Home / ಪ್ರಮುಖ ನಗರಗಳು (page 54)

ಪ್ರಮುಖ ನಗರಗಳು

ದಿ. ಪುನೀತ್ ರಾಜಕುಮಾರ್ ಗೆ ಇಷ್ಟವಾದ ಸಾವಜಿ ಮಟನ್ ಊಟ ವಿತರಿಸಿ ವಿಭಿನ್ನವಾಗಿ ಸ್ಮರಿಸಿದ ಅಭಿಮಾನಿಗಳು

Spread the loveದಿ. ಪುನೀತ್ ರಾಜಕುಮಾರ್ ಗೆ ಇಷ್ಟವಾದ ಸಾವಜಿ ಮಟನ್ ಊಟ ವಿತರಿಸಿ ವಿಭಿನ್ನವಾಗಿ ಸ್ಮರಿಸಿದ ಅಭಿಮಾನಿಗಳು ಹುಬ್ಬಳ್ಳಿ : ದಿ. ಪುನೀತ್ ರಾಜಕುಮಾರ ಅವರಿಗೂ ಹುಬ್ಬಳ್ಳಿಗೂ ಅವಿನಾಭಾವ ನಂಟಿದೆ. ಪುನೀತ್ ರಾಜಕುಮಾರ ಹುಬ್ಬಳ್ಳಿಗೆ ಭೇಟಿ‌ ನೀಡಿದ್ರೆ ಸಾವಜಿ ಮಟನ್ ಊಟ ಸವಿಯದೆ ತೆರಳುತ್ತಿರಲಿಲ್ಲ. ಜೈ ರಾಜವಂಶ ಅಭಿಮಾನಿಗಳ ಸಂಘದ ರಘು ವದ್ದಿ ನೇತೃತ್ವದಲ್ಲಿ ಅಭಿಮಾನಿಗಳಿಗೆ ಸಾವಜಿ ಮಟನ್ ಊಟವನ್ನು ವಿತರಿಸುವದ ಮೂಲಕ ದಿ‌. ಪುನೀತ್ ರಾಜಕುಮಾರ ಅವರನ್ನು …

Read More »

ಹುಬ್ಬಳ್ಳಿಯಲ್ಲಿ ಮಾ. 20 ರಂದು ಹುಬ್ಬಳ್ಳಿ ಜಗ್ಗಲಗಿ ಹಬ್ಬ ಆಯೋಜನೆ

Spread the loveಹುಬ್ಬಳ್ಳಿ: ಹೋಳಿ ಹಬ್ಬದ ಪ್ರಯುಕ್ತ ಮಾ. 20 ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ಜಗ್ಗಲಗಿ ಹಬ್ಬವನ್ನು ನಗರದಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಈ ಹಿಂದೆ ಹಲವಾರು ವರ್ಷಗಳಿಂದ ವಿವಿಧ ಗ್ರಾಮಗಳ ಹಾಗೂ ಹುಬ್ಬಳ್ಳಿ ನಗರದ ವಿವಿಧ ಪ್ರದೇಶಗಳ ಜಗ್ಗಲಗಿ ತಂಡಗಳ ಸಹಾಯ ಹಾಗೂ ಸಹಕಾರದೊಂದಿಗೆ ಜಗ್ಗಲಗಿ ಹಬ್ಬವನ್ನು ಆಚರಿಸುತ್ತಾ ಬಂದಿದ್ದು, …

Read More »

ಕಾಶ್ಮೀರ ಫೈಲ್ಸ್ ಚಿತ್ರ ದೇಶದ ಎಲ್ಲಾ ಭಾಷೆಗಳಲ್ಲಿ ಬಿಡುಗಡೆಯಾಗಬೇಕು : ಸಚಿವ ಶಂಕರಪಾಟೀಲ ಮುನೇನಕೊಪ್ಪ

Spread the loveಹುಬ್ಬಳ್ಳಿ: ಕಾಶ್ಮೀರ ಫೈಲ್ಸ್ ಚಿತ್ರ ದೇಶದ ಎಲ್ಲಾ ಭಾಷೆಗಳಲ್ಲಿ ಬಿಡುಗಡೆಯಾಗಬೇಕು. ಈ ಮೂಲಕ ದೇಶದ ಜನತೆಗೆ ಅವರವರ ಭಾಷೆಯಲ್ಲಿ ಇತಿಹಾಸ ತಿಳಿಯಲಿದೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವ ನಿಲುವು ತೆಗೆದುಕೊಳ್ಳುತ್ತದೆ ಅದಕ್ಕೆ ನಾನೊಬ್ಬ ಮಂತ್ರಿಯಾಗಿ ಬದ್ದನಾಗಿದ್ದೇನೆ. ಈಗಾಗಲೇ ಸಿಎಂ ಮತ್ತು ಶಿಕ್ಷಣ ಸಚಿವರು ಈ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದರು. …

Read More »

ಕಾಶ್ಮೀರಿ ಫೈಲ್ಸ್ ಸಿನಿಮಾ ಬ್ಯಾನ್ ಮಾಡಬೇಕೆಂದು ಹಿಂದೂ, ಮುಸ್ಲಿಂ, ಕ್ರೈಸ್ತ ಸಮಾಜದ ಸ್ನೇಹಿತರು ಆಗ್ರಹ

Spread the love ಹುಬ್ಬಳ್ಳಿ: ಕಾಶ್ಮೀರಿ ಫೈಲ್ಸ್ ಸಿನಿಮಾ ಸಮಾಜದಲ್ಲಿ ಕೋಮುಭಾವನೆ ಹುಟ್ಟು ಹಾಕಲು ಕಾರಣವಾಗುತ್ತಿದ್ದು, ಕೂಡಲೇ ಸಿನಿಮಾವನ್ನು ಬ್ಯಾನ್ ಮಾಡಬೇಕೆಂದು ಒತ್ತಾಯಿಸಿ ಹಿಂದೂ, ಮುಸ್ಲಿಂ, ಕ್ರೈಸ್ತ ಸಮಾಜದ ಸ್ನೇಹಿತರು ಪತ್ರಿಕಾಗೋಷ್ಠಿ ನಡೆಸಿದರು. ನಗರದಲ್ಲಿಂದು ಮುಸ್ಲಿಂ ಸಮಾಜದ ಅಶ್ಪಕ್ ಕುಮಾಟಕರ್ ಮಾತನಾಡಿ, ಭಾರತ ದೇಶ ಜಾತ್ಯಾತೀತ ರಾಷ್ಟ್ರ. ಇಲ್ಲಿನ ಪ್ರತಿಯೊಬ್ಬ ನಾಗರಿಕ ಜಾತಿ, ಧರ್ಮ,ಭೇದ, ಭಾವವಿಲ್ಲದೇ ಒಟ್ಟಾಗಿ ಅಣ್ಣ-ತಮ್ಮಂದಿರ ಹಾಗೇ ಜೀವಿಸುತ್ತಿದ್ದೇವೆ. ಆದರೆ ಕಾಶ್ಮೀರಿ ಫೈಲ್ಸ್ ಸಿನಿಮಾ ಮೂಲಕ ಮುಸ್ಲಿಮರ …

Read More »
[the_ad id="389"]