Spread the loveಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ವೊಂದು ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲ್ಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಬಸ್ ಪಲ್ಟಿಯಾಗಿದ್ದು ಪ್ರಯಾಣಿಕರು ಪ್ರಾಣಪಯಾದಿಂದ ಪಾರಾಗಿದ್ದಾರೆ. ಬೆಂಗಳೂರು ನಿಂದ ಬೆಳಗಾವಿಯತ್ತ ಹೋಗುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ದೊಳಗೆ ಇದ್ದ ಪ್ರಯಾಣಿಕರಿಗೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. …
Read More »ಶೀಘ್ರವಾಗಿ ಪರಿಹಾರ ನೀಡಲು ಒತ್ತಾಯಿಸಿದ ಕರವೇ
Spread the loveಕುಂದಗೋಳ ವಾಡಿಕೆಗಿಂತ ಕಡಿಮೆ ಮಳೆ ಆಗಿರುವುದರಿಂದ ಕುಂದಗೋಳ ತಾಲೂಕನ್ನು ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದಾರೆ. ಆದರೆ ಇದು ಕೇವಲ ಘೋಷಣೆಗೆ ಅಷ್ಟೇ ಸೀಮಿತವಾಗಿದೆ ಇದುವರೆಗೂ ಯಾವುದೇ ರೀತಿಯ ಪರಿಹಾರ ನೀಡಿರುವುದಿಲ್ಲ ಶೀಘ್ರದಲ್ಲೇ ಪರಿಹಾರ ನೀಡಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಹೌದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಈ ಹಿಂದೆ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಇಲ್ಲಿವರೆಗೂ …
Read More »ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಯುವಕನ ಬಂಧನ
Spread the loveಕುಂದಗೋಳ : ತಾಲೂಕಿನ ಚಿಕ್ಕಗುಂಜಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಿಕ್ಕಗುಂಜಳ ಗ್ರಾಮದ ಬಸನಗೌಡ ಮಂಜುನಾಥಗೌಡ ನೆಗಳೂರ ಎಂಬ ಯುವಕ ಡಾ: ಬಿ ಆರ್ ಅಂಬೇಡ್ಕರ್ ಅವರ ಕುರಿತು ಇರುವ ಪೋಸ್ಟ್ ಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿ ಗ್ರಾಮದಲ್ಲಿ ಸ್ವಲ್ಪ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಯುವಕನ ಮೇಲೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹೌದು! ಸಾಮಾಜಿಕ ಜಾಲತಾಣದ ಇನ್ ಸ್ಟಾಗ್ರಾಂನಲ್ಲಿ. ಡಾ: ಬಿ ಆರ್ ಅಂಬೇಡ್ಕರ್ …
Read More »ಬಣ್ಣದರ್ಪಣೆ ಕಾರ್ಯಕ್ರಮಕ್ಕೆ ಶಾಸಕರಾದ ಎಂ ಆರ್ ಪಾಟೀಲ್ ಅವರು ಚಾಲನೆ ನೀಡಿದರು
Spread the loveಕುಂದಗೋಳ: ಕಳೆಗುಂದಿರುವ ಸರ್ಕಾರಿ ಶಾಲೆಗಳ ಗೋಡೆಗಳಿಗೆ ಹೊಸ ಕಳೆ ತುಂಬಲು ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಪರಿಕಲ್ಪನೆಯಲ್ಲಿ ರೂಪುಗೊಂಡಿರುವ ಈ ಕಾರ್ಯಕ್ರಮಕ್ಕೆ ಇಂದು ಕುಂದಗೋಳ ಮತಕ್ಷೇತ್ರದ ರಾಮನಕೊಪ್ಪ ಗ್ರಾಮದಲ್ಲಿ ಶಾಸಕರಾದ ಶ್ರೀ ಎಮ್ ಆರ್ ಪಾಟೀಲ ಸರ್ ಚಾಲನೆ ನೀಡಿದರು. ನಮ್ಮ ಸರಕಾರಿ ಶಾಲೆಗಳು ಯಾವುದೇ ರೀತಿ ಸುಣ್ಣ ಬಣ್ಣ ಕಳೆದುಕೊಂಡು ಕಳೆಗುಂದಬಾರದು ಅವುಗಳಿಗೆ ಹೊಸ ಮೆರಗು ಕೊಡಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಗಣಿ …
Read More »