Home / ಪ್ರಮುಖ ನಗರಗಳು (page 63)

ಪ್ರಮುಖ ನಗರಗಳು

ಮನೆಯ ಹಿಂಬದಿಯ ಬಾಗಿಲು ಮುರಿದು ಮನೆಯಲ್ಲಿ ಇದ್ದ ಚಿನ್ನ ಆಭರಣ ಕಳ್ಳತನ

Spread the loveಹುಬ್ಬಳ್ಳಿ : ವೈದ್ಯರ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು, ಮನೆಯ ಹಿಂಬದಿಯ ಬೀಗ ಮುರಿದು ಮನೆಯಲ್ಲಿದ್ದ ಲಕ್ಷಾಂತರ ರೂ.ಹಾಗೂ ಬಂಗಾರ ದೋಚಿಕೊಂಡು ಹೋಗಿರುವ ಘಟನೆ, ಹುಬ್ಬಳ್ಳಿ ಗದಗ ರಸ್ತೆಯ ಚೇತನಾ ಕಾಲೋನಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಡಾ. ಬಸವರಾಜ ದೊಡ್ಡಮನಿ ಎಂಬವವರ ಮನೆಯೇ ಕಳ್ಳತನವಾಗಿದ್ದು, ಇವರು ಕ್ಲಿನಿಕ್‌ಗೆಂದು ಹೋಗಿದ್ದಾಗ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ ಸುಮಾರು 250 ಗ್ರಾಂ ಚಿನ್ನ, 5 ಲಕ್ಷ ರೂ. ಹಣ …

Read More »

ಫೆಬ್ರವರಿ 4 ರಂದು ಹುಬ್ಬಳ್ಳಿ ಯಾವ ಯಾವ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಇಲ್ಲಿದೆ ನೋಡಿ

Spread the loveಹುಬ್ಬಳ್ಳಿ : ಹೆಸ್ಕಾಂನ 110ಕೆ.ವಿ ವಿದ್ಯುತ್ ಉಪಕೇಂದ್ರ ಗೋಪನಕೊಪ್ಪದಲ್ಲಿ ಕೇಬಲ್ ಮರು ಹೊಂದಿಸುವ (cable rerouting work) ಕಾರ್ಯವು ಫೆಬ್ರವರಿ 4 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 110ಕೆ.ವಿ ಮಾರ್ಗದ ಜ್ಯೋತಿ ಕಾಲೋನಿ, ತಾಜನಗರ, ಅಂಬಿಕಾ ನಗರ, ಏಕತಾನಗರ, ತಹಶೀಲ್ದಾರ ಕಾಲೋನಿ, ಬ್ರಹ್ಮಗಿರಿ ಕಾಲೋನಿ, ಟೀಚರ್ಸ್ ಕಾಲೋನಿ, ಸಾಯಿನಗರ, ಟಿಂಬರ್‌ಯಾರ್ಡ, ಉಣಕಲ್‌ಕ್ರಾಸ್, ಬಿ.ವಿ.ಬಿ.ಕಾಲೇಜ್, …

Read More »

ರಿಯಾಜ್ ಮೊಕಾಶಿ ನಿರ್ದೇಶನ ಚಲನ ಚಿತ್ರ ಶೀರ್ಷಿಕೆ ಬಿಡುಗಡೆ

Spread the loveಹುಬ್ಬಳ್ಳಿ : ಹುಬ್ಬಳ್ಳಿ ಪ್ರೊಡಕ್ಷನ್ ಮೂಲಕ ನಿರ್ಮಾಣವಾಗುತ್ತಿರುವ ಚಿತ್ರದ ಶೀರ್ಷಿಕೆಯನ್ನು ಇಂದು ಬಿಡುಗಡೆ ಮಾಡಲಾಯಿತು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿದ ಚಿತ್ರತಂಡ, ಚಿತ್ರಕ್ಕೆ ಬ್ಯಾಡ್ ಬ್ರೋ ಎಂಬ ಹೆಸರಿಟ್ಟಿದೆ. ಇನ್ನೂ ಇದು ಹುಬ್ಬಳ್ಳಿ ಪ್ರೊಡಕ್ಷನ್ ದ ಮೊದಲ ಚಿತ್ರವಾಗಿದ್ದು, ರಿಯಾಜ್ ಮೊಕಾಶಿ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಕುರಿತು ನಿರ್ದೇಶಕ ರಿಯಾಜ್ ಮೊಕಾಶಿ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಯುವಕರೇ ಸೇರಿಕೊಂಡು ನಿರ್ಮಾಣ ಮಾಡಿರುವ …

Read More »

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಟಗೊಂಡಹುಣಸಿಯಲ್ಲಿ 73ನೇ ಗಣರಾಜ್ಯೋತ್ಸವನ್ನು ಆಚರಣೆ

Spread the loveಹುಬ್ಬಳ್ಳಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಟಗೊಂಡಹುಣಸಿಯಲ್ಲಿ 73ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು. ಎಸ್.ಡಿ.ಎಮ್.ಸಿ ಅಧ್ಯಕ್ಷ ಶಂಕರಗೌಡ ಹೊನ್ನಪ್ಪಗೌಡ್ರ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಭಾರತದ ಸಾಧನೆ ಮತ್ತು ಹಿರಿಮೆ ಅಪಾರ. ಒಕ್ಕೂಟ ವ್ಯವಸ್ಥೆಯಲ್ಲಿ ಭಾರತದ ಸಂವಿಧಾನ ಹಾಗೂ ಅದರ ಅಂಶಗಳಿಗೆ ಗೌರವ ನೀಡುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ. ಇಲ್ಲಿನ ನೆಲ,ಜಲ ಹಾಗೂ ಸಂಸ್ಕ್ರತಿಯ ರಕ್ಷಣೆಯ ಜೊತೆಗೆ ಸಂವಿಧಾನದ ಮೇಲೆ ನಂಬಿಕೆಯೊಂದಿಗೆ ಪರಸ್ಪರ ಸಾಮರಸ್ಯ ಹಾಗೂ …

Read More »
[the_ad id="389"]