Home / Top News (page 33)

Top News

ಕೆ.ಎಸ್.ಈಶ್ವರಪ್ಪ ಬಂಡತನ ಪ್ರದರ್ಶನ ಮಾಡದೇ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ

Spread the love ಹುಬ್ಬಳ್ಳಿ: ಕಮಿಷನ್ ವಿಚಾರವಾಗಿ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಹೊತ್ತಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡುವುದಿಲ್ಲ ಎಂದು ಬಂಡತನ ತೋರುತ್ತಿರುವುದು ಆ ಪಕ್ಷಕ್ಕೆ ತಿರುಗುಬಾಣವಾಗಲಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಕಿಡಿಕಾರಿದರು. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿಯ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ …

Read More »

ಏ.13 ರಿಂದ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ರಂಗಸುಗ್ಗಿ

Spread the loveಹುಬ್ಬಳ್ಳಿ: ನಟರಾಜ ಕಲಾ ಬಳಗ (ರಿ) ಹುಬ್ಬಳ್ಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನಾಲಯ ಬೆಂಗಳೂರು ಸಹಯೋಗದಲ್ಲಿ ಏ.13 ರಿಂದ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ರಂಗಸುಗ್ಗಿ ಹಮ್ಮಿಕೊಳ್ಳಲಾಗಿದೆ ಎಂದು ನಟರಾಜ ಕಲಾ ಬಳಗದ ಅಧ್ಯಕ್ಷ ಚನ್ನಬಸಪ್ಪ ಕಾಳೆ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಈಗಾಗಲೇ ಕಳೆದ ಹತ್ತುಗಳಿಂದ ನಟರಾಜ್ ಕಲಾ ಬಳಗದಿಂದ ದೇಶಭಕ್ತಿ ಮೂಡಿಸುವ ಹಲವಾರು ಕಾರ್ಯಕ್ರಮ ಆಯೋಜಿಸಲಾಗಿದ್ದು, ಅದರಂತೆ ಇದೀಗ …

Read More »

ಜಗದೀಶನಗರ ನಿವಾಸಿಗಳಿಂದ ಶಾಸಕ ಅರವಿಂದ ಬೆಲ್ಲದ ಮನೆ ಮುಂದೆ ಪ್ರತಿಭಟನೆ

Spread the loveಹುಬ್ಬಳ್ಳಿ : ಆಶ್ರಯ ಮನೆಗಳಿಗಾಗಿ ಶಾಸಕನ‌ ಮನೆ ಮುಂದೆಯೇ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೌದು.. ಶಾಸಕ ಅರವಿಂದ ಬೆಲ್ಲದ ಮನೆ ಮುಂದುಗಡೆ ಜಗದೀಶನಗರದ ನಿವಾಸಿಗಳು ಹುಬ್ಬಳ್ಳಿಯ ಅಕ್ಷಯ ಪಾರ್ಕ್‌ನಲ್ಲಿರುವ ಶಾಸಕರ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಮನೆಗಳನ್ನು ಹಸ್ತಾಂತರಿಸಿ, ಹಕ್ಕುಪತ್ರ ನೀಡುವಂತೆ ಪ್ರತಿಭಟನೆ ನಡೆಸುತ್ತಿರುವ ಜಗದೀಶ ನಗರ ನಿವಾಸಿಗಳು ಈ ಹಿಂದೆ ಸುಮಾರು ಸಾರಿ ಮನವಿ ಮಾಡಿದರು ಕ್ಯಾರೆ ಎನ್ನದ ಜನಪ್ರತಿನಿಧಿಗಳ …

Read More »

ಹಿಂದೂ ಮುಸ್ಲಿಂ ಧರ್ಮಗುರುಗಳಿಂದ ದೌರ್ಜನ್ಯಕ್ಕೆ ಒಳಗಾದ ಕಲ್ಲಂಗಡಿ ಹಣ್ಣು ವ್ಯಾಪಾರಸ್ಥ ನಬಿಸಾಬ ಕಿಲ್ಲೆದಾರಗೆ ಕಲ್ಲಂಗಡಿ ಹಣ್ಣು ವಿತರಣೆ

Spread the loveಧಾರವಾಡ್ : ಧಾರವಾಡ ನುಗ್ಗಿಕೇರಿ ಶ್ರೀ ಹನುಮಾನ ದೇವಸ್ಥಾನ ಆವರಣದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರಿಂದ ದೌರ್ಜನ್ಯಕ್ಕೆ ಒಳಗಾದ ಕಲ್ಲಂಗಡಿ ವ್ಯಾಪಾರಸ್ಥ ನಬಿಸಾಬ ಕಿಲ್ಲೆದಾರ್ ಅವರಿಗೆ ಇಂದು ಧಾರವಾಡ ರಾಜೀವ ಗಾಂಧಿ ನಗರದಲ್ಲಿ ಹಿಂದೂ ಮುಸ್ಲಿಂ ಧರ್ಮಗುರು ಸೇರಿ ಕಲ್ಲಂಗಡಿ ಹಣ್ಣನ್ನು ನೀಡಿ ಧೈರ್ಯವನ್ನು ಹೇಳಿದರು. ನಂತರ ಮಾತನಾಡಿದ ಕಾಂಗ್ರೆಸ್ ಮುಖಂಡರು ಅಶ್ಪಾಕ್ ಕುಮಟಾಕರ್ ಸುಮಾರು 15 ವರ್ಷಗಳಿಂದ ಧಾರವಾಡ್ ನುಗ್ಗಿಕೆರಿ ಶ್ರೀ ಹನುಮಂತ ದೇವಸ್ಥಾನ ಆವರಣದಲ್ಲಿ ವ್ಯಾಪಾರ …

Read More »
[the_ad id="389"]