Spread the loveಹುಬ್ಬಳ್ಳಿ : ಹುಬ್ಬಳ್ಳಿ ಘಂಟೆಕೇರಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನ ಹಾಗೂ ಬಾಲ ಭವನ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಇಂದು ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನೆಡೆಸಿದರು. ಸಮಾಜ ಕಲ್ಯಾಣ ಇಲಾಖೆಯ ಅನುದಾನ 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲಾಗುತ್ತಿದೆ. ಕಾಮಗಾರಿಗೆ ಈಗಾಗಲೆ1.50 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಅಂತಿಮ ಹಂತದಲ್ಲಿದ್ದು ಉಳಿದ ಮೊತ್ತವನ್ನು ಸಹ ಶೀಘ್ರವಾಗಿ ಪಾವತಿಸಲಾಗುವುದು. …
Read More »ಹಿಜಾಬ್ ತೀರ್ಪು: ರಾಜ್ಯ ಹೈಕೋರ್ಟ್ ನೀಡಿದ ತೀರ್ಪು ಐತಿಹಾಸಿಕವಾಗಿದೆ, ಇದು ಸಂವಿಧಾನದ ವಿಜಯ ಎಂದು ಹೇಳಬಹುದು: ಪ್ರಮೋದ್ ಮುತಾಲಿಕ
Spread the love ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಹೈಕೋರ್ಟ್ ಇಂದು ನೀಡಿರುವ ತೀರ್ಪು, ಐತಿಹಾಸಿಕವಾಗಿದ್ದು, ಇದನ್ನು ಸಂವಿಧಾನದ ವಿಜಯ ಎಂದು ಹೇಳಬಹುದಾಗಿದೆ. ಶಾಲಾ ಕಾಲೇಜುಗಳಲ್ಲಿ ಸರ್ಕಾರದ ಸಮವಸ್ತ್ರ ಕಡ್ಡಾಯ ಆದೇಶವನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹವಾಗಿದೆ ಎಂದು ಶ್ರೀ ರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಮವಸ್ತ್ರ ಕಡ್ಡಾಯವಿರುವಂತಹ ಶಾಲಾ ಕಾಲೇಜುಗಳಲ್ಲಿ ಅಲಿಯ ಸೂಚಕ ಸಮವಸ್ತ್ರವನ್ನು ಧರಿಸಬೇಕು ಹಾಗೂ ಹಿಜಾಬ್ …
Read More »ಹಿಜಾಬ್ ತೀರ್ಪು ಹುಬ್ಬಳ್ಳಿಯ ಕಾಲೇಜುಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ
Spread the love ಹುಬ್ಬಳ್ಳಿ : ಹಿಜಾಬ್ ಕುರಿತು ಇಂದು ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ ನಿಯೋಜನೆ ಮಾಡಲಾಗಿದೆ. ಹಾಗೂ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿರುವ ಬೆನ್ನಲ್ಲೇ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಚನ್ನಮ್ಮ ವೃತ್ತದಲ್ಲಿ ಕೆ ಎಸ್ ಆರ್ ಪಿ ತುಕಡಿ ಸೇರಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿದೆ. ನಗರದ ವಿವಿಧೆಡೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಾಗಲೇ …
Read More »ಮಾರ್ಚ್ 17 ರಂದು ದಿ.ನಟ ಪುನೀತ್ ರಾಜಕುಮಾರ ಜನ್ಮದಿನದ ಅಂಗವಾಗಿ ನೇತ್ರದಾನ ಶಿಬಿರ
Spread the loveಹುಬ್ಬಳ್ಳಿ: ದಿ.ನಟ ಪುನೀತ್ ರಾಜಕುಮಾರ 47 ನೇ ಜನ್ಮದಿನದ ಹಿನ್ನೆಲೆಯಲ್ಲಿ ಅಪ್ಪು ಬೆಳಕು ಎಂಬ ಅರ್ಥಪೂರ್ಣ ಕಾರ್ಯಕ್ರಮವನ್ನು ಮಾ.17 ರಂದು ಬೆಳಿಗ್ಗೆ 10 ಗಂಟೆಗೆ ಮೂರುಸಾವಿರಮಠದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ದಿ. ವರನಟ ಡಾ.ರಾಜ್ ಕುಮಾರ ಅವರು ನಿಧನ ನಂತರ ತಮ್ಮ ಕಣ್ಣು ದಾನ ಮಾಡುವ ಮೂಲಕ ಯುವಕರಿಗೆ ಸ್ಪೂರ್ತಿಯಾದರು. …
Read More »
Hubli News Latest Kannada News