Spread the loveಹುಬ್ಬಳ್ಳಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಶಂಭುಲಿಂಗ ಕಮಡೊಳ್ಳಿ(35) ಕೊಲೆಯಾದ ಯುವಕ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಕಳೆದ ಒಂದು ವರ್ಷದ ಹಿಂದೆ ಅಷ್ಟೇ ಶಂಭುಲಿಂಗ ಕಮಡೊಳ್ಳಿ ಮದುವೆಯಾಗಿದ್ದ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಹುಬ್ಬಳ್ಳಿ ಕುಸುಗಲ್ ರಸ್ತೆಯಲ್ಲಿ ಕ್ರಿಕೆಟ್ ಬೆಟ್ಟಿಂಗ ಆಡುತ್ತಿದ್ದ ಓರ್ವನ ಬಂಧನ
Spread the loveಹುಬ್ಬಳ್ಳಿ : IPL ಕ್ರಿಕೆಟ್ ಬೆಟ್ಟಿಗ ಆಡುತ್ತಿದ ಓರ್ವ ಆರೋಪಿಯನ್ನು ಕೇಶ್ವಾಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ಕುಸುಗಲ್ ಮುಖ್ಯ ರಸ್ತೆಯಲ್ಲಿ ಆಡುತ್ತಿದ ವೇಳೆ ಆರೋಪಿಯನ್ನು ಬಂಧಿಸಿ ಆತನಿಂದ 5000 ರೂ ನಗದು ಹಾಗೂ 01 ಮೊಬೈಲ್ ವಶಪಡಿಸಿಕೊಂಡಿದ್ದು. ಆರೋಪಿಯ ವಿದುದ್ದ ಕೇಶ್ವಾಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಾನೂನು ಕ್ರಮ ಕೈಗೊಳ್ಳಲಾಗಿದೆ.
Read More »ಹುಬ್ಬಳ್ಳಿಯಲ್ಲಿ IPL ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯ ಬಂಧನ
Spread the loveಹುಬ್ಬಳ್ಳಿ : ಹುಬ್ಬಳ್ಳಿ ತತ್ವದರ್ಶಿ ಆಸ್ಪತ್ರೆಯ ಹತ್ತಿರ IPL ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯನ್ನು ಗೋಕುಲ್ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 1500 ರೂ ನಗದು ಹಾಗೂ 01 ಮೊಬೈಲ್ ವಶಪಡಿಸಿಕೊಂಡಿದ್ದು. ಆರೋಪಿಯ ವಿರುದ್ಧ ಗೋಕುಲ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
Read More »ಹು-ಧಾ ಅವಳಿ ನಗರದಲ್ಲಿ ಮಟ್ಕಾ ಬರೆಯುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Spread the loveಹುಬ್ಬಳ್ಳಿ : ಬಮ್ಮಾಪುರ ಓಣಿ ಮತ್ತು ಧಾರವಾಡದ ಮುರುಘಾ ಮಠದ ಹತ್ತಿರ ಒಸಿ ಮಟಕಾ ಬರೆಯುತ್ತಿದ್ದ ಇಬ್ಬರ ಆರೋಪಿಗಳನ್ನು ಬಂಧಿಸಿ ಅವರಿಂದ 17,600 ರೊ .ನಗದು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು. ಆರೋಪಿಗಳ ವಿರುದ್ಧ ಘಂಟಿಗೇರಿ ಮತ್ತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
Read More »