Spread the loveಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ವಿಶಾಲ್ ಮೆಗಾಮಾರ್ಟ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಾದ 1) ಬಸವರಾಜ್ ಕೆಲಗೇರಿ(46) 2)ನೀತಿನ್ ಕೆಲಗೇರಿ (20) 3)ಚೇತನ ಕಬ್ಬೂರ (25) 4) ಅಭಿಷೇಕ ಮೂಳೆ (30) ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸಿ ಇನ್ನುಳಿದ ಆರೋಪಿಗಳ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನು ಘಟನೆಯಲ್ಲಿ ವಿಶಾಲ್ ಮೆಗಾ ಮಾರ್ಟ್ ಮ್ಯಾನೇಜರ್ …
Read More »ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ
Spread the loveಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೊಕುಲ ರಸ್ತೆಯಲ್ಲಿರುವ ಗ್ರೀನ ಗಾರ್ಡನ್ ಕಾಲೋನಿಯ ಶ್ರೀ ಕರೆಯಮ್ಮ ದೇವಸ್ಥಾನದ ಅರ್ಚಕಾದ ಮಂಜುನಾಥ ಹೆಬ್ಬಾರ ಅವರ ಮೇಲೆ ಸಂದೀಪ ಜಡಿ ಹಾಗೂ ರೇಶ್ಮಾ ಜಡಿ ಎಂಬುವರು ಹಲ್ಲೆ ಮಾಡಿದ್ದಾರೆ. ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ದೇವಸ್ಥಾನ ದ ಮುಂದೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ದೇವಸ್ಥಾನ ಅರ್ಚಕರು, …
Read More »ಪರಿಷತ್ ಚುನಾವಣೆ: ನ19 ರಂದು ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಜನಸ್ವರಾಜ್ ಸಮಾವೇಶ-ಕುಂದಗೋಳಮಠ
Spread the loveಹುಬ್ಬಳ್ಳಿ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಪೂರ್ವಭಾವಿಯಾಗಿ ಜನ ಸ್ವರಾಜ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡ ಗ್ರಾಮೀಣ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ ಹೇಳಿದ್ದಾರೆ.. ಸುದ್ದಿಗೋಷ್ಠಿ ಮಾಡಿದ ಅವರು ಕರ್ನಾಟಕ ರಾಜ್ಯದಾದ್ಯಂತ ಪ್ರಮುಖರ ನಾಲ್ಕು ತಂಡಗಳಾಗಿ ಸಮಾವೇಶ ನಡೆಯುತ್ತಿದ್ದು, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನ.19 ರಂದು ಜನ ಸ್ವರಾಜ ಸಮಾವೇಶ ನಗರದ ಶ್ರೀನಿವಾಸ್ ಗಾರ್ಡನ್ ನಲ್ಲಿ …
Read More »ವಿಶ್ವ ಮಧುಮೇಹ ದಿನದ ಅಂಗವಾಗಿ ಪಾಟೀಲ ಎಂಡೋಕ್ರನೋಲಜಿ ಸೆಂಟರನಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರ
Spread the loveಹುಬ್ಬಳ್ಳಿ : ಪಾಟೀಲ ಎಂಡೋಕ್ರನೋಲಜಿ ಸೆಂಟರನಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ವಿಧಾನಪರಿಷತ್ ಸದಸ್ಯರು ಪ್ರದೀಪ್ ಶೆಟ್ಟರ್ ಅವರು ಚಾಲನೆ ನೀಡಿದರು. ನಗರದ ಹುಬ್ಬಳ್ಳಿ ದುಗಾಣಿ ಬಿಲ್ಡಿಂಗನಲ್ಲಿ ಪಾಟೀಲ್ಸ್ ಎಂಡೋಕ್ರನೋಲಜಿ ಸೆಂಟರನಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು ಉಚಿತ ಮಧುಮೇಹ ತಪಾಸಣಾ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನ ಆರೋಗ್ಯ ತಪಾಸಣೆಯನ್ನು ವೈದ್ಯ ಅವಿನಾಶ್ ಪಾಟೀಲ್ ಅವರಿಂದ ಪಡೆದುಕೊಂಡರು. ಈ ಸಂದರ್ಭದಲ್ಲಿ …
Read More »