಾ ಬೇಜಾರು ತಂದಿದೆ. ವಾಜಪೇಯಿ ಅವರ ಬಗ್ಗೆ ಕೀಳಾಗಿ ಹೇಳುವ ಮೂಲಕ ಕಾಂಗ್ರೆಸ್ ನಾಶವಾಗುವ ಸ್ಥಿತಿಗೆ ಬಂದು ತಲುಪಿದೆ. ಅಜಾತಶತ್ರು ವಾಜಪೇಯಿ ಕುರಿತು ಟಿಕೆ ಟಿಪ್ಪಣಿ ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್‌ನಲ್ಲಿ …
Read More »ರಾಜ್ಯದ ಮಾಜಿ ಸಿಎಂ ಜೋತಿಷ್ಯದ ಅಂಗಡಿ ತೆರೆದಿದ್ದಾರೆ- ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್
Spread the loveಆಂಕರ್ : ಕಳೆದ ಲೋಕಸಭಾ ಚುನಾವಣೆಯಲ್ಲಿನ ಸೋಲು ಕಾಂಗ್ರೆಸ್ ನಾಯಕರಿಗೆ ನಿರುದ್ಯೋಗದ ಭಾವನೆ ಹುಟ್ಟಿಸಿದೆ. ಮುಂದಿನ ದಿನಮಾನಗಳಲ್ಲಿ ನಿರೋಧ್ಯೋಗಿಗಳಾಗ್ತಿವಿ ಅಂತ ಕಾಂಗ್ರೆಸ್ ನಾಯಕರಿಗೆ ಗೊತ್ತಾಗಿದೆ. ಹಾಗಾಗಿ ರಾಜ್ಯದ ಮಾಜಿ ಸಿಎಂ ಜೋತಿಷ್ಯದ ಅಂಗಡಿ ತೆರೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್ ಅವರು ಮಾಜಿ ಸಿಎಂ ಸಿದ್ದರಾಮಯ್ಯರವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ನೇತೃತ್ವದಲ್ಲಿ ನಡೆದ, ಜಾನಾರ್ಶೀವಾದ ಯಾತ್ರೆಯಲ್ಲಿ ಮಾತನಾಡಿದ …
Read More »ಕೋವಿಡ್ ಜಾಗೃತಿ ಮೂಡಿಸಿ ಯುವಕರಿಂದ ಸ್ವಾತಂತ್ರ್ಯ ದಿನಾಚರಣೆ
Spread the loveಹುಬ್ಬಳ್ಳಿ: ಹೋರಾಟಗಾರರು ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಈಗ ನಮ್ಮ ಸಮಯ ಕೋವಿಡ್-19 ನಿಂದ ಸ್ವಾತಂತ್ರ್ಯರಾಗಬೇಕಾಗಿದೆ ಎಂಬ ಸಂದೇಶ ಇಟ್ಟುಕೊಂಡು ರಕ್ಷಾ ಫೌಂಡೇಶನ್ ಯುವಕರು 75 ನೇ ಸ್ವಾತಂತ್ರ್ಯ ದಿನವನ್ನು ವಿಶಿಷ್ಟವಾಗಿ ಆಚರಣೆ ಮಾಡಿದರು. ಕೊರೋನಾ ಹಲ್ಮೆಟ್ ಧರಿಸಿ ಧಾರವಾಡದಿಂದ ಹುಬ್ಬಳ್ಳಿ ವರೆಗೂ ಬೈಕ್ ರ‌್ಯಾಲಿ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ನಗರದ ಚೆನ್ನಮ್ಮ ವೃತ್ತದಲ್ಲಿ ಈ ಯುವಕರಿಗೆ ಪಾಲಿಕೆ ಮಾರ್ಷಲ್ ಗಳು ಸಾಥ …
Read More »