Home / ಪ್ರಮುಖ ನಗರಗಳು (page 52)

ಪ್ರಮುಖ ನಗರಗಳು

ಕಾಶ್ಮೀರಿ ಫೈಲ್ಸ್ ಸಿನಿಮಾ ಬ್ಯಾನ್ ಮಾಡಬೇಕೆಂದು ಹಿಂದೂ, ಮುಸ್ಲಿಂ, ಕ್ರೈಸ್ತ ಸಮಾಜದ ಸ್ನೇಹಿತರು ಆಗ್ರಹ

Spread the love ಹುಬ್ಬಳ್ಳಿ: ಕಾಶ್ಮೀರಿ ಫೈಲ್ಸ್ ಸಿನಿಮಾ ಸಮಾಜದಲ್ಲಿ ಕೋಮುಭಾವನೆ ಹುಟ್ಟು ಹಾಕಲು ಕಾರಣವಾಗುತ್ತಿದ್ದು, ಕೂಡಲೇ ಸಿನಿಮಾವನ್ನು ಬ್ಯಾನ್ ಮಾಡಬೇಕೆಂದು ಒತ್ತಾಯಿಸಿ ಹಿಂದೂ, ಮುಸ್ಲಿಂ, ಕ್ರೈಸ್ತ ಸಮಾಜದ ಸ್ನೇಹಿತರು ಪತ್ರಿಕಾಗೋಷ್ಠಿ ನಡೆಸಿದರು. ನಗರದಲ್ಲಿಂದು ಮುಸ್ಲಿಂ ಸಮಾಜದ ಅಶ್ಪಕ್ ಕುಮಾಟಕರ್ ಮಾತನಾಡಿ, ಭಾರತ ದೇಶ ಜಾತ್ಯಾತೀತ ರಾಷ್ಟ್ರ. ಇಲ್ಲಿನ ಪ್ರತಿಯೊಬ್ಬ ನಾಗರಿಕ ಜಾತಿ, ಧರ್ಮ,ಭೇದ, ಭಾವವಿಲ್ಲದೇ ಒಟ್ಟಾಗಿ ಅಣ್ಣ-ತಮ್ಮಂದಿರ ಹಾಗೇ ಜೀವಿಸುತ್ತಿದ್ದೇವೆ. ಆದರೆ ಕಾಶ್ಮೀರಿ ಫೈಲ್ಸ್ ಸಿನಿಮಾ ಮೂಲಕ ಮುಸ್ಲಿಮರ …

Read More »

ಹಿಜಾಬ್ ಕುರಿತು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ : ಅಶ್ಪಾಕ್ ಕುಮಟಾಕರ

Spread the love ಹುಬ್ಬಳ್ಳಿ : ಹಿಜಾಬ್ ಕುರಿತಂತೆ ಹೈಕೋರ್ಟ್ ತೀರ್ಪಿಗೆ ನಮ್ಮ ವಿರೋಧವಿದೆ ನಾವು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಅಶ್ಪಾಕ್ ಕುಮಟಾಕರ ಹೇಳಿದರು. ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಹೈಕೋರ್ಟ್ ತೀರ್ಪು ಅದನ್ನು ನಾವು ಒಪ್ಪೋದಿಲ್ಲ ನಾವು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ ಸುಪ್ರೀಂಕೋರ್ಟ್ ಆದೇಶ ಬರುವವರೆಗೂ ನಾವು ಕಾದು ನೋಡುತ್ತೇವೆ ನಾವು ಕಾಲೇಜಿಗೆ ಶಾಲೆಗೆ ಹೋಗುವುದಿಲ್ಲ ಹಿಜಾಬ್ ಧರಿಸಿ ಕಾಲೇಜು ಶಾಲೆಗೆ ಹೋಗುತ್ತೇವೆ ಎಂದರು.

Read More »

ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಂದ ನಿರ್ಮಾಣ ಹಂತದ ಸಮುದಾಯ ಭವನ ಹಾಗೂ ಬಾಲಭವನ ಕಾಮಗಾರಿ ವೀಕ್ಷಣೆ

Spread the loveಹುಬ್ಬಳ್ಳಿ : ಹುಬ್ಬಳ್ಳಿ ಘಂಟೆಕೇರಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನ ಹಾಗೂ ಬಾಲ ಭವನ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಇಂದು ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನೆಡೆಸಿದರು. ಸಮಾಜ ಕಲ್ಯಾಣ ಇಲಾಖೆಯ ಅನುದಾನ 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲಾಗುತ್ತಿದೆ. ಕಾಮಗಾರಿಗೆ ಈಗಾಗಲೆ1.50 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಅಂತಿಮ‌ ಹಂತದಲ್ಲಿದ್ದು ಉಳಿದ ಮೊತ್ತವನ್ನು ಸಹ ಶೀಘ್ರವಾಗಿ ಪಾವತಿಸಲಾಗುವುದು. …

Read More »

ಹಿಜಾಬ್ ತೀರ್ಪು: ರಾಜ್ಯ ಹೈಕೋರ್ಟ್ ನೀಡಿದ ತೀರ್ಪು ಐತಿಹಾಸಿಕವಾಗಿದೆ, ಇದು ಸಂವಿಧಾನದ ವಿಜಯ ಎಂದು ಹೇಳಬಹುದು: ಪ್ರಮೋದ್ ಮುತಾಲಿಕ

Spread the love ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಹೈಕೋರ್ಟ್ ಇಂದು ನೀಡಿರುವ ತೀರ್ಪು, ಐತಿಹಾಸಿಕವಾಗಿದ್ದು, ಇದನ್ನು ಸಂವಿಧಾನದ ವಿಜಯ ಎಂದು ಹೇಳಬಹುದಾಗಿದೆ. ಶಾಲಾ ಕಾಲೇಜುಗಳಲ್ಲಿ ಸರ್ಕಾರದ ಸಮವಸ್ತ್ರ ಕಡ್ಡಾಯ ಆದೇಶವನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹವಾಗಿದೆ ಎಂದು ಶ್ರೀ ರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಮವಸ್ತ್ರ ಕಡ್ಡಾಯವಿರುವಂತಹ ಶಾಲಾ ಕಾಲೇಜುಗಳಲ್ಲಿ ಅಲಿಯ ಸೂಚಕ ಸಮವಸ್ತ್ರವನ್ನು ಧರಿಸಬೇಕು ಹಾಗೂ ಹಿಜಾಬ್ …

Read More »
[the_ad id="389"]