Home / Top News (page 19)

Top News

ಆರ್.ಎಸ್.ಎಸ್ ಬಗ್ಗೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ : ಆರ್.ಎಸ್.ಎಸ್ ಕಳೆದ 75 ವರ್ಷದಿಂದ ಜನಸೇವೆ ಮಾಡುತ್ತಿದೆ. ಆದರೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಸಿಡಿಮಿಡಿಗೊಂಡರು. ನಗರದಲ್ಲಿಂದು ಆರ್ ಎಸ್ ಎಸ್ ಚಡ್ಡಿ ಸುಡುತ್ತೆವೆ ಎನ್ನುವ ಕೈ ನಾಯಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಆರ್ ಎಸ್ ಎಸ್ ಉತ್ತಮ ದೇಶಭಕ್ತಿ ಕೆಲಸ‌ ಮಾಡಿದೆ. ಜನರು ಸಂಕಷ್ಟದಲ್ಲಿದ್ದಾಗ ಸಹಾಯ ಮಾಡಿದೆ. ಆದರೆ ಕೆಲವು ಜನರು ತಪ್ಪು …

Read More »

ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಮರು ನಿರ್ಮಾಣ ಮಾಡುವಂತೆ ಭಗತ್ ಸಿಂಗ ಸೇವಾ ಸಂಘದಿಂದ ಮೇಯರ್ ಅವರಿಗೆ ಮನವಿ

Spread the loveಹುಬ್ಬಳ್ಳಿ : ಮಹಾನಗರ ಪಾಲಿಕೆ ಉದ್ಯಾನವನದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಮರು ನಿರ್ಮಾಣ ಮಾಡುವಂತೆ ನೂತನ ಮೇಯರ್ ಈರೇಶ ಅಂಚಟಗೇರಿ ಅವರಿಗೆ ಭಗತ್ ಸಿಂಗ ಸೇವಾ ಸಂಘದ ವತಿಯಿಂದ ಮನವಿ ಸಲ್ಲಿಸಿದರು. ಈ ಹಿಂದೆ ಮಹಾನಗರ ಪಾಲಿಕೆ ಆವರಣದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಕಳಪೆ ಕಾಮಗಾರಿ ಕಾರಣದಿಂದ ಪುತ್ಥಳಿ ಕುಸಿದ್ದು ಬಿದಿದ್ದು ಆದ್ ಕಾರಣ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ …

Read More »

UPSC ಪರೀಕ್ಷೆಯಲ್ಲಿ ಸಾಧನೆ ಮಾಡಿದ ತಹಸೀನ್ ಭಾನು ದವಡಿ ಅವರಿಗೆ ಸರ್ವಧರ್ಮ ಗುರುಗಳಿಂದ ಸನ್ಮಾನ

Spread the loveಹುಬ್ಬಳ್ಳಿ : UPSC ಪರೀಕ್ಷೆಯಲ್ಲಿ 482 ರ‍್ಯಾಂಕ್ ಗಳಿಸಿ ಧಾರವಾಡ ಜಿಲ್ಲೆಗೆ ಕೀರ್ತಿ ತಂದ ತಹಸೀನ್ ಭಾನು ದವಡಿ ಅವರಿಗೆ ಕಾಂಗ್ರೆಸ್ ಮುಖಂಡ ಅಶ್ಪಾಕ್ ಕುಮಟಾಕರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿಂದು ಹಿಂದೂ ಮುಸ್ಲಿಂ ಸರ್ವ ಧರ್ಮ ಗುರುಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಸ್ಲಿಂ ಧರ್ಮ ಗುರುಗಳಾದ ಪೀರ್ ಸೈಯದ್ ಅಹ್ಮದ ರಜಾ UPSC ಪರೀಕ್ಷೆಯಲ್ಲಿ 482 ರ‍್ಯಾಂಕ್ ಗಳಿಸಿ ತಹಸೀನ್ ಭಾನು ದವಡಿ ಅವರು ಧಾರವಾಡ …

Read More »

ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ : ಪ್ರಮೋದ್ ಮುತಾಲಿಕ್

Spread the loveಹುಬ್ಬಳ್ಳಿ: ಮಸೀದಿ, ದೇವಾಲಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್​ಸ್ಪೀಕರ್ ಬಳಕೆ ವಿಚಾರದಲ್ಲಿ ಸರ್ಕಾರಕ್ಕೆ ನೀಡಿದ ಡೆಡ್ ಲೈನ್ ಕೊನೆಯಾಗಿದ್ದು, ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕ್ ನಿರ್ಬಂಧ ಕುರಿತು ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಪ್ರಕಟಿಸಿ. ಮೈಕ್ ಬಳಸಲು ಧಾರ್ಮಿಕ ಕೇಂದ್ರಗಳು …

Read More »
[the_ad id="389"]