Home / ಪ್ರಮುಖ ನಗರಗಳು (page 85)

ಪ್ರಮುಖ ನಗರಗಳು

ಸತತ ನಾಲ್ಕು ಗಂಟೆ ಶಸ್ತ್ರ ಚಿಕಿತ್ಸೆ ಬಾಲಕ ಈಗ ಸಂಪೂರ್ಣವಾಗಿ ಗುಣಮುಖ : ಡಾ.ರಾಹುಲ್ ಮುಂಗೇಕರ್

Spread the loveಹುಬ್ಬಳ್ಳಿ : ೯ ವರ್ಷದ ಬಾಲಕನಿಗೆ ಎಲುಬಿನಲ್ಲಿ ಕ್ಯಾನ್ಸರ್ ಗಡ್ಡೆ ಕಾಣಿಸಿಕೊಂಡಿತ್ತು, ವಿವೇಕಾನಂದ ಜನರಲ್ ಆಸ್ಪತ್ರೆಯಲ್ಲಿ ವಿಶೇಷ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ಡಾ.ರಾಹುಲ್ ಮುಂಗೇಕರ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ತಿಂಗಳಿನಿಂದ ಎಡಗೈನ ಬುಜ ಭಾಗದ ಎಲುಬಿನಲ್ಲಿ ಬಾವು ಮತ್ತು ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಕಾನ್ಸರ್ ಇರುವುದು ದೃಢಪಟ್ಟಿದೆ. ಕ್ಯಾನ್ಸರ್ ಪ್ರಮಾಣ ತೀವ್ರವಾಗಿತ್ತು, ನಾಲ್ಕು ಹಂತದಲ್ಲಿ ಮೂರು ತಿಂಗಳುಗಳ ಕಾಲ …

Read More »

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ : ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರ ಗಾಯ

Spread the loveಹುಬ್ಬಳ್ಳಿ : ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ನೂಲ್ವಿ ಕ್ರಾಸ್ ಬಳಿಯ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕಾರಿನ‌ ಮುಂಭಾಗ ಜಖಂಗೊಂಡಿದೆ. ಕೂಡಲೇ ಗಾಯಗೊಂಡವರನ್ನು ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಧ್ಯ ವೃದ್ಧರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು …

Read More »

ಚಾಲಕನ ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ಗೆ ಡಿಕ್ಕಿ

Spread the loveಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದ ರಸ್ತೆ ಮದ್ಯವಿರುವ ಡೈವೈಡರ್ ಗುದ್ದಿದ ಘಟನೆ ದೇಶಪಾಂಡೆ ನಗರ ಕಾಟನ್ ಮಾರುಕಟ್ಟೆ ಬಳಿ ನಡೆದಿದೆ. ನಗರದ ನಿವಾಸಿ ಕೃಷ್ಣ ಕಲಬುರಗಿ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಎಂದಿನಂತೆ ತಮ್ಮ ಮನೆಗೆ ಹೋಗುವ ಸಂದರ್ಭದಲ್ಲಿ ಕಾರ್ ನಿಯಂತ್ರಣ ತಪ್ಪಿದೆ,ರಸ್ತೆ ಮಧ್ಯೆವಿರುವ ಡಿವೈಡರ್ ಗೆ ಡಿಕ್ಕಿ ಹೊಡದಿದೆ.ಈ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಸ್ಥಳಕ್ಕೆ ಉತ್ತರ ಸಂಚಾರಿ ಪೋಲಿಸರು ಬೇಟಿ ನೀಡಿ ಪರಿಶೀಲನೆ …

Read More »

ಎಸ್ ಡಿ ಎಂ ಕೋವಿಡ್ ಎಲ್ಲಾ ಪ್ರಕರಣಗಳ ಜಿನೋಮ್ ಸಿಕ್ವೆನ್ಸಿಂಗ್ ವರದಿ ಲಭ್ಯ: ಯಾವುದೇ ಹೊಸ ಪ್ರಬೇಧದ ವೈರಾಣು ಇಲ್ಲ

Spread the loveಧಾರವಾಡ: ಇಲ್ಲಿನ ಸತ್ತೂರಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ ಡಿ ಎಂ) ವೈದ್ಯಕೀಯ ಕಾಲೇಜಿನಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಬಾಕಿ ಇದ್ದ 140 ಜಿನೋಮ್ ಸಿಕ್ವೆನ್ಸಿಂಗ್ ವರದಿಗಳು ಲಭ್ಯವಾಗಿದ್ದು.ಯಾವುದೇ ಹೊಸ ಪ್ರಬೇಧದ ವೈರಾಣು ಇಲ್ಲ. ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಹೇಳಿದ್ದಾರೆ. ಎಸ್ ಡಿ ಎಂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದ ಕೋವಿಡ್ ಪ್ರಕರಣಗಳ , …

Read More »
[the_ad id="389"]