Spread the loveಹುಬ್ಬಳ್ಳಿ : ಕಟ್ಟಡ ಕಾಮಗಾರಿಗಾಗಿ ತಂದು ಹಾಕಿರುವ ಕಬ್ಬಿಣದ ರಾಡ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ . ಮಾರುತಿ ಬಸಪ್ಪ ಅರಣ ಶಿಕಾರಿ , ಹಾಗೂ ಪೀರ್ ಸಾಬ್ ಮಾಬುಸಾಬ್ ಕೊಲ್ಕರ್ , ಬಂಧಿತ ಆರೋಪಿಗಳಾಗಿದ್ದಾರೆ . ಆರೋಪಿತರಿಂದ ಸುಮಾರು 85,000 ಬೆಲೆ ಬಾಳುವ ಕಬ್ಬಿಣದ ರಾಡಗಳು , ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ . ಈ ಕುರಿತು ಹುಬ್ಬಳ್ಳಿ …
Read More »ಜೆಡಿಎಸ್ ಪಕ್ಷದ ಹಾನಗಲ್ ವಿಧಾನಸಭಾ ಕ್ಷೇತ್ರದ 42 ಗ್ರಾಮ ಪಂಚಾಯಿತಿ ಪದಾಧಿಕಾರಿಗಳ ಸಭೆ
Spread the loveಜೆಡಿಎಸ್ ಪಕ್ಷದ ಹಾನಗಲ್ ವಿಧಾನಸಭಾ ಕ್ಷೇತ್ರದ 42 ಗ್ರಾಮ ಪಂಚಾಯಿತಿ ಪದಾಧಿಕಾರಿಗಳ ಸಭೆ ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಹಾನಗಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂದು 42 ಗ್ರಾಮ ಪಂಚಾಯಿತಿ ಪದಾಧಿಕಾರಿಗಳ ಸಭೆಯನ್ನು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಹಾನಗಲ್ ತಾಲೂಕ ಜೆಡಿಎಸ್ ಪಕ್ಷದ ಅಧ್ಯಕ್ಷರು . 2023 ಸಾರ್ವತ್ರಿಕ ಚುನಾವಣೆಯ ಪ್ರಬಲ ಆಕಾಂಕ್ಷಿ ಅಭ್ಯರ್ಥಿ ಜೆಡಿಎಸ್ ನ ರಾಮನಗೌಡ.ಬಸನಗೌಡ. ಪಾಟೀಲ್ ಇವರ ನೇತೃತ್ವದಲ್ಲಿ …
Read More »ನ.25 ರಂದು ವಧಾಲಯ, ಮಾಂಸದ ಅಂಗಡಿ ಬಂದ್
Spread the love ಹುಬ್ಬಳ್ಳಿ : ನವೆಂಬರ್ 25 ರಂದು ಸೈಂಟ್ ಟಿ.ಎಲ್. ವಾಸವಾನಿಯವರ ಜನ್ಮದಿನ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ ಮತ್ತು ಧಾರವಾಡ ವಧಾಲಯಗಳು ಹಾಗೂ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಮಾಂಸದ ಅಂಗಡಿಗಳನ್ನು ತೆರೆದಿದ್ದಲ್ಲಿ ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »ಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ
Spread the loveಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಹೌದು ಇಂದು ಬೆಳಿಗ್ಗೆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದ್ದು. ಕೊಲೆ ಅಥವಾ ಅಸಹಜ ಸಾವು ಎನ್ನುವ ಅನುಮಾನ ಮೂಡಿದೆ ವ್ಯಕ್ತಿ ಹೆಸರು ವಿಳಾಸ ಪತ್ತೆಯಾಗಿಲ್ಲ ಸ್ಥಳಕ್ಕೆ ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »