Home / Top News (page 48)

Top News

ಸಚಿವ ಈಶ್ವರಪ್ಪ ಪ್ರತಿಕೃತಿ ಧಹಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Spread the loveಹುಬ್ಬಳ್ಳಿ : ದೆಹಲಿಯ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ತೆಗೆದು ಕೇಸರಿ ಬಾವುಟ ಹಾರಿಸುವುದಾಗಿ ಸಚಿವ ಈಶ್ವರಪ್ಪ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದ ಘಟನೆ ನಡೆಯಿತು. ನಗರದಲ್ಲಿಂದು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ನಗರ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರುಗಳು ದೇಶಪಾಂಡೆ ನಗರದ ಬಿಜೆಪಿ ಕಚೇರಿಯತ್ತ ಪ್ರತಿಭಟನಾ …

Read More »

ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವು ಪೋಷಕರ ಆಕ್ರೋಶ

Spread the loveಹುಬ್ಬಳ್ಳಿ : ಕಳೆದ ಮೂರು ದಿನಗಳ ಹಿಂದೆ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಸ್ಪತ್ರೆಗೆಂದು ದಾಖಲಾಗಿದ್ದ 2.5 ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಡೆದಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಸಂಜೀವ ಹಾಗೂ ಕೀರ್ತಿ ದಂಪತಿಗಳ 2.5 ವರ್ಷದ ಮಗುವಿಗೆ ರಕ್ತನಾಳದ ಸಮಸ್ಯೆ ಇತ್ತು ಹೀಗಾಗಿ ಮಗುವನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಇಂದು ಮಗುವು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದು,ಮಗುವಿನ …

Read More »

ಚೆಂಬೆಳಕಿನ ಕವಿ ಡಾ. ಚನ್ನವೀರ ಕಣವಿ ನಿಧನ; ಮಧ್ಯಾಹ್ನದಿಂದ ಕೆಸಿಡಿ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಜಿಲ್ಲಾಡಳಿತ ಸಿದ್ದತೆ

Spread the loveಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನದಿಂದ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಕೆಸಿಡಿ ಆವರಣದಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ಜನವರಿ 15 ರಿಂದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿ ಡಾ.ಕಣವಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರಂಭದಲ್ಲಿ ಕೋವಿಡ್ ಸೋಂಕು ತಗುಲಿದ್ದರಿಂದ ಚಿಕಿತ್ಸೆ ನೀಡಿ, ಗುಣಮುಖಗೊಳಿಸಲಾಗಿತ್ತು. …

Read More »

ಹಿಜಾಬ್ ಬಗ್ಗೆ ಹಗುರವಾಗಿ ಮಾತಾನಾಡುವುದು ಬೇಡ: ಅಕ್ರಮ್ ಹಾಸನ್!

Spread the loveಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಲಿರುವ 2022-23 ನೇ ಸಾಲಿನ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕನಿಷ್ಠ 10 ಸಾವಿರ ಕೋಟಿ ಮೀಸಲಿಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಸದಸ್ಯರಾದ ಅಕ್ರಮ್ ಹಾಸನ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಈ ಬಾರಿಯ ಬಜೆಟ್ ನಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪ್ರಾಥಮಿಕ ಶಾಲೆಯಿಂದ ಹಿಡಿದು ಉನ್ನತ …

Read More »
[the_ad id="389"]