Home / ಪ್ರಮುಖ ನಗರಗಳು (page 87)

ಪ್ರಮುಖ ನಗರಗಳು

ಸಭೆಯಲ್ಲಿ ಶಾಸಕರ ಗಲಾಟೆ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಜಗಳ

Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರ ಗಲಾಟೆ ತಾರಕಕ್ಕೆ ಏರಿದೆ. ಶಾಸಕರ ನಡುವಿನ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆಯೊಂದು ಹುಬ್ಬಳ್ಳಿಯ ಖಾಸಗಿ ಹೊಟೇಲನಲ್ಲಿ ನಡೆದಿದೆ. ಬಿಜೆಪಿ ಶಾಸಕ ಮತ್ತು ಎಂಎಲ್ ಸಿ ಗಳ ನಡುವೆ ಗಲಾಟೆ ನಡೆದಿದ್ದು, ರಾಣೆಬೆನ್ನೂರು ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್.ಶಂಕರ್ ನಡುವೆ ಗಲಾಟೆ ಏರ್ಪಟ್ಟಿತು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಹುಬ್ಬಳ್ಳಿಯ ಖಾಸಗಿ ಹೊಟೇಲ್ …

Read More »

ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಕ್ಕೆ ನಿರ್ಬಂಧ ಹೇರುವುದಿಲ್ಲ : ಜಿಲ್ಲಾಧಿಕಾರಿ ನಿತೀಶ್ ಪಾಟೀಲ್

Spread the loveಹುಬ್ಬಳ್ಳಿ: ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಜಿನ್ಯೂಂ ಸಿಕ್ವೇನ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಕಳುಹಿಸಿ ಕೊಡಲಾಗಿತ್ತು. ಟೆಸ್ಟ್ ವರದಿ ಕಳೆದ ರಾತ್ರಿ ಬಂದಿದೆ. ಯಾರಗೂ ಪಾಸಿಟಿವ್ ಬಂದಿಲ್ಲ. ಜನರು ಆತಂಕ ಪಡಬಾರದು. ಪಸ್ಟ್ ಡೋಸ್ ಶೇಕಡಾ 90% ಲಸಿಕಾಕರಣ ಆಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮನೆ ಮನೆಗೆ ಹೋಗಿ ಲಸಿಕೆ ವಿತರಣೆ …

Read More »

ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಕಿಮ್ಸ್ ಎದುರು ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ

Spread the loveಹುಬ್ಬಳ್ಳಿ : ಒಂದೆಡೆ ಕೋವಿಡ್ ರೂಪಾಂತರಿ ವೈರಸ್ ತಲ್ಲಣ ಮೂಡಿಸುತ್ತಿರುವಾಗಲೇ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ವೈದ್ಯರು ಪ್ರತಿಭಟನೆ ನಡೆಸಿದರು. ನಗರದ ಕಿಮ್ಸ್ ಎದುರು ಪ್ರತಿಭಟನೆ ನಡೆಸಿದ ವೈದ್ಯರು 6 ತಿಂಗಳ ಕೋವಿಡ್ ಅಲೈನ್ಸ್ ಸೇರಿದಂತೆ ಕೌನ್ಸ್ಲಿಂಗ್ ಮಾಡಬೇಕು. ಸ್ನಾತಕೋತ್ತರ ಶುಲ್ಕ ಇಳಿಕೆಗೆ ಆಗ್ರಹಿಸಿದ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಆರು ತಿಂಗಳು ಕಳೆದರು ಕೋವಿಡ್ ಭತ್ಯ ನೀಡಿಲ್ಲ. ಮತ್ತು ಶುಲ್ಕ ಕಡಿಮೆ ಮಾಡಿಲ್ಲ. ಸಚಿವ ಸುಧಾಕರ್ ಬೇಡಿಕೆ …

Read More »

ಶ್ರೀ ಸಿದ್ಧಾರೂಢ ಮಠದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಯುವಕನೋರ್ವ ನೀರಲ್ಲಿ ಮುಳುಗಿ ಸಾವು

Spread the loveಹುಬ್ಬಳ್ಳಿ: ನಗರದ ಶ್ರೀ ಸಿದ್ಧಾರೂಢ ಮಠದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಗುರುನಾಥರೂಢರ ಪ್ರತಿಮೆಗೆ ಪೂಜೆ ಮಾಡಲು ಹೋಗಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ಸಾವಿಗೀಡಾದ ಘಟನೆ ಸಂಭವಿಸಿದೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕಲ್ಲೂರ ಗ್ರಾಮದ ಉಮೇಶಪ್ಪ ಜಾಲಿಹಾಳ ಎಂಬ 22 ವರ್ಷದ ಯುವಕನೇ ಪೂಜೆ ಮಾಡಲು ಹೋಗಿ ಸಾವಿಗೀಡಾಗಿರೋ ದುರ್ದೈವಿಯಾಗಿದ್ದಾನೆ. ಘಟನೆ ನಡೆಯುತ್ತಿದ್ದ ಅಗ್ನಿಶಾಮಕ ದಳ ಹಾಗೂ ಸುರಕ್ಷಾ ಪಡೆ ಆಗಮಿಸಿ ಮೃತ ದೇಹವನ್ನ ಹೊರಗೆ ತೆಗೆದು, ಕಿಮ್ಸ್ …

Read More »
[the_ad id="389"]