Home / ಪ್ರಮುಖ ನಗರಗಳು (page 5)

ಪ್ರಮುಖ ನಗರಗಳು

ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

Spread the loveಕುಂದಗೋಳ:  ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಯ ಮೇರೆಗೆ ಸಿಎಸ್ಆರ್ ಯೋಜನೆಯ ಅಡಿ ಅಂದಾಜು ಮೊತ್ತ 15 ಲಕ್ಷ ರುಪಾಯಿ ವೆಚ್ಚದಲ್ಲಿ ಕುಂದಗೋಳ ಕ್ಷೇತ್ರದ ರಾಮನಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2 ಶಾಲಾ ಕೊಠಡಿ ಮಂಜುರಾಗಿದ್ದು ಇಂದು  ಶಾಸಕರಾದ ಶ್ರೀ ಎಮ್ ಆರ್ ಪಾಟೀಲ ಸರ್ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಗುರುಹಿರಿಯರು, ಶಾಲಾ ಶಿಕ್ಷಕ ವರ್ಗ ಸೇರಿದಂತೆ ಅನೇಕರು …

Read More »

ಧಾರವಾಡದಲ್ಲಿ ಪ್ರಹ್ಲಾದ್ ಜೋಶಿ ಅವರು ವಿರುದ್ಧ ಕೈ ಪಡೆ ಲಿಂಗಾಯತ ಅಭ್ಯರ್ಥಿಗಾಗಿ ಹುಡುಕಾಟ ನಡೆಸಿದೆ

Spread the loveಹುಬ್ಬಳ್ಳಿ ಹುಬ್ಬಳ್ಳಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಬಲ ನಾಯಕರನ್ನ ಸೋಲಿಸುವ ಗುರಿ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಷ್ಟ್ರಮಟ್ಟದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಪ್ರಹ್ಲಾದ್ ಜೋಶಿ ವಿರುದ್ಧ ಬದ್ಧ ವೈರಿಯನ್ನು ಅಖಾಡಕ್ಕಿಳಿಸೋ ರಣತಂತ್ರಕ್ಕೆ ಕಾಂಗ್ರೆಸ್ ಮುಂದಾಗಿದೆ. ಲೋಕಸಭಾ ಚುನಾವಣೆಗೆ ಮಾಜಿ ಶಾಸಕರೊಬ್ಬರನ್ನು ಕಾಂಗ್ರೆಸ್ ತಯಾರು ಮಾಡ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಮಾಜಿ ಶಾಸಕ ಎಸ್ಐ ಚಿಕ್ಕನಗೌಡ ಅವರನ್ನು …

Read More »

ಹುಬ್ಬಳ್ಳಿಯಲ್ಲಿ ಯುವಕನ‌ನ್ನು ಕೊಲೆ ಮಾಡಿ ಪರಾರಿಯಾದ ಆರೋಪಿಗಳು

Spread the loveಹುಬ್ಬಳ್ಳಿಯಲ್ಲಿ ಯುವಕನ‌ನ್ನು ಕೊಲೆ ಮಾಡಿ ಪರಾರಿಯಾದ ಆರೋಪಿಗಳು ಹುಬ್ಬಳ್ಳಿ : ಯುವಕನ‌ನ್ನ ಕೊಲೆ ಮಾಡಿ ಆರೋಪಿಗಳು ಪರಾರಿಯಾದ ಘಟನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ(24) ಎಂದು ಗುರುತಿಸಲಾಗಿದೆ. ಈತ ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ. ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು …

Read More »

ರಾ ಹೇ ಬಳಿ ೨ಸಾವಿರ ಎಕರೆ ಭೂಮಿ ಸ್ವಾಹಕ್ಕೆ ಹುನ್ನಾರ ಕೇಂದ್ರ ಸಚಿವರ ಮೇಲೆ ಗಂಭೀರ ಆರೋಪ ಮಾಡಿದ : ಮಾಜಿ ಶಾಸಕ ಚಿಕ್ಕನಗೌಡ್ರ

Spread the loveಕುಂದಗೋಳ : ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಒಟ್ಟು ಏಳು ಗ್ರಾಮಗಳ ಸುಮಾರು ಎರಡು ಸಾವಿರ ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆದಿದ್ದು ಈ ಕೂಡಲೇ ಅದನ್ನು ಸ್ಥಗಿತಗೊಳಿಸಬೇಕು ಇಲ್ಲವಾದಲ್ಲಿ ರೈತರೊಟ್ಟಿಗೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡ್ರ ಎಚ್ಚರಿಕೆ ನೀಡಿದರು. ಅವರು ಇಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ, ನೂಲ್ವಿ,ಶರೇವಾಡ ಕೊಟಗೊಂಡಹುಣಸಿ ಸಹಿತ ಹಲವು ಗ್ರಾಮಗಳ ಸರಹದ್ದಿನ ಒಟ್ಟು …

Read More »
[the_ad id="389"]