Spread the loveಹುಬ್ಬಳ್ಳಿ : ಬಾಳೆಹೊನ್ನೂರು ಶ್ರೀ ಮದ್ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಅವರ ಸಾನಿಧ್ಯದಲ್ಲಿ ಲಿ. ಶ್ರೀ ವೇ.ಮೂ. ಕಾಡಯ್ಯ ಗು. ಹಿರೇಮಠ ಇವರ ೮೧ ನೇಯ ಜನ್ಮ ಸಂಸ್ಮರಣ ದಿನಾಚರಣೆ ಪ್ರಯುಕ್ತ ಧರ್ಮ ಸಮಾರಂಭದಲ್ಲಿ ‘ಕಂಚಿನ ಪುತ್ಥಳಿ ಅನಾವರಣ ಹಾಗೂ ಮಾನವೀಯ ಮೂರ್ತಿ ಸಂಸ್ಮರಣ ಗ್ರಂಥ ಬಿಡುಗಡೆ’ ಕಾರ್ಯಕ್ರಮವನ್ನು ಇದೇ ದಿ. ೬ ರಂದು ರವಿವಾರ ಬೆಳಿಗ್ಗೆ ೧೧ ಗಂಟೆಗೆ ನಗರದ ಕುಸುಗಲ್ ರಸ್ತೆಯ ಕೆ.ಜಿ. ಗಾರ್ಡನ್ …
Read More »ಮೋದಿ ಸರ್ಕಾರದಿಂದ ರಾಜ್ಯಕ್ಕೆ ಬರ್ತಿದೆ ಕೋಟಿ ಕೋಟಿ ಅನುದಾನ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Spread the loveಹುಬ್ಬಳ್ಳಿ : ರಾಜ್ಯಕ್ಕೆ ಮೋದಿ ಸರ್ಕಾರದಿಂದ ಸಾವಿರಾರು ಕೋಟಿಯ ಅನುದಾನವನ್ನ ನೀಡಿದೆ. ಏಕಪಥ ರಸ್ತೆಯನ್ನ ಷಟ್ಪಥ ರಸ್ತೆಯನ್ನಾಗಿ ಮಾಡ್ತಿದ್ದೆವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐತಿಹಾಸಕವಾಗಿ ರಸ್ತೆಗಳ ಅನುದಾನ ರಾಜ್ಯಕ್ಕೆ ಬಂದಿದೆ. ಇಂದು ನಿತಿನ್ ಗಡ್ಕರಿಯವರು ಹಲವು ಕಾಮಗಾರಿಗಳ ಶಂಕು ಸ್ಥಾಪನೆ ಮಾಡಲಿದ್ದಾರೆ. ಬೊಮ್ಮಾಯಿ ಅವರ ಆಗ್ರಹದಿಂದ ಈ ರೀತಿ ಅನುದಾನ ಬರ್ತಿದೆ. ಸಿಎಂ ನಾವು ಸ್ನೇಹಿತರು ಹೀಗಾಗೇ ನಮ್ಮ …
Read More »ಅತ್ಯಾಚಾರಿ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಶ್ರೀ ರಾಮ ಸೇನಾ ಪ್ರತಿಭಟನೆ
Spread the loveಹುಬ್ಬಳ್ಳಿ : ಕುಂದಗೋಳ್ ತಾಲೂಕ ಯರಗುಪ್ಪಿ ಯಲ್ಲಿ ಹಿಂದೂ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಗಲ್ಲುಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶ್ರೀರಾಮ್ ಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ತಹಶೀಲ್ದಾರ್ ಕಚೇರಿ ಎದರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅತ್ಯಾಚಾರ ಕೃತ್ಯದಲ್ಲಿ ಇನ್ನು 4 ಜನರು ಪಾಲ್ಗೊಂಡಿದ್ದಾರೆ ಎಂದು ಮೃತ ಲಕ್ಷ್ಮಿ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಈ ಕುರಿತು ಸೂಕ್ತ ತನಿಖೆ ನಡೆಸಿ …
Read More »ಪ್ರತಿಭಟನೆ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿ ಬಂಧನ
Spread the loveಹುಬ್ಬಳ್ಳಿ : ನಾಳೆ ಪ್ರತಿಭಟನೆ ನಡೆಸಲು ಪೂರ್ವಭಾವಿ ಸಭೆ ನಡೆಸಿದ ಬಿಜೆಪಿಗರಿಗೆ ಕಾಂಗ್ರೆಸ್ ಗುಲಾಬಿ ಹೂವು ನೀಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆಯಿತು ಆದಾಗ್ಯೂ ಕೆಲವು ಕಾರ್ಯಕರ್ತರು ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿದರು. ಪರಿಣಾಮ ಕೆಲಕಾಲ ಹೈಡ್ರಾಮಾ ಕೂಡಾ ನಡೆಯಿತು. ಆಗ ಪೋಲಿಸರು ಕಾರ್ಯಕರ್ತರನ್ನು ಬಂಧಿಸಿದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡುತ್ತಿದ್ದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿಯನ್ನು ಎಳೆದು ಪೋಲಿಸ್ ವಾಹನಕ್ಕೆ ಹತ್ತಿಸಿದ …
Read More »