Spread the loveಹುಬ್ಬಳ್ಳಿ : ಮುಂಬರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆದಾಹುಲ್ ಮುಸ್ಲಿಮೀನ್ (ಎಐಎಮ್ ಐಎಮ್ ) ಪಕ್ಷ ಸಿದ್ದಗೊಂಡಿದ್ದು ಕನಿಷ್ಠ 15 ವಾರ್ಡ್ ಗಳಲ್ಲಿ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಜನರಲ್ ಸೆಕ್ರೆಟರಿ ಲತೀಫ್ ಖಾನ ಪಠಾನ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ನಮ್ಮ ಪಕ್ಷ ಯಾವುದೇ ಮತಗಳನ್ನು ಒಡೆಯುವ ಉದ್ದೇಶ ಹೊಂದಿಲ್ಲ. ನಮ್ಮ …
Read More »ಕೆಆರ್‌ಎಸ್ ಬೀರುಕು ವಿಚಾರ ಬಿಟ್ಟು ಈಗ ಬೇರೆ ರೀತಿಯ ಫೈಟಿಂಗ್ ಆರಂಭವಾಗಿದೆ- ಸಚಿವ ಜಗದೀಶ ಶೆಟ್ಟರ
Spread the loveಹುಬ್ಬಳ್ಳಿ : ಸಂಸದರಾದ ಸುಮಲತಾ ಅಂಬರೀಶ್ ಅವರು ಈ ಹಿಂದೆ ಕೆಆರ್‌ಎಸ್ ಡ್ಯಾಮ್ ಬೀರುಕು ಬಿಟ್ಟ ವಿಚಾರ ಮಾತಾಡಿದರು, ಆದರೆ ಈಗ ಆ ವಿಚಾರ ಬಿಟ್ಟು, ಸುಮಲತಾ ಮತ್ತು ಹೆಚ್‌ಡಿಕೆಯವರ ನಡುವೆ ಮಾತಿನ ಫೈಟಿಂಗ್ ಶುರುವಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ ಹೇಳಿದರು. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ಕೂಡಾ ಸಂಸದರಾದ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಹೆಚ್ …
Read More »ಶಾಲಾ ಕಟ್ಟಡಗಳನ್ನು ವಿಭಾಗಿಸಿ ಸ್ಥಿರತೆ ಹಾಗೂ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ ನೀಡಿ : ಬಸವರಾಜ ಹೊರಟ್ಟಿ
Spread the loveಹುಬ್ಬಳ್ಳಿ : ಸರ್ವೋಚ್ಚ ನ್ಯಾಯಾಲಯ ಶಾಲಾ ಕಟ್ಟಡಗಳಿಗೆ ಲೋಕೋಪಯೋಗಿ ಹಾಗೂ ಅಗ್ನಿಶಾಮಕ ಇಲಾಖೆಯಿಂದ ಸುರಕ್ಷತಾ ಪ್ರಮಾಣ ಪತ್ರ ಪಡೆಯವುದನ್ನು ಕಡ್ಡಾಯಗೊಳಿಸಿ ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪನ್ನು ಎಲ್ಲರೂ ಗೌರವಿಸಿ ಕಾರ್ಯಗತಗೊಳಿಸಬೇಕು. ಆದರೆ ತೀರ್ಪಿನ ಅನುಷ್ಠಾನದ ವೇಳೆ ಆಗಮಿಸುವ ತೊಂದರೆಗಳನ್ನು ಸರಿಪಡಿಸಬೇಕಿದೆ. ಪ್ರಮಾಣ ಪತ್ರಗಳನ್ನು ನೀಡುವ ಅಧಿಕಾರವನ್ನು ವಿಕೇಂದ್ರೀಕರಣಗೊಳಿಸಬೇಕು. ಶಾಲಾ ಕಟ್ಟಡಗಳನ್ನು ವಲಯವಾರು ಎ ಬಿ ಸಿ ಮಾದರಿಯಲ್ಲಿ ವಿಭಾಗಿಸಿ ಸ್ಥಿರತೆ ಹಾಗೂ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ …
Read More »ಧಾರವಾಡ ಜಿಲ್ಲೆಯಲ್ಲಿ ಇಳಿಮುಖವಾಗುತ್ತಿರುವ ಕರೊನಾ ಸೋಂಕಿತರ ಸಂಖ್ಯೆ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 27 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 39 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 285 ಹಾಗೂ ಇಂದು ಕರೊನಾ ಸೋಕಿನಿಂದ 5 ಜನ್ ಸಾವನ್ನಪ್ಪಿದ್ದಾರೆ .
Read More »
Hubli News Latest Kannada News