Home / ಪ್ರಮುಖ ನಗರಗಳು (page 27)

ಪ್ರಮುಖ ನಗರಗಳು

ವಾಣಿಜ್ಯ ನಗರಿಯಲ್ಲಿ ಅಪರಾದ ಕೃತ್ಯ ಹಿನ್ನೆಲೆಯಲ್ಲಿ ರೌಡಿ ಪರೇಡ್

Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಲಾಯಿತು. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಸೇರಿದಂತೆ ಹುಬ್ಬಳ್ಳಿಯ ಬಹುತೇಕ ಪೊಲೀಸ್ ಠಾಣೆಗಳಲ್ಲಿ ರೌಡಿಗಳ ಪರೇಡ್ ನಡೆಯಿತು. ಮನೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆಗೆ ಕರೆತಂದಿದ್ದರು. ಡಿಸಿಪಿ ಸಾಹಿಲ್ ಬಾಗ್ಲಾ ರೌಡಿಗಳಿಗೆ ವಾರ್ನ್ ಮಾಡಿದರು. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ …

Read More »

ಉಣಕಲ್ ಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಶವವಾಗಿ ಪತ್ತೆ

Spread the loveಹುಬ್ಬಳ್ಳಿ : ಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ನಡೆದಿದೆ.

Read More »

ಬಸವರಾಜ್ ಹೊರಟ್ಟಿ ಜಯಭೇರಿ : ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ವಿಜಯೋತ್ಸವ

Spread the loveಹುಬ್ಬಳ್ಳಿ : ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆಯಲ್ಲಿ ಸತತವಾಗಿ 8 ನೇ ಬಾರಿ ಜಯಭೇರಿ ಬಾರಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಜಯಭೇರಿ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ವಿಜಯೋತ್ಸವ‌ ಆಚರಿಸಲಾಯಿತು.

Read More »

ಮಗು ಕಳ್ಳತನ : ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಆಯುಕ್ತ ಲಾಬೂರಾಮ್ ಭೇಟಿ

Spread the loveಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನವಾದ ಘಟನೆ ನಡೆದಿದ್ದು . ಕೈಯಲ್ಲಿದ್ದ 40 ದಿನದ ಹಸುಗೂಸನ್ನು ಕಳ್ಳತನವಾದ ಹಿನ್ನಲೆ ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಕಿಮ್ಸ್ ಆಡಳಿತ ಅಧಿಕಾರಿಗಳಿಂದ ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.

Read More »
[the_ad id="389"]