Home / ಪ್ರಮುಖ ನಗರಗಳು (page 76)

ಪ್ರಮುಖ ನಗರಗಳು

ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ನಂತರ ಸಾವಿರಾರು ಗೋವುಗಳನ್ನ ರಕ್ಷಣೆ ಮಾಡಲಾಗಿದೆ : ಪ್ರಭು ಚೌವ್ಹಾಣ್

Spread the loveಹುಬ್ಬಳ್ಳಿ: ಕನ್ನಡಿಗರು ಹಾಗೂ ಕನ್ನಡ ಭಾಷೆ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಹೇಳಿದರು. ಹುಬ್ಬಳ್ಳಿಯ ಸಿದ್ಧಾರೂಢರ ಮಠ ಹಾಗೂ ಗೋಶಾಲೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕನ್ನಡಿಗರು ಹಾಗೂ ಕನ್ನಡ ಭಾಷೆ ರಕ್ಷಣೆಗೆ ಬದ್ಧವಾಗಿದೆ. ಎಂಇಎಸ್ ಬ್ಯಾನ್ ಮಾಡುವ ಬಗ್ಗೆ ಈಗಾಗಲೇ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸರ್ಕಾರ …

Read More »

ದುಷ್ಟರ ವಿರುದ್ಧ ಕಾನೂನು ಕ್ರಮಕ್ಕೆ ಉತ್ತರ ಕರ್ಮಾಟಕ ಹಿಂದೂ‌‌ ಪರಿಷದ್ ಆಗ್ರಹ

Spread the loveಹುಬ್ಬಳ್ಳಿ : ಬೆಂಗಳೂರಿನ ಸದಾಶಿವ ನಗರದ ಸ್ಯಾಂಕಿ ಟ್ಯಾಂಕಿ ರಸ್ತೆಯಲ್ಲಿರುವ ಛತ್ರಪತಿ ಶಿವಾಸಿ ಮೂರ್ತಿಗೆ ಅಪಮಾನ ಹಾಗೂ ನಿನ್ನೆ ಬೆಳಗಾವಿ ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿರುವ ದುಷ್ಟರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಉತ್ತರ ಕರ್ನಾಟಕ ಹಿಂದೂ ಪರಿಷದ್ ತಹಶೀಲ್ದಾರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿತು. ನಗರದ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಶಿವಾಜಿ ಅವರ ಪ್ರತಿಮೆಗೆ ಅಪಮಾನಗೊಳಿಸಿದ್ದು ಹಾಗೂ …

Read More »

ರಮೇಶ ಕುಮಾರ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Spread the loveಹುಬ್ಬಳ್ಳಿ : ಮಾಜಿ ಸಭಾಪತಿ ರಮೇಶ ಕುಮಾರ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿಯವರು ಮಹಿಳಾ ಬೋರ್ಚಾ ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಇಲ್ಲಿನ ಮೂರು ಸಾವಿರ ಮಠದ ಆವರಣದ ಮುಂಭಾಗದ ರಸ್ತೆಯಲ್ಲಿ ಪ್ರತಿಭಟನೆ ಮಾಡಿದ ಅವರು, ರಮೇಶ ಕುಮಾರ ಹೇಳಿಕೆ “ಅತ್ಯಂತ ದುಃಖಕರ, ದುರದೃಷ್ಟದ ಹೇಳಿಕೆಯಾಗಿದೆ. ದೇಶವು ಇನ್ನೂ ಸ್ತ್ರೀದ್ವೇಷ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿದೆ‌. ಸದನದಲ್ಲಿ ಕುಳಿತು ಈ ರೀತಿ ಹೇಳಿಕೆ ನೀಡುವುದಾದರೆ ಅವರೊಂದಿಗಿರುವ …

Read More »

ಅಕಾಲಿಕ ಮಳೆಯಿಂದ ಬೆಳೆ ಹಾನಿ ಪರಿಹಾರವನ್ನು ಬೆಳೆ ಹಾನಿ ಸರ್ವೇ ಮಾಡಿ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Spread the loveಹುಬ್ಬಳ್ಳಿ : ಅಕಾಲಿಕ ಮಳೆಯಿಂದ ಬೆಳೆ ನಾಶಹೊಂದಿ ಸಂಕಷ್ಟಕ್ಕೀಡಾದ ರೈತರಿಗೆ ಬೆಳೆ ಹಾನಿ ಸರ್ವೇ ಮಾಡಿ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಕೃಷಿಕಾರ್ಮಿಕರ ಸಂಘಟನೆ ಕಾರ್ಯಕರ್ತರು ಹಾಗು ರೈತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ತಹಶೀಲ್ದಾರ್ ಕಚೇರಿ ಎದರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ. ಇತ್ತೀಚೆಗೆ ಸಂಭವಿಸಿದ ಅನಿರೀಕ್ಷಿತ ಹಾಗೂ ಅಕಾಲಿಕವಾದ ಭಾರೀ ಮಳೆಯಿಂದ ರಾಜ್ಯಾದ್ಯಂತ ಸುಮಾರು 34 ಲಕ್ಷ ಹೆಕ್ಟರ್ ಬೆಳೆ ನಾಶ ಹೊಂದಿದೆ ಎಂದು …

Read More »
[the_ad id="389"]