Home / ಪ್ರಮುಖ ನಗರಗಳು (page 86)

ಪ್ರಮುಖ ನಗರಗಳು

ಕಾಂಗ್ರೆಸ್ ಮಹಿಳಾ ಪ್ರತಿನಿಧಿಗಳಿಗೆ ಸರಿಯಾದ ಗೌರವ ಸಿಗುತ್ತಿಲ್ಲ:ಮಳಗಿ ಅಸಮಾಧಾನ

Spread the loveಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸರ್ಕಾರ ಇದ್ದಾಗ ಮಹಿಳೆಯರಿಗೆ ಸ್ಥಾನಮಾನ ಹಾಗೂ ಗೌರವವನ್ನು ನೀಡುವ ಬಗ್ಗೆ ಸಾಕಷ್ಟು ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಆದರೆ ಈಗ ಕಾಂಗ್ರೆಸ್ ಪಕ್ಷದಲ್ಲಿ ತಾಲೂಕು ಮಟ್ಟದ ಹಾಗೂ ಗ್ರಾಮ ಪಂಚಾಯತಿ ಚುನಾಯಿತ ಮಹಿಳಾ ಪ್ರತಿನಿಧಿಗಳಿಗೆ ಸರಿಯಾದ ಗೌರವ ಸಿಗುತ್ತಿಲ್ಲ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಸ್ವಾತಿ‌ ಮಳಗಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಸ್ಥಳೀಯ ಸಂಸ್ಥೆಯ …

Read More »

ಮೇಲ್ಮನೆ ಚುನಾವಣೆ: ಕಾಂಗ್ರೆಸ್ ಗೆಲುವು ನಿಶ್ಚಿತ-ಹರಿಪ್ರಸಾದ

Spread the loveಹುಬ್ಬಳ್ಳಿ,  : ಹಾನಗಲ್ ಉಪ ಚುನಾವಣೆಯಲ್ಲಿ ಮತದಾರರು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಮತ ನೀಡಿದ್ದಾರೆ. ಈಗಲೂ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಮತದಾರರು ಹೆಚ್ಚಿನ ಮತ ನೀಡಲಿದ್ದಾರೆ ಎಂದು ಧಾರವಾಡ ವಿಧಾನ ಪರಿಷತ್ ಚುನಾವಣೆ ವೀಕ್ಷಕರು ಹಾಗೂ ಎಐಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಬಿಜೆಪಿ ಹಣ, ಅಧಿಕಾರ, ತೋಳ್ಬಲ ಪ್ರದರ್ಶನ …

Read More »

ರೋಟರಿ ಶಾಲೆಯಲ್ಲಿ ಆರಂಭಗೊಂಡ ಕೋವಿಡ್ ಟೆಸ್ಟ್ : ವಿದ್ಯಾರ್ಥಿಗಳು, ಪಾಲಕರು ಭಾಗಿ

Spread the loveಹುಬ್ಬಳ್ಳಿ : ಇನ್ನೇನು ಕೋವಿಡ್ ಸೋಂಕು ಕಡಿಮೆಯಾಯ್ತು, ಅನ್ನುವಷ್ಟರಲ್ಲಿ ಎಸ್.ಡಿ. ಎಂ ಕಾಲೇಜಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಬೆನ್ನಲ್ಲೇ ನಗರದ ಆದರ್ಶ ನಗರದ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವನಿಗೆ ದೃಢಪಟ್ಟಿದ್ದು ಮತ್ತಷ್ಟು ಆತಂಕ ಮನೆ ಮಾಡಿದ ಹಿನ್ನಲೆಯಲ್ಲಿ ಶಾಲೆಯಲ್ಲಿ ಕೋವಿಡ್ ಟೆಸ್ಟ್ ತ್ವರಿತವಾಗಿ ನಡೆಸಲಾಗುತ್ತಿದೆ. ನಿನ್ನೆ ಮಧ್ಯಾಹ್ನದ ವೇಳೆಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿತ್ತು. ಅಲ್ಲದೇ ಸೋಮವಾರದವರೆಗೆ ರಜ ಘೋಷಣೆ ಸಹ ಮಾಡಲಾಗಿದೆ. ಜಿಲ್ಲೆಯಲ್ಲಿ …

Read More »

ಹುಬ್ಬಳ್ಳಿಯಲ್ಲಿ 9ನೇ ತರಗತಿ ವಿದ್ಯಾರ್ಥಿಗೆ ಕೊರೊನಾ ಧೃಡ: ಶಾಲೆಗೆ ರಜೆ

Spread the love  ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ 9ನೇ ತರಗತಿ ವಿದ್ಯಾರ್ಥಿಗೂ ವಕ್ಕರಿಸಿದ ಕೊರೊನಾ ವಕ್ಕರಿದ್ದು ಶಾಲೆಗೆ ರಜೆ ಘೋಷಸಲಾಗಿದೆ. ನಗರದ ಖಾಸಗಿ ಶಾಲೆಯ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯ ಸಹೋದರಿ ಧಾರವಾಡದ SDM ಕಾಲೇಜಿನಲ್ಲಿ MBBS ವ್ಯಾಸಂಗ ಮಾಡುತ್ತಿದ್ದಾಳೆ. MBBS ವಿದ್ಯಾರ್ಥಿನಿಗೆ ಪಾಸಿಟಿವ್ ಬಂದಿದ್ದರಿಂದ ಅವರ ಮನೆಯಲ್ಲಿರುವ ಕುಟುಂಬಸ್ಥರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದರಿಂದ ಬಾಲಕನಿಗೂ ಕೊರೊನಾ ಪಾಸಿಟಿವ್ ಧೃಡ ಪಟ್ಟಿದ್ದು,ನಗರದ  ಆದರ್ಶನಗರದಲ್ಲಿರುವ G.V.JOSHI ರೋಟರಿ …

Read More »
[the_ad id="389"]