Spread the loveಹುಬ್ಬಳ್ಳಿ : ಸಿದ್ಧರಾಮಯ್ಯ ಮತ್ತು ಡಿಕೆಶಿಗೆ ಸಂಘಪರಿವಾರದ ಹೆಸರು ತೆಗೆದುಕೊಳ್ಳದೆ ಇದ್ರೆ ತಿಂದಿದ್ದು ಅರಗುವುದಿಲ್ಲ . ರಾಜ್ಯದಲ್ಲಿ ಹಾಗೂ ಎಲ್ಲ ಸಮಸ್ಯೆಗಳಿೂ ಸಂಘಪರಿವಾರವನ್ನೇ ಗುರಿಮಾಡುತ್ತಾರೆ ಪದೇಪದೆ ಆರ್.ಎಸ್.ಎಸ್. ಹೆಸರು ಹೇಳೋದು, ಸಂಘಪರಿವಾರದ ಹೆಸರು ಹೇಳೋದು ಖಯಾಲಿಯಾಗಿಬಿಟ್ಟಿದೆ ಎಂದು ಮಾಜಿ ಸಿಎಂ ಜಗದೀಶ್ ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಇದನ್ನು ಕೂಡಲೇ ನಿಲ್ಲಿಸಬೇಕು. ಸರ್ಕಾರದ ಬಗ್ಗೆಯಾಗಲಿ ಅಥವಾ ಮುಖ್ಯಮಂತ್ರಿಗಳ ಬಗ್ಗೆಯಾಗಲಿ …
Read More »ದಿ. ೧೩ ರಿಂದ ಕೃಷ್ಣ-ಮಹದಾಯಿ-ನವಲಿ ಸಂಕಲ್ಪ ಯಾತ್ರೆ : ಮಾಜಿ ಸಚಿವ ಎಸ್.ಆರ್.ಪಾಟೀಲ್
Spread the loveಹುಬ್ಬಳ್ಳಿ : ವಿಜಯಪುರ ಜಿಲ್ಲೆಯ ಬೀಳಗಿಯ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆ ಹೆಸರಿನಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಇದೇ ದಿ. ೧೩ ರಂದು ಬೆ. ೯.೩೦ ಕ್ಕೆ ಶಿರಹಟ್ಟಿಯ ಜಗದ್ಗುರು ಶ್ರೀ ಫಕೀರ ದಿಂಗಾಲೇಶ್ವರ ಮಹಾ ಸ್ವಾಮಿಗಳು ಚಾಲನೆ ನೀಡಲೀದ್ದಾರೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ. ೧೭ ರಂದು ಸಾಯಂಕಾಲ …
Read More »ಮುಜಾಫರ್ ಶವ ತಂದೆಗೆ ಹಸ್ತಾಂತರ
Spread the loveಹುಬ್ಬಳ್ಳಿ : ವಾರಸುದಾರರಿಲ್ಲದೇ ನಿನ್ನೆ ಏ.5 ರಂದು ಇಲ್ಲಿನ ಬಿಡನಾಳ ರುದ್ರಭೂಮಿಯಲ್ಲಿ ಶವವೊಂದನ್ನು ಹೂಳಲಾಗಿತ್ತು. ಅಂತ್ಯಕ್ರಿಯೆ ಬಳಿಕ ವಾರಸುದಾರರು ಪತ್ತೆಯಾದ್ದರಿಂದ ಇಂದು ಶವ ಹೊರತೆಗದು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಹುಬ್ಬಳ್ಳಿಯ ಪೆಂಡಾರ ಗಲ್ಲಿಯ ನಿವಾಸಿಯಾಗಿದ್ದ ಮುಜಾಫರ್ ಕಲಾದಗಿ (31) ಅವರು ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಈ ಕುರಿತು ಏ.5 ರಂದು ಸಾರ್ವಜನಿಕರೊಬ್ಬರ ಮಾಹಿತಿ ಆಧರಿಸಿ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.ಪಾರ್ಥಿವ ಶರೀರವು ಶವಾಗಾರದಲ್ಲಿರಿಸುವ ಸ್ಥಿತಿಯಲ್ಲಿ ಇಲ್ಲದ …
Read More »ಡಾ. ಬಾಬು ಜಗಜೀವನರಾಮ್ ಅವರ ಭವನ ಲೋಕಾರ್ಪಣೆಗೊಂಡರೇ ಅದರ ಶ್ರೇಯಸ್ಸು ಅಬ್ಬಯ್ಯಯವರಿಗೆ ಸಲ್ಲುತ್ತದೆ : ಉಳ್ಳಿಕಾಶಿ
Spread the loveಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮುಂದಿನ ದಿನಗಳಲ್ಲಿ ಹಸಿರು ಕ್ರಾಂತಿಯ ಹರಿಕಾರ, ಡಾ. ಬಾಬು ಜಗಜೀವನರಾಮ್ ಅವರ ಭವನ ನಿರ್ಮಾಣ ಪೂರ್ಣವಾಗುವ ಖಚಿತತೆಯ ಹಿನ್ನೆಲೆಯಲ್ಲಿ ರಾಜಕೀಯ ದುರುದ್ದೇಶದಿಂದ ಅನ್ಯರು ಪೂರ್ವ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ಸಮುದಾಯವೊಂದಕ್ಕೆ ಅನ್ಯಾಯ ಮಾಡುತ್ತಿರುವುದಾಗಿ ಸುಳ್ಳು ಹೇಳಿದ್ದು, ಸಮುದಾಯದಕ್ಕೆ ಅನ್ಯಾಯ ಮಾಡುವುದು ತಪ್ಪು ಹಾಗೂ ಖಂಡನೀಯವಾಗಿದೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಡಾ. ಬಾಬುಜೀ ಅವರ ಭವನ ಲೋಕಾರ್ಪಣೆಗೊಂಡರೆ ಅದರ …
Read More »