Home / ಪ್ರಮುಖ ನಗರಗಳು (page 32)

ಪ್ರಮುಖ ನಗರಗಳು

ಹುಬ್ಬಳ್ಳಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿದ್ದ ಮಗುವಿನ ಮೃತದೇಹ ಪತ್ತೆ

Spread the loveಹುಬ್ಬಳ್ಳಿ : ಮಗುವೊಂದನ್ನು ಪ್ಲಾಸ್ಟಿಕ್ ನಲ್ಲಿ ಸುಟ್ಟು ಹಾಕಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ರಾಜೀವ ನಗರದ ಪೊಲೀಸ್ ಕ್ವಾಟರ್ಸ್ ಬಳಿ ಈ ಘಟನೆ ನಡೆದಿರೋದು ಇದೀಗ ಬೆಳಕಿಗೆ ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ವಿದ್ಯಾನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಅರೆಬೆಂದ ಸ್ಥಿತಿಯಲ್ಲಿದ್ದ ಮಗುವಿನ ಮೃತದೇಹವನ್ನು ಕೀಮ್ಸ್ ಶವಾಗಾರಕ್ಕೆ ರವಾನಿಸಿದ್ದು , ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More »

ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ ಆಗಿದ್ದರಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ: ಜಗದೀಶ್ ಶೆಟ್ಟರ್

Spread the loveಹುಬ್ಬಳ್ಳಿ : ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ ಆಗಿದ್ದರಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಜನತಾ ಪರಿವಾರದ ಸಾಕಷ್ಟು ಜನ ಈ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, 2008 ರಲ್ಲಿ ಹೊರಟ್ಟಿಯವರಿಗೆ ಯಡಿಯೂರಪ್ಪನವರು ಬಿಜೆಪಿಗೆ ಆಹ್ವಾನ ನೀಡಿದ್ದರು. ಆದ್ರೆ ಜೆಡಿಎಸ್‌ ಜತೆಗೆ ಒಳ್ಳೆಯ ಸಂಬಂಧ ಇರುವುದರಿಂದ ಅವಾಗ ಬರಲಿಲ್ಲ. ಆದ್ರೂ ಅವಾಗ …

Read More »

ಧಾರವಾಡ ಜಿಲ್ಲೆಯಾದ್ಯಂತ ಮಳೆ ಶಾಲೆ, ಕಾಲೇಜುಗಳಿಗೆ ಇಂದು ರಜೆ

Spread the loveಧಾರವಾಡ : ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ,ಕಾಲೇಜುಗಳಿಗೆ ಇಂದು ಮೇ.20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ.ಇಂದು ಮೇ.20 ರಂದು ಜಿಲ್ಲೆಯ ಎಲ್ಲಾ ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಮೇ.19 ಇಡೀ ದಿನ ಮತ್ತು ರಾತ್ರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗಿದೆ.ತಾಲೂಕಿನ ನೋಡಲ್ ಅಧಿಕಾರಿಗಳು ವರದಿಗಳನ್ನು ಕಳಿಸುತ್ತಿದ್ದಾರೆ.ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ …

Read More »

ಪ್ರೇಮ ಪ್ರಕರಣ : ಮಾಜಿ ಪ್ರೇಮಿಯಿಂದ ಯುವಕನ ಹತ್ಯೆ

Spread the loveಹುಬ್ಬಳ್ಳಿ: ತ್ರಿಕೋನ್ ಪ್ರೇಮ ಕಹಾನಿಯೊಂದು ಒಂದು ಕೊಲೆಯಲ್ಲಿ ಅಂತ್ಯವಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.‌ ಹೌದು, ಹುಬ್ಬಳ್ಳಿಯ ನವನಗರ ಠಾಣೆ ವ್ಯಾಪ್ತಿಯ ಸುತ್ತಗಟ್ಟಿಯ ಹೊರವಲಯದಲ್ಲಿ ಯುವಕನ ಹತ್ಯೆ ಆಗಿದ್ದು ,ಹಳೆ ಹುಬ್ಬಳ್ಳಿಯ ನೇಕಾರ ನಗರ  ಮೂಲದ ವಿನಯ್ ಹತ್ಯೆಯಾದ ಯುವಕನಾಗಿದ್ದಾನೆ. ಕಳೆದ ದಿನ ಯುವತಿಯ ಮಾಜಿ ಪ್ರೇಮಿ ಹುಬ್ಬಳ್ಳಿ ನವನಗರದ ರಾಘವೇಂದ್ರ 20 ವರ್ಷದ ವಿನಯ್ ನನ್ನು ಮಾತುಕತೆ ನೆಪದಲ್ಲಿ ಕರೆಸಿ , ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಿ …

Read More »
[the_ad id="389"]