Home / ಪ್ರಮುಖ ನಗರಗಳು (page 65)

ಪ್ರಮುಖ ನಗರಗಳು

ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಮರು ಪ್ರತಿಷ್ಠಾಪಿಸದಿದ್ದರೆ ಪಾಲಿಕೆಗೆ ಮುತ್ತಿಗೆ : ಗಣೇಶ ಕದಂ

Spread the loveಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಮರುಪ್ರತಿಷ್ಠಾಪನೆ ಮಾಡದಿದ್ದಲ್ಲಿ ಫೆ.19 ರಂದು ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿ ಬೀಗ ಹಾಕಲಾಗುವುದು ಎಂದು ಹಿಂದೂ ಪರಿಷದ್ ರಾಜ್ಯ ಪ್ರಮುಖರಾದ ಗಣೇಶ ಕದಂ ಎಚ್ಚರಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹು-ಧಾ ಪಾಲಿಕೆಯಲ್ಲಿ ಶಿವಾಜಿ ಮಹಾರಾಜರ ಮೂರ್ತಿಯು ಕಳಪೆ ಗುಣಮಟ್ಟದಿಂದ ಕೂಡಿದ ಹಿನ್ನಲೆಯಲ್ಲಿ ಕೆಲವೇ ದಿನಗಳಲ್ಲಿ ಅದು ಶಿಥಿಲಗೊಂಡಿತ್ತು. ಆದರೆ ಮರು ಮೂರ್ತಿ ಪ್ರತಿಷ್ಠಾಪನೆಗೆ ಮಹಾನಗರ …

Read More »

ಫೆಬ್ರವರಿ ಅಂತ್ಯದೊಳಗೆ ಹು-ಧಾ ಮಹಾನಗರ ಪಾಲಿಕೆ ಆಡಳಿತ ಅಸ್ತಿತ್ವಕ್ಕೆ – ಮಹೇಶ ತೆಂಗಿನಕಾಯಿ

Spread the loveಹುಬ್ಬಳ್ಳಿ : ಫೆಬ್ರವರಿ ಅಂತ್ಯದೊಳಗೆ ಹು-ಧಾ ಮಹಾನಗರ ಪಾಲಿಕೆ ಆಡಳಿತ ಅಸ್ತಿತ್ವಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ ನಾಲ್ಕು ತಿಂಗಳಿಂದ ಪಾಲಿಕೆ ಚುನಾವಣೆ ನಡೆದಿದ್ದು, ನೂತನವಾಗಿ ಆಯ್ಕೆಯಾದ ಪಾಲಿಕೆ ಸದಸ್ಯರಿಗೆ ಅಧಿಕಾರ ಹಸ್ತಾಂತರ ಆಗಿಲ್ಲ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಜಗದೀಶ್ ಶೆಟ್ಟರ್ …

Read More »

ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಗೆ ವರ್ಗಾವಣೆ ಬೀಳ್ಕೊಡುಗೆ

Spread the loveಹುಬ್ಬಳ್ಳಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ಅದರಲ್ಲೂ ಗ್ರಾಮೀಣ ಪ್ರದೇಶಗಳಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಇಲ್ಲಿನ ಅನುಭವ ಅನನ್ಯ ಹಾಗೂ ಸ್ಮರಣೀಯ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ನಿರ್ಗಮಿತ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಗೋಕುಲ ರಸ್ತೆಯಲ್ಲಿರುವ ವಾಕರಸಾಸಂಸ್ಥೆ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಕಚೇರಿಯಲ್ಲಿ ಆಯೋಜಿಸಿದ್ದ ವರ್ಗಾವಣೆ ನಿಮಿತ್ಯ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯ ಜನ …

Read More »

ಕೋವಿಡ್ ತಪಾಸಣಾ ವರದಿ ಪಡೆಯಲು ಸರಳ ವಿಧಾನ ಇಲ್ಲಿದೆ ನೋಡಿ

Spread the loveಹುಬ್ಬಳ್ಳಿ : ಕೋವಿಡ್ ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಜನರು ತಪಾಸಣೆಗೆ ಒಳಪಡುವುದು ಅಗತ್ಯವಾಗಿದೆ. ತಪಾಸಣೆ ಮಾಡಿಸಿಕೊಂಡ ವ್ಯಕ್ತಿಗಳು ವರದಿಗಳನ್ನು ಆನ್ ಲೈನ್ ಮೂಲಕ ಪಡೆಯುವ ವಿಧಾನಗಳನ್ನು ಐಸಿಎಂಆರ್ ಹಾಗೂ ಕನಾ೯ಟಕ ಸ್ಟೇಟ್ ಕೋವಿಡ್ ಪೋರ್ಟಲ್‌ಗಳು ಸರಳಿಕರಿಸಿವೆ. ಜಿಲ್ಲೆಯ ಜನ ಈ ವಿಧಾನಗಳ ಮೂಲಕ ತಮ್ಮ ತಪಾಸಣಾ ವರದಿಗಳನ್ನು ಪಡೆಯಲು ಜಿಲ್ಲಾಧಿಕಾರಿ ನಿತೇಶ ಕೆ ಪಾಟೀಲ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್ …

Read More »
[the_ad id="389"]