Home / ಪ್ರಮುಖ ನಗರಗಳು (page 206)

ಪ್ರಮುಖ ನಗರಗಳು

ಧಾರವಾಡ ಜಿಲ್ಲೆಯಲ್ಲಿ ಇಂದು 737 ಕೊರೊನಾ ಸೋಂಕು ದೃಢ… 857 ಜನ ಗುಣಮುಖವಾಗಿ ಬಿಡುಗಡೆ

Spread the loveಧಾರವಾಡ ಜಿಲ್ಲೆಯಲ್ಲಿ ಇಂದು ಹೊಸದಾಗಿ 737 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಧಾರವಾಡ ಜಿಲ್ಲೆ ಯಲ್ಲಿ ಒಟ್ಟು  ಕೊರೊನಾ ಸೋಂಕಿತರ ಸಂಖ್ಯೆ 5593 ಕ್ಕೆ  ಏರಿಕೆಯಾಗಿದೆ. ಹಾಗು ಇಂದು 857 ಜನ ಗುಣಮುಖವಾಗಿ ಬಿಡುಗಡೆಯಾಗಿದ್ದು. ಜಿಲ್ಲೆಯಲ್ಲಿ ಇಂದು ಕೊರನಾ ಸೋಂಕಿಗೆ 9 ಜನ ಬಲಿಯಾಗಿದ್ದಾರೆ

Read More »

ಕೋವಿಡ್ ಹಿನ್ನೆಲೆ ಜಿಲ್ಲಾಧಿಕಾರಿಗಳೊಂದಿಗೆ ಶಾಸಕರ ಮಹತ್ವದ ಚರ್ಚೆ

Spread the loveಹುಬ್ಬಳ್ಳಿ: ಕೊರೋನಾ ಮಹಾಮಾರಿ ಜಿಲ್ಲಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಲಭ್ಯವಿರುವ ಆಕ್ಸಿಜನ್ ಬೆಡ್, ವೆಂಟಿಲೇಟರ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿ ಲಭ್ಯತೆ ಸೇರಿದಂತೆ ಇನ್ನಿತರೆ ವಿಷಯ ಕುರಿತು ಶಾಸಕರಾದ ಪ್ರಸಾದ ಅಬ್ಬಯ್ಯ, ಶ್ರೀನಿವಾಸ ಮಾನೆ ಹಾಗೂ ಕುಸುಮಾವತಿ ಶಿವಳ್ಳಿ ಅವರು ಗುರುವಾರ ಜಿಲ್ಲಾಧಿಕಾರಿ ಜೊತೆ ಮಹತ್ವದ ಸಭೆ ನಡೆಸಿ ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪ್ರಸಾದ ಅಬ್ಬಯ್ಯ, ಕಿಮ್ಸ್ ನಲ್ಲಿ ಬೆಡ್, ಆಕ್ಸಿಜನ್, ವೆಂಟಿಲೇಟರ್ಸ್ ಕೊರತೆ …

Read More »

240 ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ

Spread the loveಹುಬ್ಬಳ್ಳಿ: ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವವರನ್ನು ಫ್ರೆಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಆಧ್ಯತೆ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಅನುಮತಿಸಿದೆ. ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. 240 ಮಾಧ್ಯಮ ಪ್ರತಿನಿಧಿಗಳಿಗೆ *ಮೊದಲ ಹಂತದ* ಲಸಿಕೆಯನ್ನು ಪಡೆದುಕೊಂಡರು. 18 ರಿಂದ 45 ವಯೋಮಾನದ ಒಳಗಿನ 196 ಹಾಗೂ …

Read More »

ಧಾರವಾಡ ಜಿಲ್ಲೆಯಲ್ಲಿ ಇಂದು 1006 ಕೊರೊನಾ ಸೋಂಕು ದೃಢ… 891 ಜನ ಗುಣಮುಖವಾಗಿ ಬಿಡುಗಡೆ

Spread the loveಧಾರವಾಡ ಜಿಲ್ಲೆಯಲ್ಲಿ ಇಂದು ಹೊಸದಾಗಿ 1006 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ‌ಧಾರವಾಡ ಜಿಲ್ಲೆಯಲ್ಲಿ ದಿನ ದಿಂದ ದಿನಕ್ಕೆ  ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತಿದ್ದು. ಧಾರವಾಡ ಜಿಲ್ಲೆ ಯಲ್ಲಿ ಒಟ್ಟು  ಕೊರೊನಾ ಸೋಂಕಿತರ ಸಂಖ್ಯೆ 5748 ಕ್ಕೆ  ಏರಿಕೆಯಾಗಿದೆ. ಹಾಗು ಇಂದು 891 ಜನ ಗುಣಮುಖವಾಗಿ ಬಿಡುಗಡೆಯಾಗಿದ್ದು. ಜಿಲ್ಲೆಯಲ್ಲಿ ಇಂದು ಕೊರನಾ ಸೋಂಕಿಗೆ 8 ಜನ ಬಲಿಯಾಗಿದ್ದಾರೆ.

Read More »
[the_ad id="389"]