Spread the loveಹುಬ್ಬಳ್ಳಿ : ಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ನಡೆದಿದೆ.
Read More »ಬಸವರಾಜ್ ಹೊರಟ್ಟಿ ಜಯಭೇರಿ : ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ವಿಜಯೋತ್ಸವ
Spread the loveಹುಬ್ಬಳ್ಳಿ : ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆಯಲ್ಲಿ ಸತತವಾಗಿ 8 ನೇ ಬಾರಿ ಜಯಭೇರಿ ಬಾರಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಜಯಭೇರಿ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ವಿಜಯೋತ್ಸವ ಆಚರಿಸಲಾಯಿತು.
Read More »ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನ
Spread the loveಹುಬ್ಬಳ್ಳಿ : ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನವಾದ ಘಟನೆ ನಡೆದಿದೆ. ಕೈಯಲ್ಲಿದ್ದ 40 ದಿನದ ಹಸುಗೂಸನ್ನು ಖದೀಮರು ಕದ್ದೊಯ್ದಿದ್ದಾರೆ. ಕುಂದಗೋಳದ ನೆಹರೂ ನಗರದ ಮಹಿಳೆ ಉಮ್ಮೇ ಜೈನಾಬ್ ಹುಸೇನ್ ಸಾಬ್ ಶೇಖ್ ಅವರ ಮಗು. ಮಗು ಕಳೆದುಕೊಂಡ ತಾಯಿ ಗೋಳಾಡುತ್ತಿದ್ದಾರೆ. ಕಳೆದ 10 ರಂದು ಮಗುವನ್ನ ಮಹಿಳೆ ಕಿಮ್ಸ್ ಗೆ ದಾಖಲಿಸಿದ್ದರು. ಇತ್ತೀಚೆಗೆ ಜನಿಸಿದ ಮಗುವಿನ ತೂಕ ಹೆಚ್ಚಿಸುವ ಉದ್ದೇಶದಿಂದ ಮಗುವನ್ನು ಕಿಮ್ಸ್ …
Read More »ವಿಧಾನ ಪರಿಷತ್ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ : ಸಿಎಂ ಬೊಮ್ಮಾಯಿ ವಿಶ್ವಾಸ
Spread the loveಹುಬ್ಬಳ್ಳಿ : ವಿಧಾನ ಪರಿಷತ್ ನಾಲ್ಕು ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೇ, ಅದರಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರ ನಡೆಯುತ್ತಿದೆ. ಇಂದು ನಾನು ಕೂಡಾ ಬೆಳಗಾವಿ, ಹುಬ್ಬಳ್ಳಿಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಬಂದಿದ್ದೇನೆ. ಇದುವರೆಗೆ ನಡೆದ ಚುನಾವಣೆ …
Read More »