Home / Top News (page 20)

Top News

UPSC ಪರೀಕ್ಷೆಯಲ್ಲಿ ಸಾಧನೆ ಮಾಡಿದ ತಹಸೀನ್ ಭಾನು ದವಡಿ ಅವರಿಗೆ ಸರ್ವಧರ್ಮ ಗುರುಗಳಿಂದ ಸನ್ಮಾನ

Spread the loveಹುಬ್ಬಳ್ಳಿ : UPSC ಪರೀಕ್ಷೆಯಲ್ಲಿ 482 ರ‍್ಯಾಂಕ್ ಗಳಿಸಿ ಧಾರವಾಡ ಜಿಲ್ಲೆಗೆ ಕೀರ್ತಿ ತಂದ ತಹಸೀನ್ ಭಾನು ದವಡಿ ಅವರಿಗೆ ಕಾಂಗ್ರೆಸ್ ಮುಖಂಡ ಅಶ್ಪಾಕ್ ಕುಮಟಾಕರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿಂದು ಹಿಂದೂ ಮುಸ್ಲಿಂ ಸರ್ವ ಧರ್ಮ ಗುರುಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಸ್ಲಿಂ ಧರ್ಮ ಗುರುಗಳಾದ ಪೀರ್ ಸೈಯದ್ ಅಹ್ಮದ ರಜಾ UPSC ಪರೀಕ್ಷೆಯಲ್ಲಿ 482 ರ‍್ಯಾಂಕ್ ಗಳಿಸಿ ತಹಸೀನ್ ಭಾನು ದವಡಿ ಅವರು ಧಾರವಾಡ …

Read More »

ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ : ಪ್ರಮೋದ್ ಮುತಾಲಿಕ್

Spread the loveಹುಬ್ಬಳ್ಳಿ: ಮಸೀದಿ, ದೇವಾಲಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್​ಸ್ಪೀಕರ್ ಬಳಕೆ ವಿಚಾರದಲ್ಲಿ ಸರ್ಕಾರಕ್ಕೆ ನೀಡಿದ ಡೆಡ್ ಲೈನ್ ಕೊನೆಯಾಗಿದ್ದು, ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕ್ ನಿರ್ಬಂಧ ಕುರಿತು ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಪ್ರಕಟಿಸಿ. ಮೈಕ್ ಬಳಸಲು ಧಾರ್ಮಿಕ ಕೇಂದ್ರಗಳು …

Read More »

ಮಿಸ್ ಇಂಡಿಯಾ ಟ್ಯಾಲೆಂಟ್‌ ಆಗಿ ಹೊರಹೊಮ್ಮಿದ ಶೈನಾ ಪಂಚಿಕಲ್

Spread the loveಹುಬ್ಬಳ್ಳಿ: ಆಕೆ ಇನ್ನೂ ಶಾಲೆಗೆ ಹೋಗುವ ವಿದ್ಯಾರ್ಥಿನಿ. ಈಗಷ್ಟೇ 14 ವರ್ಷ ಪೂರೈಸಿದ ಈ ಪ್ರತಿಭೆ. ದೇಶದ ಹಿರಿಮೆಯನ್ನು ಹೆಚ್ಚಿಸಿದ್ದಾಳೆ. ತನ್ನಲ್ಲಿರುವ ಸೌಂದರ್ಯವನ್ನು ಹಾಗೂ ಟ್ಯಾಲೆಂಟ್‌ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡುವ ಮೂಲಕ ಸಾಧನೆ‌ ಮಾಡಿದ್ದಾಳೆ. ಹಾಗಿದ್ದರೇ ಯಾರು ಆ ಪ್ರತಿಭೆ..? ಅವಳ ಸಾಧನೆ ಆದರೂ ಏನು ಅಂತೀರಾ ಈ ಸ್ಟೋರಿ ಓದಿ… ಧಾರವಾಡದ ಗಾಂಧಿನಗರ ನಿವಾಸಿಯಾಗಿರುವ ಶೈನಾ ಧಾರವಾಡದ ಕೆಎಲ್ಇ ಸ್ಕೂಲ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದಾಳೆ. …

Read More »

ಹು-ಧಾ ಮಹಾಪೌರರಾಗಿ ಈರೇಶ ಅಂಚಟಗೇರಿ : ಉಪಮಹಾಪೌರರಾಗಿ ಉಮಾ ಮುಕುಂದ್ ಆಯ್ಕೆ

Spread the loveಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮಹಾಪೌರರಾಗಿ ಈರೇಶ ಅಂಚಟಗೇರಿ, ಉಪಮಹಾಪೌರರಾಗಿ ಉಮಾ ಮುಕುಂದ ಬಹುಮತದಿಂದ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ,ಬೆಳಗಾವಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಘೋಷಿಸಿದರು. ಮಹಾನಗರಪಾಲಿಕೆ ಸಭಾಂಗಣದಲ್ಲಿ ಇಂದು ನಡೆದ ಚುನಾವಣೆ ಪ್ರಕ್ರಿಯೆ ಬಳಿಕ ಅವರು ಅಧಿಕೃತವಾಗಿ ಘೋಷಣೆ ಮಾಡಿದರು. ಮಹಾಪೌರ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿದ್ದ ಈರೇಶ ಅಂಚಟಗೇರಿ ಅವರ ಪರವಾಗಿ 50, ವಿರುದ್ಧ 35 ಹಾಗೂ ತಟಸ್ಥವಾಗಿ 4 ಸದಸ್ಯರು ಮತ …

Read More »
[the_ad id="389"]