Spread the loveಹುಬ್ಬಳ್ಳಿ : ಸಿದ್ಧರಾಮಯ್ಯ ಓರ್ವ ಅಸಮರ್ಥ ರಾಜಕಾರಣಿ. ಅವರು ಸಿಎಂ ಆಗಿದ್ದಾಗ ಮಾಡಿದ ಕಾರ್ಯಗಳೇ ಈಗಿನ ಕೋಮು ಗಲಭೆಗಳಿಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದಲ್ಲಿ ಇಂದು ಮಾದ್ಯಮ ವರದಿಗರರೊಂದಿಗೆ ಮಾತನಾಡಿದ ಅವರು . ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆದೆವು. ಕೇರಳದಿಂದಲೂ ಬಂದು ಇಲ್ಲಿ ಗಲಭೆಗಳನ್ನು ಸೃಷ್ಟಿಸಿದರು. ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಬಿಟ್ಟು …
Read More »ಹಳೇ ಹುಬ್ಬಳ್ಳಿ ಗಲಭೆ ಸ್ಥಳಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ ಕುಮಾರ್ ಕಟೀಲ್ ಭೇಟಿನೀಡಿ ಪರಿಶೀಲನೆ
Spread the loveಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆ ನಡೆದ ಸ್ಥಳಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಳೇ ಹುಬ್ಬಳ್ಳಿ ದಿಡ್ಡಿ ಓಣಿ ಶ್ರೀ ಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದು. ಗಲಾಟೆಯಲ್ಲಿ ಕಿಡಿಗೇಡಿಗಳು ವಡೆದ ದೇವಸ್ಥಾನದ ಕಿಡಕಿ ಗ್ಲಾಸ್ ಪರಿಶೀಲಿಸಿ ಗಲಾಟೆ ಕುರಿತು ದೇವಸ್ಥಾನ ಮುಖ್ಯಸ್ಥರಿಂದ ಮಾಹಿತಿ ಪಡೆದರು. ಹಾಗೂ ಗಲಾಟೆಯಲ್ಲಿ ಹಾನಿಗೆ ವಳಗಾದ ಮನೆಗಳಿಗೆ ಭೇಟಿ …
Read More »ವಾರ್ಡ ಸಮಿತಿ ರಚನೆ : ಅರ್ಜಿ ಸ್ವೀಕಾರ ಮೇ 15 ರವರೆಗೆ ಅವಧಿ ವಿಸ್ತರಣೆ
Spread the loveಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು 82 ವಾರ್ಡಗಳಲ್ಲಿ ವಾರ್ಡ ಸಮಿತಿಗಳನ್ನು ರಚಿಸಲು ಆಸಕ್ತ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ಸಾರ್ವಜನಿಕರ ಅಪೇಕ್ಷೆಯ ಮೇರೆಗೆ ಮೇ 15ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿ ಮಹಾನಗರಲಪಾಲಿಕೆ ವಲಯ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »ಹಳೇ ಹುಬ್ಬಳ್ಳಿ ಗಲಭೆ ಪೂರ್ವನಿಯೋಜಿತ ಘಟನೆ ಇದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆಯಲ್ಲಿ ಯಾವುದೇ ಪಕ್ಷದ ಮುಖಂಡರು ಭಾಗಿಯಾಗಿದ್ದರೂ ಕಾನೂನು ರೀತಿಯಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹುಬ್ಬಳ್ಳಿಯ ಶಾಂತಿಗೆ ದಕ್ಕೆಯನ್ನುಂಟು ಮಾಡಿದವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾದ್ಯಮ ವರದಿಗರರೊಂದಿಗೆ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ಯಾವುದೇ ಗಲಾಟೆ ಹಾಗೂ ಕೋಮುಗಲಭೆ ಇಲ್ಲದಿರುವ ಹುಬ್ಬಳ್ಳಿಯಲ್ಲಿ ಈಗ ಏಕಾಏಕಿ ಅಶಾಂತಿಯನ್ನು ಹುಟ್ಟು ಹಾಕಲಾಗಿದೆ. ಈ ಯಾವುದೇ ಪಕ್ಷದ …
Read More »