Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಮಳೆಯಲ್ಲಿಯೇ ಪ್ರತಿಭಟನೆ ನಡೆಸುವ ಮೂಲಕ ನ್ಯಾಶನಲ್ ಸ್ಟೂಡೆಂಟ್ ಯುನಿಯನ್ ಆಫ್ ಇಂಡಿಯಾ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಸರ್ಕಾರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬೆಸ್ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಿ ಡಿಪ್ಲೊಮಾ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಿನಿವಿಧಾನಸೌಧದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ವಿದ್ಯಾರ್ಥಿಗಳು ಕೂಡಲೇ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ಕಿಲ್ಲರ್ ಕೊರೋನಾ ವೈರಸ್ ಭೀತಿ …
Read More »ಧಾರವಾಡ ಜಿಲ್ಲೆಯಲ್ಲಿ ಇಳಿಮುಖವಾಗುತ್ತಿರುವ ಕರೊನಾ ಸೋಂಕಿತರ ಸಂಖ್ಯೆ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 19 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 29 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 197 ಹಾಗೂ ಇಂದು ಕರೊನಾ ಸೋಕಿನಿಂದ 2 ಜನ್ ಸಾವನ್ನಪ್ಪಿದ್ದಾರೆ .
Read More »ಬೈಕ್ ಲಾರಿ ನಡುವೆ ಅಪಘಾತ : ಬೈಕ್ ಸವಾರ ಸಾವು ಇನ್ನೊಬ್ಬ ಗಂಭೀರ
Spread the loveಹುಬ್ಬಳ್ಳಿ : ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಆದ ಪರಿಣಾಮ, ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಧಾರವಾಡ ಬೈಪಾಸ್ ಬಳಿ ಇರುವ, ಸ್ಮಾಲ್ ಬ್ರಿಜ್ ಬಳಿ ನಡೆದಿದೆ. ಮಳೆ ಹೆಚ್ಚಾಗಿ ಬರುತ್ತಿರುವ ಕಾರಣದಿಂದ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಮತ್ತೊಬ್ಬನನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಉತ್ತರ …
Read More »ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಇಬ್ಬರ ದುರ್ಮರಣ
Spread the loveಹುಬ್ಬಳ್ಳಿ : ನಗರದ ಗಬ್ಬೂರು ಬೈಪಾಸ್ ಸಮೀಪದಲ್ಲಿ ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ, ಆಟೋದಲ್ಲಿದ್ದ ಇಬ್ಬರು ದುರ್ಮರಣಕ್ಕೀಡಾದ ಘಟನೆ ಸಂಭವಿಸಿದ್ದು, ರಸ್ತೆಯಲ್ಲಿ ರಕ್ತ ಮಡುವುಗಟ್ಟಿದೆ. ಹುಬ್ಬಳ್ಳಿಯಿಂದ ಹೊರಟಿದ್ದ ಆಟೋಗೆ ಲಾರಿಯು ಡಿಕ್ಕಿ ಹೊಡೆದಿದೆ. ಇದರಿಂದ ಆಟೋದ ಚಾಲಕ ಹಾಗೂ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ದೇಹಗಳೆರಡು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನೆ ನಡೆಯುತ್ತಿದ್ದ ಹಾಗೇ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಪೊಲೀಸರು ರಸ್ತೆ ಸಂಚಾರವನ್ನ ಸುಗಮಗೊಳಿಸುತ್ತಲೇ ಅಂಬ್ಯುಲೆನ್ಸ್ ಮೂಲಕ …
Read More »