Home / ಪ್ರಮುಖ ನಗರಗಳು (page 195)

ಪ್ರಮುಖ ನಗರಗಳು

ಕೋವಿಡ್ ಸೊಂಕಿತರ ಕುಟುಂಬಕ್ಕೆ ಆಹಾರ ಧಾನ್ಯದ ಕಿಟ್ ವಿತರಣೆ

Spread the loveಹುಬ್ಬಳ್ಳಿ : ವಿಶ್ವ ಹಿಂದೂ ಪರಿಷತ್ ಘಟಕದಿಂದ ಹುಬ್ಬಳ್ಳಿ ತಾಲೂಕಿನ‌ ಹೆಬಸೂರು ಹಾಗೂ ಕಿರೇಸೂರು ಗ್ರಾಮದಲ್ಲಿ ಕೋವಿಡ್ ಸೊಂಕಿತರ ಕುಟುಂಬಕ್ಕೆ ಆಹಾರ ಧಾನ್ಯ ಕಿಟ್ ವಿತರಣೆ ಮಾಡಲಾಯಿತು. ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ 38 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ತಹಶಿಲ್ದಾರರ ಪ್ರಕಾಶ್ ನಾಶಿ, ತಾ.ಪಂ.ಇಓ ಗಂಗಾಧರ …

Read More »

ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

Spread the loveಧಾರವಾಡ ಜಿಲ್ಲೆಯಲ್ಲಿ ಇಂದು 267 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 665 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 5361 ಹಾಗೂ ಇಂದು ಕರೊನಾ ಸೋಕಿನಿಂದ 9 ಜನ್ ಸಾವನ್ನಪ್ಪಿದ್ದಾರೆ .

Read More »

ಹುಬ್ಬಳ್ಳಿ ಬಾಲಾಜಿ ಆಸ್ಪತ್ರೆಯಲ್ಲಿ ಲೈಂಗಿಕ ದೌರ್ಜನ್ಯ: ವಾರ್ಡ್‌ ಬಾಯ್ ಬಂಧನ

Spread the loveಹುಬ್ಬಳ್ಳಿ : ನಗರದ ಬಾಲಾಜಿ ಆಸ್ಪತ್ರೆಯಲ್ಲಿ ಮಹಿಳಾ ರೋಗಿಯೊಬ್ಬರ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿದ್ಯಾನಗರ ಠಾಣೆ ಪೊಲೀಸರು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವಾರ್ಡ್ ಬಾಯ್ ಅಶೋಕ ಹಲಗಿಯನ್ನು ಬಂಧಿಸಿದ್ದಾರೆ. ಅಣ್ಣಿಗೇರಿಯ ಅಶೋಕ ಘಟನೆ ಬಳಿಕ ತಲೆ ಮರೆಸಿಕೊಂಡಿದ್ದ. ಬಳಿಕ, ಅಪಘಾತಕ್ಕೊಳಗಾಗಿ ಗಾಯಗೊಂಡಿದ್ದ ಆತನನ್ನು ಬಂಧಿಸಲಾಗಿದೆ. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲಿಸರು ತಿಳಿಸಿದ್ದಾರೆ. ಪಾರ್ಶ್ವವಾಯು ಮತ್ತು ಶ್ವಾಸಕೋಶದ ಸೋಂಕಿನಿಂದಾಗಿ ಮಹಿಳೆ ಆಸ್ಪತ್ರೆಗೆ …

Read More »

ರೈತರ ಜಮೀನಿಗೆ ಡಿ.ಕೆ.ಶಿವಕುಮಾರ್ ಭೇಟಿ: ಸರ್ಕಾರದಿಂದ ರೈತರಿಗೆ ನಯಾಪೈಸೆ ಪರಿಹಾರ ಸಿಕ್ಕಿಲ್ಲ

Spread the loveಹುಬ್ಬಳ್ಳಿ : ಧಾರವಾಡ ಜಿಲ್ಲೆಯ ರಾಯಾಪುರ ಗ್ರಾಮದ ರೈತರ ಜಮೀನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ರೈತರ ಸಮಸ್ಯೆ ಅಲಿಸೋಣ ಅಂತ ಅವರ ಜಮೀನಿಗೆ ಬಂದಿದ್ದೇನೆ. ಇಲ್ಲಿಯವರೆಗೂ ಸರ್ಕಾರ ನೀಡಿದ ಪರಿಹಾರ ರೈತರಿಗೆ ಸಿಕ್ಕಿಲ್ಲ. ರೈತರಿಗೆ ತರಕಾರಿ ಮಾರಾಟ ಮಾಡೋಕೆ ಕೇವಲ ಎರಡೂ ಗಂಟೆ ಅವಕಾಶ ನೀಡುತ್ತಾರೆ. ಆದರೆ ಲಿಕ್ಕರ್ ಮಾರುವುದಕ್ಕೆ ಸಂಜೆ 4 ಗಂಟೆಯವರೆಗೂ …

Read More »
[the_ad id="389"]