Spread the loveಹುಬ್ಬಳ್ಳಿ : ಮಾತ್ರೆ ತರಲು ಬಂದಿದ್ದ ಮೂರು ಜನ ಯುವಕರನ್ನ ತಡೆದು ಇಬ್ಬರನ್ನ ಠಾಣೆಗೆ ಕರೆದೊಯ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.. ಮಾತ್ರೆ ತರುವ ನೆಪದಲ್ಲಿ ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ಬಳಿ ಅನಗತ್ಯವಾಗಿ ಓಡಾಡುತ್ತಿದ್ದ ಯುವಕರನ್ನ ತಡೆದ ಪೊಲೀಸರು ಬೇಕಾಬಿಟ್ಟಿ ಓಡಾಡದಂತೆ ಯುವಕರಿಗೆ ಎಚ್ಚರಿಕೆ ನೀಡಿದ್ರು..ಇನ್ನು 3 ಜನ ಬಂದಿದ್ದನ್ನ ಪ್ರಶ್ನಿಸಿ ಓರ್ವರಿಗೆ ಮಾತ್ರ ಅವಾಕಾಶ ವಿದ್ದು ಇನ್ನಿಬ್ಬರನ್ನ ಓಡಾಡದಂತೆ ಪ್ರಶ್ನಿಸಿ ಅವರನ್ನ ಠಾಣೆಗೆ ಕರೆದೊಯ್ದರು.
Read More »ಕಠಿಣ ಲಾಕ್‌ಡೌನ್ ಕುರಿತು ಚರ್ಚೆ
Spread the loveಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಕಠಿಣ ಲಾಕ್‌ಡೌನ್ ಮಾಡುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್, ಇಂದು ಹುಬ್ಬಳ್ಳಿ ಸರ್ಕ್ಯೂಟ್ ಹೌಸ್‌ನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ವಾರಂತ್ಯದ ಲಾಕ್‌ಡೌನ್ ಮಾದರಿಯಲ್ಲಿ ವಾರದ 5 ದಿನ ಕಠಿಣ ಲಾಕ್‌ಡೌನ್ ಮಾಡಿ ಗುರುವಾರ ಮತ್ತು ಶುಕ್ರವಾರ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿವ ಕುರಿತು ಸಚಿವರು ಸಲಹೆ ನೀಡಿದರು. …
Read More »ಸಚಿವ ಸುಧಾಕರ್ ಅವರಿಗೆ ಶಾಸಕ ಅಬ್ಬಯ್ಯರಿಂದ ಮನವಿ : ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹಸ್ತಾಂತರಕ್ಕೆ ಪ್ರಸ್ತಾವನೆ
Spread the loveಹುಬ್ಬಳ್ಳಿ: ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಹು-ಧಾ ಮಹಾನಗರ ಪಾಲಿಕೆ ಒಡೆತನದ 03 “ನಗರ ಪ್ರಾಥಮಿಕ ಆರೋಗ್ಯ ಕೇಂದ್ರ” ಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿ ಇನ್ನಷ್ಟು ಸೌಲಭ್ಯಗಳೊಂದಿಗೆ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಸಿಗುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಇಂದು ಇಂದಿರಾ ಗಾಜಿನಮನೆ ಆವರಣದಲ್ಲಿ ನಡೆದ ಕೋವಿಡ್-19 ನಿರ್ವಹಣಾ ಸಭೆಯ ನಂತರ ಮಾನ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ …
Read More »ಮ್ಯೂಕಸ್ ಮೈಕ್ರೋಸಿಸ್ (ಬ್ಲಾಕ್ ಫಂಗಸ್) ಸೊಂಕು ತಡೆಗೆ ಮುಂಜಾಗೃತ ಕ್ರಮ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್
Spread the loveಹುಬ್ಬಳ್ಳಿ : ರಾಜ್ಯದಲ್ಲಿ ಮ್ಯೂಕಸ್ ಮೈಕ್ರೋಸಿಸ್ (ಬ್ಲಾಕ್ ಫಂಗಸ್) ಸೊಂಕು ಹೆಚ್ಚಾಗಿ ಹರಡುತ್ತಿದೆ. ಇದರ ಕಾರಣ ತಿಳಿಯಲು ಸರ್ಕಾರದಿಂದ ಮೈಕೋಲಾಜಿಸ್ಟ್ (ಶಿಲೀಂದ್ರ ತಜ್ಞರ) ಸಮಿತಿ ನೇಮಿಸಲಾಗಿದೆ. ತಜ್ಞರ ಸಮಿತಿ ಪ್ರಾಥಮಿಕ ವರದಿಯನ್ನು ನೀಡಿದೆ. ಆಸ್ಪತ್ರೆಗಳಲ್ಲಿ ಬಳಸುವ ಹ್ಯುಮಿಡಿಫೈಡ್‌ಗಳಲ್ಲಿ ಡಿಸ್ಟಿಲ್ ವಾಟರ್ ಬಳಸಬೇಕು, ಆದರೆ ಹಲವು ಕಡೆ ನಳದ ನೀರನ್ನು ಹಾಕಿದ್ದಾರೆ. ಇದರಿಂದ ಫಂಗಸ್ ಬೆಳವಣಿಗೆಯಾಗಿದೆ. ಕ್ಯಾನುಲಾಗಳು ಸೇರಿದಂತೆ ಐ.ಸಿ.ಯುನಲ್ಲಿ ಬಳಸುವ ವೈದ್ಯಕೀಯ ಪರಿಕರಗಳಲ್ಲಿ ಕೂಡ ಫಂಗಸ್ ಬೆಳೆಯತ್ತಿದೆ. …
Read More »