Spread the loveಹುಬ್ಬಳ್ಳಿ : ಆಶ್ರಯ ಮನೆಗಳಿಗಾಗಿ ಶಾಸಕನ ಮನೆ ಮುಂದೆಯೇ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೌದು.. ಶಾಸಕ ಅರವಿಂದ ಬೆಲ್ಲದ ಮನೆ ಮುಂದುಗಡೆ ಜಗದೀಶನಗರದ ನಿವಾಸಿಗಳು ಹುಬ್ಬಳ್ಳಿಯ ಅಕ್ಷಯ ಪಾರ್ಕ್‌ನಲ್ಲಿರುವ ಶಾಸಕರ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಮನೆಗಳನ್ನು ಹಸ್ತಾಂತರಿಸಿ, ಹಕ್ಕುಪತ್ರ ನೀಡುವಂತೆ ಪ್ರತಿಭಟನೆ ನಡೆಸುತ್ತಿರುವ ಜಗದೀಶ ನಗರ ನಿವಾಸಿಗಳು ಈ ಹಿಂದೆ ಸುಮಾರು ಸಾರಿ ಮನವಿ ಮಾಡಿದರು ಕ್ಯಾರೆ ಎನ್ನದ ಜನಪ್ರತಿನಿಧಿಗಳ …
Read More »ಹಿಂದೂ ಮುಸ್ಲಿಂ ಧರ್ಮಗುರುಗಳಿಂದ ದೌರ್ಜನ್ಯಕ್ಕೆ ಒಳಗಾದ ಕಲ್ಲಂಗಡಿ ಹಣ್ಣು ವ್ಯಾಪಾರಸ್ಥ ನಬಿಸಾಬ ಕಿಲ್ಲೆದಾರಗೆ ಕಲ್ಲಂಗಡಿ ಹಣ್ಣು ವಿತರಣೆ
Spread the loveಧಾರವಾಡ್ : ಧಾರವಾಡ ನುಗ್ಗಿಕೇರಿ ಶ್ರೀ ಹನುಮಾನ ದೇವಸ್ಥಾನ ಆವರಣದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರಿಂದ ದೌರ್ಜನ್ಯಕ್ಕೆ ಒಳಗಾದ ಕಲ್ಲಂಗಡಿ ವ್ಯಾಪಾರಸ್ಥ ನಬಿಸಾಬ ಕಿಲ್ಲೆದಾರ್ ಅವರಿಗೆ ಇಂದು ಧಾರವಾಡ ರಾಜೀವ ಗಾಂಧಿ ನಗರದಲ್ಲಿ ಹಿಂದೂ ಮುಸ್ಲಿಂ ಧರ್ಮಗುರು ಸೇರಿ ಕಲ್ಲಂಗಡಿ ಹಣ್ಣನ್ನು ನೀಡಿ ಧೈರ್ಯವನ್ನು ಹೇಳಿದರು. ನಂತರ ಮಾತನಾಡಿದ ಕಾಂಗ್ರೆಸ್ ಮುಖಂಡರು ಅಶ್ಪಾಕ್ ಕುಮಟಾಕರ್ ಸುಮಾರು 15 ವರ್ಷಗಳಿಂದ ಧಾರವಾಡ್ ನುಗ್ಗಿಕೆರಿ ಶ್ರೀ ಹನುಮಂತ ದೇವಸ್ಥಾನ ಆವರಣದಲ್ಲಿ ವ್ಯಾಪಾರ …
Read More »ಪೂರಿ ಬಾಜಿಯಲ್ಲಿ ಹಲ್ಲಿ ಬಿದ್ದ ಪ್ರಕರಣ: 90 ಸಾವಿರ ರೂ.ಪರಿಹಾರಕ್ಕೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ
Spread the loveಹುಬ್ಬಳ್ಳಿ : ಇಲ್ಲಿನ ವರೂರಿನ ಹೋಟೆಲ್ ಒಂದರಲ್ಲಿ ಪೂರೈಸಿದ್ದ ಪೂರಿಬಾಜಿಯಲ್ಲಿ ಬೆಂದ ಹಲ್ಲಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗ್ರಾಹಕರಿಕೆ ಸೇರಿ ಒಟ್ಟು 90 ಸಾವಿರ ರೂ.ಗಳ ಪರಿಹಾರ ನೀಡಲು ಹೋಟೇಲಿನ ಮಾಲೀಕರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. 2018 ರ ಸೆ.26 ರಂದು ಹುಬ್ಬಳ್ಳಿಯ ವರೂರಿನ ಕಾಮತ್ ಉಪಚಾರ ಹೋಟೆಲ್‌ಗೆ ಬೆಳಗಿನ ಉಪಹಾರಕ್ಕಾಗಿ ಹೋಗಿದ್ದ ಗ್ರಾಹಕರಾದ ವಿನಾಯಕ ಮತ್ತು ಸಹನಾ ಅವರು, ಪೂರಿ …
Read More »ಸಿದ್ಧರಾಮಯ್ಯ ಮತ್ತು ಡಿಕೆಶಿಗೆ ಸಂಘಪರಿವಾರದ ಹೆಸರು ತೆಗೆದುಕೊಳ್ಳದೆ ಇದ್ರೆ ತಿಂದಿದ್ದು ಅರಗುವುದಿಲ್ಲ : ಜಗದೀಶ್ ಶೆಟ್ಟರ್ ಕಿಡಿ
Spread the loveಹುಬ್ಬಳ್ಳಿ : ಸಿದ್ಧರಾಮಯ್ಯ ಮತ್ತು ಡಿಕೆಶಿಗೆ ಸಂಘಪರಿವಾರದ ಹೆಸರು ತೆಗೆದುಕೊಳ್ಳದೆ ಇದ್ರೆ ತಿಂದಿದ್ದು ಅರಗುವುದಿಲ್ಲ . ರಾಜ್ಯದಲ್ಲಿ ಹಾಗೂ ಎಲ್ಲ ಸಮಸ್ಯೆಗಳಿೂ ಸಂಘಪರಿವಾರವನ್ನೇ ಗುರಿಮಾಡುತ್ತಾರೆ ಪದೇಪದೆ ಆರ್.ಎಸ್.ಎಸ್. ಹೆಸರು ಹೇಳೋದು, ಸಂಘಪರಿವಾರದ ಹೆಸರು ಹೇಳೋದು ಖಯಾಲಿಯಾಗಿಬಿಟ್ಟಿದೆ ಎಂದು ಮಾಜಿ ಸಿಎಂ ಜಗದೀಶ್ ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಇದನ್ನು ಕೂಡಲೇ ನಿಲ್ಲಿಸಬೇಕು. ಸರ್ಕಾರದ ಬಗ್ಗೆಯಾಗಲಿ ಅಥವಾ ಮುಖ್ಯಮಂತ್ರಿಗಳ ಬಗ್ಗೆಯಾಗಲಿ …
Read More »
Hubli News Latest Kannada News