Home / ಪ್ರಮುಖ ನಗರಗಳು (page 94)

ಪ್ರಮುಖ ನಗರಗಳು

ಹುಬ್ಬಳ್ಳಿಯಲ್ಲಿ ಪುನೀತ್ ಹೆಸರಲ್ಲಿ ಮ್ಯೂಸಿಯಂ, ಪ್ರತಿಮೆ ನಿರ್ಮಾಣಕ್ಕೆ ಆಗ್ರಹ

Spread the loveಹುಬ್ಬಳ್ಳಿ: ದಿ.ಪುನೀತ್ ರಾಜಕುಮಾರ ಅವರ ಹೆಸರಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರತಿಮೆ ಹಾಗೂ ಮ್ಯೂಸಿಯಂ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಜೈ ರಾಜವಂಶ ಅಭಿಮಾನಿ ಬಳಗ ಹಾಗೂ ಕನ್ನಡ ಕ್ರಾಂತಿ ದೀಪ ಸಂಘಟನೆ ವತಿಯಿಂದ ತಹಶಿಲ್ದಾರರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಕನ್ನಡ ಚಿತ್ರರಂಗದ ಮೇರು ನಟ ದಿ.ಪುನೀತ್ ರಾಜಕುಮಾರ ಅವರು ಸಾಕಷ್ಟು ಸಾಮಾಜಿಕ ಕಾರ್ಯವನ್ನು ಮಾಡಿದ್ದಾರೆ. ಅಲ್ಲದೇ ಕನ್ನಡ ಚಿತ್ರರಂಗದ ಅಭಿವೃದ್ಧಿಗೆ ಮಾತ್ರವಲ್ಲದೆ ಕನ್ನಡ ನಾಡು …

Read More »

ಮತಾಂತರ ನಿಷೇಧ ಕಾಯಿದೆ ಜಾರಿಗೊಳಿಸಬಾರದೆಂದು ಆಗ್ರಹಿಸಿ ಪ್ರತಿಭಟನೆ

Spread the loveಹುಬ್ಬಳ್ಳಿ: ಮತಾಂತರ ನಿಷೇಧ ಕಾಯಿದೆ ಸಂವಿಧಾನ ವಿರೋಧಿಯಾಗಿದ್ದು, ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಮತ್ತು ಚರ್ಚ್ ಮೇಲಿನ ದಬ್ಬಾಳಿಕೆಯನ್ನು ವಿರೋಧಿಸಿ ಸಮತಾ ಸೈನಿಕ ದಳದ ವತಿಯಿಂದ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ರಾಷ್ಟ್ರಕ್ಕೆ ಸಂವಿಧಾನವೇ ಬದುಕಿನ ಧರ್ಮ ಇಲ್ಲಿ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ಕೇವಲ ಹಕ್ಕಿಗಾಗಿ ಮಾತ್ರವಲ್ಲದೆ ಬಾಧ್ಯತೆಯ ಕರ್ತವ್ಯವಾಗಿ ನೀಡಲಾಗಿದೆ. ಹಕ್ಕು ಮತ್ತು ಕರ್ತವ್ಯಗಳು ಸ್ವಾತಂತ್ರ್ಯ ಎಂದು ಅಲ್ಲದೆ ಒಂದೇ ನಾಣ್ಯದ …

Read More »

ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರಯುಕ್ತ ಜ್ಞಾನಗಂಗಾ ಸಂಸ್ಥೆ ಹಾಗೂ ಚೈತನ್ಯ ಪೌಂಡೇಶನ್ ವತಿಯಿಂದ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ನೋಟಬುಕ್ ವಿತರಣೆ

Spread the loveಹುಬ್ಬಳ್ಳಿ : ಚಂದ್ರಶೇಖರ ಗೋಕಾಕ ಸಂಚಾಲಿತ ಜ್ಞಾನಗಂಗಾ ಸಂಸ್ಥೆ ಹಾಗೂ ಚೈತನ್ಯ ಪೌಂಡೇಶನ್ ವತಿಯಿಂದ,ಮಕ್ಕಳ ದಿನಾಚರಣೆ ಪ್ರಯುಕ್ತ ಹಳೇಹುಬ್ಬಳ್ಳಿಯ ಸದಾಶಿವನಗರದ ಹಾಗೂ ಮಾರುತಿ ನಗರದ ಕೇಂದ್ರದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ನೋಟಬುಕ್ ಕೊಡುವ ಕಾರ್ಯಕ್ರಮದಲ್ಲಿ ಹುಡಾ ಅಧ್ಯಕ್ಷರಾದ ನಾಗೇಶ ಕಲಬುರ್ಗಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಚೈತನ್ಯ ಪೌಂಡೇಶನನ ಅಧ್ಯಕ್ಷ ನಾಗರಾಜ ಧೋಂಗಡಿ. ಶ್ರೀಮತಿ ಭಾರತಿ ಚಂದ್ರಶೇಖರ ಗೊಕಾಕ. ಮೂರುಸಾವಿರಪ್ಪ ಚೆನ್ನಿ. ವೆಂಕಟೇಶ …

Read More »

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಹಲ್ಲೆ: ಹಲ್ಲೆಗೆ ಒಳಗಾದ ವ್ಯಕ್ತಿ ಹೇಳಿದ್ದಾದರೂ ಏನು…?

Spread the loveಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹತ್ತು ಜನರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರ ವಿಶಾಲ್ ಮೆಗಾ ಮಾರ್ಟ್ ಬಳಿ ನಡೆದಿದೆ.   ವಿಶಾಲ್ ಮೆಗಾ ಮಾರ್ಟ್ ಮ್ಯಾನೇಜರ್ ಯುವರಾಜ ಎಂಬುವವರ ಮೇಲೆ ಹಲ್ಲೆ ನಡೆದಿದ್ದು, ಬಸವರಾಜ ಹಾಗೂ 10 ಜನರ ಸಂಗಡಿಗರಿಂದ ಹಲ್ಲೆ ಮಾಡಿರುವುದಾಗಿ ಹಲ್ಲೆಗೆ ಒಳಗಾದ ವ್ಯಕ್ತಿಯೇ ಮಾಹಿತಿ ನೀಡಿದ್ದಾರೆ‌. ಅಲ್ಲದೇ ಒಂದು ಬಂಗಾರದ ಚೈನ್, 30ಸಾವಿರ ನಗದು, ಮೊಬೈಲ್ ದರೋಡೆ …

Read More »
[the_ad id="389"]