Spread the loveಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಮೇಯರ್ ಪ್ರತಿಭಟನಾಕಾರರೊಂದಿಗೆ ಬೈಟೆಕ್ ಕುಳಿತು ಮನವಿ ಆಲಿಸಿದರು. ಕಳೆದ ೧೫ ದಿನಗಳಿಂದ ಪಾಲಿಕೆ ಮೇಯರ್ ಹಾಗೂ ಆಯುಕ್ತರಿಗೆ ಶ್ರೀರಾಮಸೇನೆ, ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ, ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಹಿಂದೂ ಪರ …
Read More »ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ
Spread the loveಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಹುಬ್ಬಳ್ಳಿ : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ವಿವಿಧ ಹಿಂದೂ ಪರ ಸಂಘಟನೆಗಳಿಂದ ಹು-ಧಾ ಮಹಾನಗರ ಪಾಲಿಕೆ ಆವರಣದಲ್ಲಿಂದು ಪ್ರತಿಭಟನೆ ನಡೆಸಿದರು. ರಾಣಿಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ, ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಶ್ರೀರಾಮ ಸೇನೆ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಹಿಂದೂ …
Read More »ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೇ ಶೆಟ್ಟರ್ ಮನೆ ಮುಂದೆ ಪ್ರತಿಭಟನೆ : ಮುತಾಲಿಕ್
Spread the loveಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮನೆ ಮುಂದೆ ಇದೇ ದಿ. ೨೬ ರಂದು ಪ್ರತಿಭಟನೆ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದ ದುರ್ಗದಬೈಲ್ ನಲ್ಲಿ ಸಹಿ ಸಂಗ್ರಹ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಿಂದೂ ಪರ ಸಂಘಟನೆಗಳಿಂದ ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಗಡುವು ನೀಡಿದರೂ …
Read More »ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ನಿಧನ
Spread the loveಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (40) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾದರು. ಬೆಳಿಗ್ಗೆ ಜಿಮ್‌ಗೆ ಹೋಗಿದ್ದ ಅವರು ಕುಸಿದುಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ. ವಿವಿಧ ಪತ್ರಿಕೆ, ಟಿವಿ ಚಾನೆಲ್‌ಗಳಲ್ಲಿ ಕಾರ್ಯನಿರ್ವಹಿಸಿದ್ದ ಗುರುಲಿಂಗಸ್ವಾಮಿ ಅವರು, ಬಸವರಾಜ ಬೊಮ್ಮಾಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
Read More »
Hubli News Latest Kannada News