Home / ಪ್ರಮುಖ ನಗರಗಳು (page 17)

ಪ್ರಮುಖ ನಗರಗಳು

ಆನ್ ಲೈನ್ ಮೂಲಕ 1.90 ಲಕ್ಷ ರೂ ವಂಚನೆ

Spread the loveಹುಬ್ಬಳ್ಳಿ : ಕ್ರೆಡಿಟ್ ಕಾರ್ಡ್ ಪೊಯಿಂಟ್ಸ್ ರೆದಿಮ್ ಮಾಡಿಕೊಳ್ಳುವಂತೆ ಮೆಸೇಜ್ ಕಳುಹಿಸಿ ಆನ್ ಲೈನ್ ಮೂಲಕ 1.90 ಲಕ್ಷ ರೂ ವಂಚನೆ ಮಾಡಲಾಗಿದೆ. ಹುಬ್ಬಳ್ಳಿ ಕೇಶ್ವಪೂರ ನಿವಾಸಿ ಲಕ್ಷ್ಮಣ ವಂಚನೆಗೊಳಗಾದ ವ್ಯಕ್ತಿ. ಅಪರಿಚಿತ ವ್ಯಕ್ತಿಯೊಬ್ಬ ಕ್ರಿಡಿಟ್ ಕಾರ್ಡ್ ಪೊಯಿಂಟ್ಸ್ ಗಳನ್ನ ರೆದಿಮ್ ಮಾಡಿಕೊಳ್ಳುವಂತೆ ಮೆಸೇಜ್ ಕಳುಹಿಸಿ . ಲಿಂಕ್ ಮೂಲಕ ಓಟಿಪಿ ನೀಡಿದ್ದರು ಹಂತ ಹಂತವಾಗಿ ಆನ್ ಲೈನ್ ಮೂಲಕ ಹಣ ವರ್ಗಹಿಸಿಕೊಂಡು ವಂಚನೆ ಮಾಡಲಾಗಿದೆ. ಈ …

Read More »

ಹುಬ್ಬಳ್ಳಿಯಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳ ಬಂಧನ

Spread the loveಹುಬ್ಬಳ್ಳಿಯ ಬಂಜಾರ ಕಾಲೋನಿಯಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಅವರಿಂದ 2100/- ರೂ ನಗದು, ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳ ವಿರುದ್ಧ ಗೋಕುಲ್ ರೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Read More »

ಕಸಬಾಪೇಟ್ ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಪ್ರತಿಭಟನೆ

Spread the loveಹುಬ್ಬಳ್ಳಿ : ನಿನ್ನೆ ರಾತ್ರಿಯೇ ಹಳೇಹುಬ್ಬಳ್ಳಿ ದುರ್ಗದಬೈಲ್ ಸರ್ಕಲ್ ಬಳಿ ಸಂತೋಷ್ ಕೊಲೆ ಖಂಡಿಸಿ ಇಂದು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ಎದುರು ಸಂತೋಷ ಸಂಬಂಧಿಗಳು ಹಾಗೂ ಜಂಗ್ಲಿಪೇಟೆ ನಿವಾಸಿಗಳು  ಕಸಬಾಪೇಟ್ ಠಾಣೆ ಮುಂದೆ ಶವ ಇಟ್ಟು ಕೊಲೆಗಾರನಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

Read More »

ಹಳೇ ಹುಬ್ಬಳ್ಳಿ ದುರ್ಗದ ಬೈಲ್ ಸರ್ಕಲ್ ಬಳಿ ವ್ಯಕ್ತಿಗೆ ಚಾಕು ಇರಿತ ಸಾವು

Spread the loveಹುಬ್ಬಳ್ಳಿ : ಕ್ಷುಲಕ ಕಾರಣಕ್ಕೆ ವ್ಯಕ್ತಿ ಓರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ದುರ್ಗದ ಬೈಲ್ ಸರ್ಕಲ್ ಬಳಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಸಂತೋಷ್ ಮುರಗೋಡ ಎಂಬಾತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು . ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ . ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More »
[the_ad id="389"]